ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕೌನ್‌ ಬನೇಗಾ ಕರೋಡ್‌ಪತಿ’ ಶೋನಲ್ಲಿ ಬಿಗ್‌ಬಿ ಜೊತೆ ರಿಷಬ್‌ ಶೆಟ್ಟಿ – ಹಾಟ್ ಸೀಟ್‌ನಲ್ಲಿ ಕೂತು ‘ಡಿವೈನ್‌ ಸ್ಟಾರ್’ ಹೇಳಿದ್ದೇನು?  

October 11, 2025
Share on WhatsappShare on FacebookShare on Twitter

ನವದೆಹಲಿ : ಎಲ್ಲೆಡೆ ಕಾಂತಾರ ಚಾಪ್ಟರ್-1 ಸಿನಿಮಾದ ಹವಾ ಜೋರಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಕಾಂತಾರ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಕನ್ನಡ ಚಿತ್ರರಂಗವನ್ನು ಮತ್ತೊಮ್ಮೆ ಜಗತ್ತಿಗೆ ಅನಾವರಣಗೊಳಿಸಿದ್ದಕ್ಕಾಗಿ ಪ್ರೇಕ್ಷಕರು ರಿಷಭ್ ಶೆಟ್ಟಿ ಅವರನ್ನು ಶ್ಲಾಘಿಸುತ್ತಿದ್ದಾರೆ.

ಇದೀಗ ಹಿಂದಿಯ ಬಿಗ್‌ಶೋ ಕೌನ್ ಬನೆಗಾ ಕರೋಡ್‌ಪತಿ ಶೋನಲ್ಲಿ ಡಿವೈನ್‌ ಸ್ಟಾರ್ ರಿಷಬ್ ಶೆಟ್ಟಿ ಭಾಗವಹಿಸಿದ್ದಾರೆ. ಬಿಗ್‌ಬಿ ಅಮಿತಾಬ್ ಜೊತೆ ಎರಡು ದಿನದ ಹಿಂದೆ ಕಾರ್ಯಕ್ರಮದ ಶೂಟಿಂಗ್‌ನಲ್ಲಿ ರಿಷಬ್ ಶೆಟ್ಟಿ ಭಾಗವಹಿಸಿದ್ದು, ಇಂದು (ಅ.11) ನಟ ಅಮಿತಾಬ್ ಬಚ್ಚನ್ ಅವರ ಹುಟ್ಟುಹಬ್ಬ ಹಿನ್ನೆಲೆ ಕಾಂತಾರಾ ಚಾಪ್ಟರ್-1 ಸಿನಿಮಾ ತಂಡವು ಭಾರತೀಯ ಚಿತ್ರರಂಗದ ಶಹೆನ್‌ಶಾ, ದಂತಕಥೆ ಅಮಿತಾಬ್ ಬಚ್ಚನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತದೆ. ಕೌನ್ ಬನೇಗಾ ಕರೋಡ್​ಪತಿ ಮುಂಬರುವ ಸಂಚಿಕೆಗಾಗಿ ಉತ್ಸುಕನಾಗಿದ್ದೇನೆ. ನಿಮ್ಮೊಂದಿಗೆ ಸೇರಲು ತುಂಬಾ ಸಂತೋಷವಾಗಿದೆ ಎಂದು ರಿಷಬ್‌ ಶೆಟ್ಟಿ ಪೋಸ್ಟ್ ಶೇರ್‌ ಮಾಡಿಕೊಂಡಿದ್ದಾರೆ.

Team #KantaraChapter1 wishes the Shahenshah of Indian cinema, the Legendary @SrBachchan sir a very happy birthday 🙏

Excited for the upcoming episode of #KaunBanegaCrorepati, it was an absolute joy joining you!#BlockbusterKantara in cinemas now ❤️‍🔥#KantaraInCinemasNow… pic.twitter.com/cHminLPiHA

— Hombale Films (@hombalefilms) October 11, 2025

ಹಾಗೆಯೇ ಹೊಂಬಾಳೆ ಸಂಸ್ಥೆ ಕೂಡ ಕೌನ್ ಬನೆಗಾ ಕರೋಡ್‌ಪತಿ ಶೋನಲ್ಲಿ ರಿಷಬ್‌ ಭಾಗಿಯಾಗಿ ನಟ ಅಮಿತಾಬ್ ಬಚ್ಚನ್‌ ಅವರಿಗೆ ವಿಶ್ ಮಾಡಿದ ಪೋಟೋ ಹಂಚಿಕೊಂಡಿದೆ. `ಕೌನ್ ಬನೆಗಾ ಕರೋಡ್‌ಪತಿ’ ಶೋನಲ್ಲಿ ರಿಷಬ್ ಭಾಗಿಯಾದ ಎಪಿಸೋಡ್ ಸದ್ಯದಲ್ಲಿಯೇ ಪ್ರಸಾರವಾಗಲಿದೆ.

ಸದ್ಯ ಕಾಂತಾರ ಚಾಪ್ಟರ್-1 ಸಿನಿಮಾ ವಿಶ್ವದಾದ್ಯಂತ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದ್ದು, ಬಾಕ್ಸಾಫೀಸ್‌ನಲ್ಲಿ 500 ಕೋಟಿ ಕ್ಲಬ್ ದಾಟಿದೆ. ಇನ್ನೊಂದೆಡೆ ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡಿರುವ ಕಾಂತಾರದ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆಗಳು ಕೂಡ ಶುರುವಾಗಿವೆ.

Tags: Amitabh bachanKantara Chapter 1Karnataka News beatKaun Banega CrorepatiRishab Shetty
SendShareTweet
Previous Post

ದೇಶಾದ್ಯಂತ ಹಲವರ ಅಕೌಂಟ್‌ನಿಂದ ಕೋಟಿ ಕೋಟಿ ಹಣ ದೋಚುತ್ತಿದ್ದ ಸೈಬರ್ ವಂಚಕ ಅರೆಸ್ಟ್‌!

Next Post

ಕಿರಿ ಮಂಜೇಶ್ವರ : ನದಿಗೆ ಕಸದ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್‌

Related Posts

‘ಗೌರಿ’ ಗಗನಯಾನ ಮದುವೆ..! ವಿಕ್ಷೀಸಿ ಝೀ ಪವರ್‌ನಲ್ಲಿ
ಸಿನಿಮಾ-ಮನರಂಜನೆ

‘ಗೌರಿ’ ಗಗನಯಾನ ಮದುವೆ..! ವಿಕ್ಷೀಸಿ ಝೀ ಪವರ್‌ನಲ್ಲಿ

ಕಾಗದದ ಮೇಲೆ ಹುಟ್ಟಿದ ಪಾತ್ರ ನಟರ ಮೂಲಕ ಜೀವ ಪಡೆದಾಗ.. ‘ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್ ಶೆಟ್ಟಿ
ಸಿನಿಮಾ-ಮನರಂಜನೆ

ಕಾಗದದ ಮೇಲೆ ಹುಟ್ಟಿದ ಪಾತ್ರ ನಟರ ಮೂಲಕ ಜೀವ ಪಡೆದಾಗ.. ‘ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್ ಶೆಟ್ಟಿ

ಖ್ಯಾತ ನಟಿಯ ಕಿಡ್ನ್ಯಾಪ್, ಅತ್ಯಾಚಾರ ಕೇಸ್‌ | 6 ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಸಿನಿಮಾ-ಮನರಂಜನೆ

ಖ್ಯಾತ ನಟಿಯ ಕಿಡ್ನ್ಯಾಪ್, ಅತ್ಯಾಚಾರ ಕೇಸ್‌ | 6 ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ವಿಲನ್‌ ಟಾರ್ಚರ್‌ಗೆ ದೊಡ್ಮನೆ ಅಲ್ಲೋಲ-ಕಲ್ಲೋಲ | ಕಾವ್ಯ ಆಯ್ತು, ರಜತ್‌ ಆಯ್ತು ಈಗ ಮಾಳುನಾ?
ಸಿನಿಮಾ-ಮನರಂಜನೆ

ವಿಲನ್‌ ಟಾರ್ಚರ್‌ಗೆ ದೊಡ್ಮನೆ ಅಲ್ಲೋಲ-ಕಲ್ಲೋಲ | ಕಾವ್ಯ ಆಯ್ತು, ರಜತ್‌ ಆಯ್ತು ಈಗ ಮಾಳುನಾ?

75ನೇ ವಸಂತಕ್ಕೆ ಕಾಲಿಟ್ಟ ಸೂಪರ್‌ಸ್ಟಾರ್‌ಗೆ ವಿಷ್‌ ಮಾಡಿದ ಮೋದಿ | ಜೈಲರ್- 2 ಸೆಟ್‌ನಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದ ತಲೈವಾ!
ಸಿನಿಮಾ-ಮನರಂಜನೆ

75ನೇ ವಸಂತಕ್ಕೆ ಕಾಲಿಟ್ಟ ಸೂಪರ್‌ಸ್ಟಾರ್‌ಗೆ ವಿಷ್‌ ಮಾಡಿದ ಮೋದಿ | ಜೈಲರ್- 2 ಸೆಟ್‌ನಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದ ತಲೈವಾ!

‘ಕೊನೆಗೂ ನಾವು ಗೆದ್ವಿ’ | ದರ್ಶನ್​ ‘ದಿ ಡೆವಿಲ್​’​ ಚಿತ್ರಕ್ಕೆ ಪ್ರೇಕ್ಷಕರು ಕೊಟ್ಟ ವಿಮರ್ಶೆಗಳು ಇಲ್ಲಿದೆ ನೋಡಿ!
ಸಿನಿಮಾ-ಮನರಂಜನೆ

‘ಕೊನೆಗೂ ನಾವು ಗೆದ್ವಿ’ | ದರ್ಶನ್​ ‘ದಿ ಡೆವಿಲ್​’​ ಚಿತ್ರಕ್ಕೆ ಪ್ರೇಕ್ಷಕರು ಕೊಟ್ಟ ವಿಮರ್ಶೆಗಳು ಇಲ್ಲಿದೆ ನೋಡಿ!

Next Post
ಕಿರಿ ಮಂಜೇಶ್ವರ : ನದಿಗೆ ಕಸದ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್‌

ಕಿರಿ ಮಂಜೇಶ್ವರ : ನದಿಗೆ ಕಸದ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಮೇಶ್ವರ್ ಸಿಎಂ ಆಗಬೇಕು | ಸೋಮಣ್ಣ ಸ್ಪೋಟಕ ಹೇಳಿಕೆ

ಪರಮೇಶ್ವರ್ ಸಿಎಂ ಆಗಬೇಕು | ಸೋಮಣ್ಣ ಸ್ಪೋಟಕ ಹೇಳಿಕೆ

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಹೊಸ ಸಂಹಿತೆ ಬಂದರೂ ನಿಮ್ಮ ಟೇಕ್ ಹೋಲ್ ಸ್ಯಾಲರಿ ಸೇಮ್

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಹೊಸ ಸಂಹಿತೆ ಬಂದರೂ ನಿಮ್ಮ ಟೇಕ್ ಹೋಲ್ ಸ್ಯಾಲರಿ ಸೇಮ್

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್24 ಬೆಲೆ ಈಗ ಅರ್ಧದಷ್ಟು ಇಳಿಕೆ : 2025ರಲ್ಲಿ ಈ ಫೋನ್ ಖರೀದಿ ಉತ್ತಮವೇ?

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್24 ಬೆಲೆ ಈಗ ಅರ್ಧದಷ್ಟು ಇಳಿಕೆ : 2025ರಲ್ಲಿ ಈ ಫೋನ್ ಖರೀದಿ ಉತ್ತಮವೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಮೇಶ್ವರ್ ಸಿಎಂ ಆಗಬೇಕು | ಸೋಮಣ್ಣ ಸ್ಪೋಟಕ ಹೇಳಿಕೆ

ಪರಮೇಶ್ವರ್ ಸಿಎಂ ಆಗಬೇಕು | ಸೋಮಣ್ಣ ಸ್ಪೋಟಕ ಹೇಳಿಕೆ

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಹೊಸ ಸಂಹಿತೆ ಬಂದರೂ ನಿಮ್ಮ ಟೇಕ್ ಹೋಲ್ ಸ್ಯಾಲರಿ ಸೇಮ್

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಹೊಸ ಸಂಹಿತೆ ಬಂದರೂ ನಿಮ್ಮ ಟೇಕ್ ಹೋಲ್ ಸ್ಯಾಲರಿ ಸೇಮ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat