ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕೇಂದ್ರ ಸಚಿವರಿಗೆ ರಿಜ್ವಾನ್ ಅರ್ಷದ್ ಪತ್ರ

November 18, 2026
ರಿಜ್ವಾನ್ ಅರ್ಷದ್
Share on WhatsappShare on FacebookShare on Twitter

ಬೆಂಗಳೂರು: ಪೆಟ್ರೋಲ್‌ನಲ್ಲಿ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡುತ್ತಿರುವ ಆರೋಪದ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದ ವರದಿಯ ಬಗ್ಗೆ ಸಚಿವ ರಿಜ್ವಾನ್ ಅರ್ಷದ್ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ. ಎಥೆನಾಲ್ ಮಿಶ್ರಣ ಕಾರ್ಯಕ್ರಮಕ್ಕೆ ರಾಜ್ಯದ ವಿರೋಧವಿಲ್ಲ, ಆದರೆ ಅತಿಯಾದ ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಮತ್ತು ಮೈಲೇಜ್ ಕುಸಿಯುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ ರಾಜ್ಯದ ವಿವಿಧ ಪೆಟ್ರೋಲ್ ಬಂಕ್‌ಗಳಿಂದ ಮಾದರಿ ಸಂಗ್ರಹಿಸಿ ಎನ್ ಎಬಿಎಲ್ ಮಾನ್ಯತೆ ಪಡೆದ ಸ್ವತಂತ್ರ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಿದಾಗ, 14 ಮಾದರಿಗಳಲ್ಲಿ 11 ಮಾದರಿಗಳು ಶೇಕಡಾ 20 ಕ್ಕಿಂತ ಹೆಚ್ಚು ಎಥೆನಾಲ್ ಹೊಂದಿರುವುದು ಹಾಗೂ ಎಥೆನಾಲ್ ಪ್ರಮಾಣ ಒಂದೇ ಸಮನಾಗಿಲ್ಲದೆ ಶೇಕಡಾ 13.5 ರಿಂದ ಶೇಕಡಾ 31.2 ರವರೆಗೆ ಇರುವುದು ಕಂಡುಬಂದಿದೆ. ಪೆಟ್ರೋಲ್ ಡಿಸ್ಪೆನ್ಸರ್‌ಗಳ ಪರಿಶೀಲನೆಯನ್ನು 12 ತಿಂಗಳಿಂದ 24 ತಿಂಗಳಿಗೆ ಹೆಚ್ಚಿಸುವ ಕೇಂದ್ರದ ಅಧಿಸೂಚನೆಯನ್ನು ರಾಜ್ಯ ವಿರೋಧಿಸಿದ್ದು, ಶೇಕಡಾ 90ರಷ್ಟು ಬಂಕ್‌ಗಳ ನಳಿಕೆಗಳಲ್ಲಿ ವ್ಯತ್ಯಾಸ ಪತ್ತೆಯಾಗಿ ಗ್ರಾಹಕರಿಗೆ ಕಡಿಮೆ ಇಂಧನ ಸಿಗುತ್ತಿರುವುದು ಸಾಬೀತಾಗಿದೆ.

ಹೀಗಾಗಿ ಪ್ರತಿ ಪೆಟ್ರೋಲ್ ಬಂಕ್‌ನಲ್ಲಿ ಮತ್ತು ಗ್ರಾಹಕರಿಗೆ ನೀಡುವ ಬಿಲ್‌ನಲ್ಲಿ ಎಥೆನಾಲ್ ಶೇಕಡಾವಾರು ಪ್ರಮಾಣವನ್ನು ನಮೂದಿಸಬೇಕು, ವಾಹನಗಳು ಸಂಪೂರ್ಣವಾಗಿ ಹೊಂದಿಕೊಳ್ಳುವವರೆಗೆ ಇ10 ಮತ್ತು ಎಥೆನಾಲ್ ರಹಿತ ಪೆಟ್ರೋಲ್ ಲಭ್ಯವಿರಬೇಕು, NABL ಮಾನ್ಯತೆ ಪಡೆದ ಪ್ರಯೋಗಾಲಯಗಳ ಮೂಲಕ ಸ್ವತಂತ್ರ ಪರೀಕ್ಷಾ ಕೇಂದ್ರ ಸ್ಥಾಪಿಸಬೇಕು ಹಾಗೂ ವಾಹನಗಳು ಹಾನಿಗೊಳಗಾದರೆ ಪರಿಹಾರ ನೀಡಲು ಪ್ರತ್ಯೇಕ ನಿಧಿ ರಚಿಸಬೇಕು ಎಂದು ಸಚಿವ ರಿಜ್ವಾನ್ ಅರ್ಷದ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Tags: Bengaluru Political Newscentral governmentKarnataka MP Newskarnataka politicsNews beatPolitical News KarnatakaRizwan arshadRizwan Arshad LetterUnion Minister CommunicationUnion Ministers Letter
SendShareTweet
Previous Post

ಬೆಂಗಳೂರು ಪೊಲೀಸ್ ವ್ಯವಸ್ಥೆಗೆ ಹೊಸ ರೂಪ: ನಗರ ಐದು ಕಮಿಷನರೇಟ್‌ಗಳಾಗಿ ವಿಭಜನೆ, 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Next Post

BJP ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ

Related Posts

ವರುಣ ಕ್ಷೇತ್ರ ಸಿದ್ದರಾಮಯ್ಯ
ಮೈಸೂರು

ವರುಣ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಎಂಟ್ರಿ

ಬೆಂಗಳೂರು
ಬೆಂಗಳೂರು

ಬೆಂಗಳೂರು ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ

BJP ರಾಜ್ಯಾಧ್ಯಕ್ಷ
ರಾಜ್ಯ

BJP ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ

ಪೊಲೀಸ್
ಬೆಂಗಳೂರು

ಬೆಂಗಳೂರು ಪೊಲೀಸ್ ವ್ಯವಸ್ಥೆಗೆ ಹೊಸ ರೂಪ: ನಗರ ಐದು ಕಮಿಷನರೇಟ್‌ಗಳಾಗಿ ವಿಭಜನೆ, 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಕೃಷ್ಣ ಬೈರೇಗೌಡ ಯುಎಇ ರಾಯಭಾರಿ
ಬೆಂಗಳೂರು

ಕೃಷ್ಣ ಬೈರೇಗೌಡರನ್ನು ಭೇಟಿಯಾದ ಯುಎಇ ರಾಯಭಾರಿ

ಉದ್ಯೋಗ ಕರವೇ
ಬೆಂಗಳೂರು ಗ್ರಾಮಾಂತರ

ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ಆಗ್ರಹ

Next Post
BJP ರಾಜ್ಯಾಧ್ಯಕ್ಷ

BJP ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವರುಣ ಕ್ಷೇತ್ರ ಸಿದ್ದರಾಮಯ್ಯ

ವರುಣ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಎಂಟ್ರಿ

ಬೆಂಗಳೂರು

ಬೆಂಗಳೂರು ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ

BJP ರಾಜ್ಯಾಧ್ಯಕ್ಷ

BJP ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ

ರಿಜ್ವಾನ್ ಅರ್ಷದ್

ಕೇಂದ್ರ ಸಚಿವರಿಗೆ ರಿಜ್ವಾನ್ ಅರ್ಷದ್ ಪತ್ರ

Recent News

ವರುಣ ಕ್ಷೇತ್ರ ಸಿದ್ದರಾಮಯ್ಯ

ವರುಣ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಎಂಟ್ರಿ

ಬೆಂಗಳೂರು

ಬೆಂಗಳೂರು ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ

BJP ರಾಜ್ಯಾಧ್ಯಕ್ಷ

BJP ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ

ರಿಜ್ವಾನ್ ಅರ್ಷದ್

ಕೇಂದ್ರ ಸಚಿವರಿಗೆ ರಿಜ್ವಾನ್ ಅರ್ಷದ್ ಪತ್ರ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವರುಣ ಕ್ಷೇತ್ರ ಸಿದ್ದರಾಮಯ್ಯ

ವರುಣ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಎಂಟ್ರಿ

ಬೆಂಗಳೂರು

ಬೆಂಗಳೂರು ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat