ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ RITES ಸಂಸ್ಥೆಯಲ್ಲಿ 40 ಮ್ಯಾನೇಜರ್ ಹುದ್ದೆಗಳ ನೇಮಕ : ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್

November 16, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2025) ಖಾಲಿ ಇರುವ 40 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES)
ಒಟ್ಟು ಹುದ್ದೆಗಳು: 40
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 30
ಉದ್ಯೋಗ ಸ್ಥಳ: ದೇಶಾದ್ಯಂತ

ವಿದ್ಯಾರ್ಹತೆ ಏನು?
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಬಿಇ, ಬಿಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 40 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 600 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ, ಇಡಬ್ಲ್ಯೂಎಸ್ ನವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು.

ಇದನ್ನೂ ಓದಿ: ನಿಕಾನ್ ಇಂಡಿಯಾದಿಂದ 1 ಲಕ್ಷ ರೂಪಾಯಿ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Tags: 40 manager postsbengaloredegree graduatesGood Newsin the central RITESKarnataka News beatorganization
SendShareTweet
Previous Post

ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸ್‌ ಗನ್‌ ಸದ್ದು ; ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಬಿತ್ತು ಗುಂಡೇಟು

Next Post

ನಮ್ಮ ಬೆಂಗಳೂರು ಸೆಂಟ್ರಲ್‌ನಲ್ಲೂ ಮತ ಕಳ್ಳತನ ಆಗಿದ್ದನ್ನ ನೋಡಿದ್ದೇವೆ – ಸಚಿವ ಎಂ ಬಿ ಪಾಟೀಲ್‌

Related Posts

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ

Next Post
ನಮ್ಮ ಬೆಂಗಳೂರು ಸೆಂಟ್ರಲ್‌ನಲ್ಲೂ ಮತ ಕಳ್ಳತನ ಆಗಿದ್ದನ್ನ ನೋಡಿದ್ದೇವೆ – ಸಚಿವ ಎಂ ಬಿ ಪಾಟೀಲ್‌

ನಮ್ಮ ಬೆಂಗಳೂರು ಸೆಂಟ್ರಲ್‌ನಲ್ಲೂ ಮತ ಕಳ್ಳತನ ಆಗಿದ್ದನ್ನ ನೋಡಿದ್ದೇವೆ - ಸಚಿವ ಎಂ ಬಿ ಪಾಟೀಲ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ನಲ್ಲಿ ಬಂಗಾರದ ಬೇಟೆ : ಕರುನಾಡಿನ ಹೆಮ್ಮೆಯ ಓಟಗಾರ್ತಿ ಎಂ.ಆರ್. ಪೂವಮ್ಮ ಸಾಧನೆಗೆ ಡಿ.ಕೆ. ಶಿವಕುಮಾರ್ ಅಭಿನಂದನೆ!

ಏಷ್ಯನ್ ಗೇಮ್ಸ್‌ನಲ್ಲಿ ಬಂಗಾರದ ಬೇಟೆ : ಕರುನಾಡಿನ ಹೆಮ್ಮೆಯ ಓಟಗಾರ್ತಿ ಎಂ.ಆರ್. ಪೂವಮ್ಮ ಸಾಧನೆಗೆ ಡಿ.ಕೆ. ಶಿವಕುಮಾರ್ ಅಭಿನಂದನೆ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ನಲ್ಲಿ ಬಂಗಾರದ ಬೇಟೆ : ಕರುನಾಡಿನ ಹೆಮ್ಮೆಯ ಓಟಗಾರ್ತಿ ಎಂ.ಆರ್. ಪೂವಮ್ಮ ಸಾಧನೆಗೆ ಡಿ.ಕೆ. ಶಿವಕುಮಾರ್ ಅಭಿನಂದನೆ!

ಏಷ್ಯನ್ ಗೇಮ್ಸ್‌ನಲ್ಲಿ ಬಂಗಾರದ ಬೇಟೆ : ಕರುನಾಡಿನ ಹೆಮ್ಮೆಯ ಓಟಗಾರ್ತಿ ಎಂ.ಆರ್. ಪೂವಮ್ಮ ಸಾಧನೆಗೆ ಡಿ.ಕೆ. ಶಿವಕುಮಾರ್ ಅಭಿನಂದನೆ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat