ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿವಿಐಪಿ ಓಡಾಟ’ಕ್ಕಾಗಿ ರಸ್ತೆ ಬಂದ್‌; ಪರೀಕ್ಷೆ ತಪ್ಪಿಸಿಕೊಂಡ ವಿದ್ಯಾರ್ಥಿನಿ; (ವಿಡಿಯೊ ಇದೆ)

January 31, 2025
Share on WhatsappShare on FacebookShare on Twitter

ಭಾರತದಲ್ಲಿ ವಿವಿಐಪಿ ಸಂಸ್ಕೃತಿ ಸಾರ್ವಜನಿಕರಿಗೆ ದೊಡ್ಡ ಪ್ರಮಾಣದ ತೊಂದರೆಯನ್ನು ಉಂಟುಮಾಡುತ್ತದೆ. ರಾಜಕಾರಣಿಗಳು ಸೇರಿದಂತೆ ವಿವಿಐಪಿ ಎನಿಸಿಕೊಂಡವರು ಹೆಚ್ಚಿನ ಸಂಖ್ಯೆಯ ವಾಹನಗಳ ಸಹಿತ ಸಂಚರಿಸುವಾಗ ಸಾರ್ವಜನಿಕರು ಹೋಗುವ ರಸ್ತೆಯನ್ನು ಪೊಲೀಸರು ಮುಚ್ಚುತ್ತಾರೆ. ಇದರಿಂದಾಗಿ ಸಾಮಾನ್ಯ ಜನರಿಗೆ ಹಲವು ಸಮಸ್ಯೆಗಳು ಉಂಟಾಗುತ್ತವೆ. ಇಂತಹ ಹಲವಾರು ಘಟನೆಗಳು ಭಾರತದಲ್ಲಿ ಆಗಾಗ ನಡೆಯುತ್ತಿದ್ದು ಇದೀಗ ಮುಂಬೈನಿಂದ ಮತ್ತೊಂದು ಉದಾಹರಣೆ ಬೆಳಕಿಗೆ ಬಂದಿದೆ.

ಈ ಘಟನೆಯಲ್ಲಿ ವಿವಿಐಪಿಗಾಗಿ ರಸ್ತೆ ಬಂದ್‌ ಮಾಡಿರುವ ಕಾರಣ ವಿದ್ಯಾರ್ಥಿನಿಯೊಬ್ಬಳು ತನ್ನ ಪರೀಕ್ಷೆ ತಪ್ಪಿಸಬೇಕಾದ ಪರಿಸ್ಥಿತಿ ಎದುರಿಸಿದ್ದಾಳೆ. ಇದಕ್ಕೆ ಕಾರಣ, ಪೊಲೀಸರು ಆಕೆ ಪ್ರಯಾಣ ಮಾಡುತ್ತಿದ್ದ ವಾಹನವನ್ನು ತಡೆದದ್ದು. ಘಟನೆಯ ವಿಡಿಯೊ ವೈರಲ್‌ ಆಗಿದೆ.

ಈ ವಿಡಿಯೋವನ್ನು Ghar Ke Kalesh ಎಂಬ X (ಹಿಂದಿನ Twitter) ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ಪರೀಕ್ಷೆ ತಪ್ಪಿಸಿಕೊಂಡ ವಿದ್ಯಾರ್ಥಿನಿಯೇ ಈ ಘಟನೆಯ ದೃಶ್ಯಗಳನ್ನು ದಾಖಲಿಸಿಕೊಂಡಿದ್ದಾಳೆ. ವಿಡಿಯೋದಲ್ಲಿ, ವಿದ್ಯಾರ್ಥಿನಿ ಪೊಲೀಸರೊಂದಿಗೆ ವಾದ ಮಾಡುತ್ತಿರುವುದನ್ನು ನೋಡಬಹುದು. ಪರೀಕ್ಷೆಗೆ ತಡವಾಗುತ್ತದೆ ಎಂದು ಆಕೆ ತನ್ನ ವಾಹನವನ್ನು ಬಿಡುವಂತೆ ಪೊಲೀಸರನ್ನು ಕೇಳಿಕೊಳ್ಳುತ್ತಾಳೆ. ಆದರೆ, ಫೋನಿನಲ್ಲಿ ಮಾತನಾಡುತ್ತಿದ್ದ ಪೊಲೀಸ್ ಅಧಿಕಾರಿಯು ಆಕೆಯ ಮನವಿ ತಿರಸ್ಕರಿಸುತ್ತಾರೆ.

“ಟ್ರಾಫಿಕ್ ತಡೆಹಿಡಿಯಲು ಆದೇಶವಿದೆ. ಬಿಡುಗಡೆ ಮಾಡಲು ಅನುಮತಿ ದೊರಕಿದ ಮೇಲೆ ಮಾತ್ರ ಬಿಡಬಹುದು” ಎಂದು ಪೊಲೀಸ್‌ ಅಧಿಕಾರಿ ಹೇಳುತ್ತಾರೆ. ಅಧಿಕಾರಿ ಆದೇಶಗಳನ್ನು ಪಾಲಿಸುತ್ತಿದ್ದರೂ ಪರೀಕ್ಷೆ ವಿಚಾರದಲ್ಲಿ ಆತ ಸ್ವತಂತ್ರ ನಿರ್ಧಾರ ಕೈಗೊಳ್ಳಬಹುದಾಗಿತ್ತು. ಬದಲಿಗೆ, ಅವವರು ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಬಿಟ್ಟು ನಡೆದುಕೊಂಡು ಹೋಗಿ ಇನ್ನೊಂದು ಆಟೊ ಹಿಡಿದುಕೊಂಡು ಹೋಗುವಂತೆ ಸಲಹೆ ಕೊಟ್ಟಿದ್ದಾರೆ.

Police Blocked the Road for VIP due to Which the Girl Misses her Masters Exam, Maharashtra
pic.twitter.com/wk17pLfCsQ

— Ghar Ke Kalesh (@gharkekalesh) January 29, 2025

ಪೊಲೀಸರ ಸಲಹೆ ಪ್ರಾಯೋಗಿಕವಾಗಿರಲಿಲ್ಲ. ಏಕೆಂದರೆ ರಸ್ತೆಯಲ್ಲಿ ವಾಹನಗಳ ಸಂಚಾರವೇ ನಿಲ್ಲಿಸಿದ್ದರಿಂದ, ಬೇರೆ ಆಟೋಗಳು ಕೂಡ ಹೋಗುತ್ತಿರಲಿಲ್ಲ. ಬಳಿಕ ವಿದ್ಯಾರ್ಥಿನಿ 30 ನಿಮಿಷಗಳ ಕಾಲ ಕಾಯಬೇಕಾಯಿತು. ವಿವಿಐಪಿ ವಾಹನಗಳು ಹೋಗುವಷ್ಟರಲ್ಲಿ ಸಮಯ ಬೆಳಿಗ್ಗೆ 10:30 ಆಗಿತ್ತು. ಆಕೆಯ ಪರೀಕ್ಷೆ ೧೦ ಗಂಟೆಗೆ ಆರಂಭಗೊಂಡಿತ್ತು.

ಈ ಘಟನೆ ನಿಖರವಾಗಿ ಎಲ್ಲಿ ಮತ್ತು ಯಾವಾಗ ನಡೆದಿದೆ ಎಂಬುದನ್ನು ಖಚಿತಪಡಿಸಲಾಗಿಲ್ಲ, ಆದರೆ ಇದು ಮುಂಬೈ ನಗರದ್ದು ಎಂದು ಹೇಳಲಾಗುತ್ತಿದೆ. ಇದು ನಮ್ಮ ದೇಶದ ಗಂಭೀರ ಸಮಸ್ಯೆ. ರಾಜಕಾರಣಿಗಳು ಮತ್ತು ಸಚಿವರು ತಮ್ಮ ಸುರಕ್ಷತೆಗಾಗಿ ಸಂಚಾರ ತಡೆಹಿಡಿಯುವುದರಿಂದ ಸಾಮಾನ್ಯ ಜನತೆ ತೊಂದರೆ ಅನುಭವಿಸುತ್ತಾರೆ. ಆಂಬ್ಯುಲೆನ್ಸ್‌ಗಳು ಕೂಡ ವಿವಿಐಪಿ ವಾಹನಗಳು ಹೋಗುವ ತನಕ ನಿಲ್ಲಿಸಬೇಕಾಗಿರುವ ಉದಾಹರಣೆಗಳು ಕೂಡ ಇವೆ.

ಇದರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತಗೊಂಡಿವೆ. ಹಲವರು “ಇವರು ಸಾರ್ವಜನಿಕ ಸೇವಕರಾದರೂ ತಮ್ಮನ್ನು ವಿವಿಐಪಿ ಎಂದು ಕರೆದುಕೊಳ್ಳುತ್ತಾರೆ. ಇತ್ತೀಚಿನ ಕೆಲವು ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ” ಎಂದು ಟೀಕೆ ಮಾಡಿದ್ದಾರೆ. ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿಯು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು.

Tags: Ghar Ke KaleshPoliceRoad closureStudentTwitterVideoVVIP drive
SendShareTweet
Previous Post

ಕಾಮನ್ವೆಲ್ತ್‌ ಗೇಮ್ಸ್‌ ಚಿನ್ನ ವಿಜೇತ ಬಾಕ್ಸರ್‌ ಮನೋಜ್‌ ನಿವೃತ್ತಿ

Next Post

ಪ್ಯಾರಾಲಿಂಪಿಕ್ ಆರ್ಚರಿ ಚಾಂಪಿಯನ್ ಶೀತಲ್ ದೇವಿಗೆ ಕಾರು ಉಡುಗೊರೆ ಕೊಟ್ಟಆನಂದ್‌ ಮಹೀಂದ್ರಾ

Related Posts

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

Next Post
ಪ್ಯಾರಾಲಿಂಪಿಕ್ ಆರ್ಚರಿ ಚಾಂಪಿಯನ್ ಶೀತಲ್ ದೇವಿಗೆ ಕಾರು ಉಡುಗೊರೆ ಕೊಟ್ಟಆನಂದ್‌ ಮಹೀಂದ್ರಾ

ಪ್ಯಾರಾಲಿಂಪಿಕ್ ಆರ್ಚರಿ ಚಾಂಪಿಯನ್ ಶೀತಲ್ ದೇವಿಗೆ ಕಾರು ಉಡುಗೊರೆ ಕೊಟ್ಟಆನಂದ್‌ ಮಹೀಂದ್ರಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat