ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rishabh Pant: ಚಾಂಪಿಯನ್ಸ್‌ ಟ್ರೋಫಿಯಿಂದ ಪಂತ್‌ ಔಟ್?

February 20, 2025
Share on WhatsappShare on FacebookShare on Twitter

ಬಾಂಗ್ಲಾ ವಿರುದ್ಧದ ಪಂದ್ಯದಕ್ಕಾಗಿ ಅಭ್ಯಾಸ ನಡೆಸುವ ವೇಳೆ ಗಾಯಗೊಂಡ ರಿಷಭ್‌ ಪಂತ್‌(Rishabh Pant) ಅವರು ಚಾಂಪಿಯನ್ಸ್‌ ಟ್ರೋಫಿಯಿಂದ(Champions Trophy) ಹೊರಬೀಳುತ್ತಾರೆಯೇ ಎಂಬ ಅನುಮಾನ ಮೂಡಿದೆ. ಪಂತ್‌ ಸ್ಥಾನಕ್ಕೆ ಮೂವರು ಆಟಗಾರರ ಹೆಸರನ್ನು ಬಿಸಿಸಿಐ ಶಾರ್ಟ್‌ ಲೀಸ್ಟ್‌ ಮಾಡಿದೆ ಎಂದು ಹೇಳಲಾಗಿದೆ. ಶಿವಂ ದುಬೆ, ರಿಯಾನ್‌ ಪರಾಗ್‌ ಮತ್ತು ಇಶಾನ್‌ ಕಿಶನ್‌ ಪಟ್ಟಿಯಲ್ಲಿದ್ದಾರೆ .

ಪಂತ್‌ ಕಳೆದ ಭಾನುವಾರ ಫೀಲ್ಡಿಂಗ್‌ ಅಭ್ಯಾಸ ನಡೆಸುತ್ತಿದ್ದ ವೇಳೆ ಅವರ ಮಂಡಿಗೆ ಚೆಂಡು ಬಡಿದಿತ್ತು. ಕೂಡಲೇ ಅವರನ್ನು ವೈದ್ಯಕೀಯ ತಂಡ ಉಪಚರಿಸಿತ್ತುಚಿಕಿತ್ಸೆ ಬಳಿಕ ಪಂತ್‌ ಅಭ್ಯಾಸ ಮಾಡಿಲ್ಲ. ಅಪಘಾತದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆ ಮಾಡಿಸಿದ್ದ ಕಾಲಿಗೆ ಮತ್ತೆ ಗಾಯಗೊಂಡ ಕಾರಣ ಬಿಸಿಸಿಐ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಚಾಂಪಿಯನ್ಸ್‌ ಟ್ರೋಫಿ ತಂಡದಿಂದ ಕೈಬಿಡಲಿದೆ ಎಂದು ಹೇಳಲಾಗಿದೆ.

2023ರ ಏಕದಿನ ವಿಶ್ವಕಪ್‌ ವೇಳೆ ಪಂತ್‌ ಅಲಭ್ಯರಾಗಿದ್ದಾಗ ಇಶಾನ್‌ ಕಿಶನ್‌ ತಂಡದ ಬ್ಯಾಕ್‌ ಆಪ್‌ ಕೀಪರ್‌ ಆಗಿ ಆಯ್ಕೆಯಾಗಿದ್ದರು. ಕೆ.ಎಲ್‌ ರಾಹುಲ್‌ ಸಂಪೂರ್ಣವಾಗಿ ಕೀಪಿಂಗ್‌ ನಡೆಸಿದ್ದರು. ಚಾಂಪಿಯನ್ಸ್‌ ಟ್ರೋಫಿಯಲ್ಲಿಯೂ ರಾಹುಲ್‌ ಮೊದಲ ಆಯ್ಕೆಯ ಕೀಪರ್‌ ಆಗಿದ್ದಾರೆ. ಸಂಜು ಸ್ಯಾಮ್ಸನ್‌ ಕೂಡ ಗಾಯದಿಂದ ಬಳಲುತ್ತಿದ್ದಾರೆ. ರಣಜಿ ಅಭ್ಯಾಸ ವೇಳೆ ಮೊಣಕೈ ಗಾಯಕ್ಕೆ ತುತ್ತಾಗಿದ್ದರು.

ಇಂದು ಭಾರತ-ಬಾಂಗ್ಲಾ ಮೊದಲ ಫೈಟ್‌
ರೋಹಿತ್‌ ಶರ್ಮ ಸಾರಥ್ಯದ ಭಾರತ ತಂಡ ಇಂದು ದುಬೈ ಅಂಗಳದಲ್ಲಿ ನೆರೆಯ ರಾಷ್ಟ್ರವಾದ ಬಾಂಗ್ಲಾದೇಶ ವಿರುದ್ಧ ಆಡಲಿದೆ. ಈ ಮೂಲಕ ತನ್ನ ಚಾಂಪಿಯನ್ಸ್‌ ಟ್ರೋಫಿ ಅಭಿಯಾನ ಆರಂಭಿಸಲಿದೆ. ಇತ್ತಂಡಗಳು ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಇದುವರೆಗೂ ಕೇವಲ ಒಂದು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗೆಲುವು ಸಾಧಿಸಿದೆ.
ಏಕದಿನ ಮಾದರಿಯಲ್ಲಿ ಉಭಯ ತಂಡಗಳು 41 ಪಂದ್ಯಗಳನ್ನಾಡಿದೆ. ಈ ಪೈಕಿ ಭಾರತ ಗರಿಷ್ಠ 32 ಪಂದ್ಯ ಗೆದ್ದರೆ, ಬಾಂಗ್ಲಾದೇಶ 8 ಪಂದ್ಯ ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಭಾರತ ತಂಡ
ರೋಹಿತ್ ಶರ್ಮ (ನಾಯಕ), ಶುಭಮಾನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮದ್ ಶಮಿ, ಅರ್ಷದೀಪ್ ಸಿಂಗ್.

Tags: BangladeshChampions TrophyCricketkl.rahulRishabh Pant
SendShareTweet
Previous Post

ಪರೀಕ್ಷೆ ಬರೆಯಲಿರುವ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಬಸ್ ಪ್ರಯಾಣ ಫ್ರೀ

Next Post

ಮತ್ತೆ ಒಂದಾಯ್ತು ಕುಮಾರಸ್ವಾಮಿ, ರೇವಣ್ಣ ಕುಟುಂಬ; ನಿಖಿಲ್-ಸೂರಜ್ ಭಾಯಿ ಭಾಯಿ

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
ಮತ್ತೆ ಒಂದಾಯ್ತು ಕುಮಾರಸ್ವಾಮಿ, ರೇವಣ್ಣ ಕುಟುಂಬ; ನಿಖಿಲ್-ಸೂರಜ್ ಭಾಯಿ ಭಾಯಿ

ಮತ್ತೆ ಒಂದಾಯ್ತು ಕುಮಾರಸ್ವಾಮಿ, ರೇವಣ್ಣ ಕುಟುಂಬ; ನಿಖಿಲ್-ಸೂರಜ್ ಭಾಯಿ ಭಾಯಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat