ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಭಾರೀ ಸದ್ದು ಮಾಡುತ್ತಿರುವ ರಸ್ತೆ ಗುಂಡಿ ವಿಚಾರ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಅಭಿಯಾನ

September 25, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಗುಂಡಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಉದ್ಯಮಿಗಳು ಮತ್ತು ನಾಗರೀಕರು ರಸ್ತೆ ಗುಂಡಿ ವಿಚಾರಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೇ ಬಂಡವಾಳವಾಗಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ರಾಜ್ಯಾದ್ಯಂತ ಇಂದು (ಬುಧವಾರ) ಬಿಜೆಪಿ ನಾಯಕರು ಪ್ರತಿಭಟನೆ ಅಭಿಯಾನ ಆರಂಭಿಸಿದ್ದಾರೆ. ಸ್ವತಃ ಬಿಜೆಪಿ ನಾಯಕರೇ ಗುಂಡಿಯನ್ನು ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದು, ಸರ್ಕಾರಕ್ಕೆ ಇದೊಂದು ರೀತಿ ಮುಜುಗರವಾಗುವಂತಿದೆ.

ಈಗಾಗಲೇ ರಸ್ತೆ ಗುಂಡಿ ಮುಂಚುವಂತೆ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಹಲವಡೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ರಸ್ತೆ ತಡೆದು ಗುಂಡಿ ಮುಚ್ಚುವ ಹೋರಾಟಕ್ಕೆ ಮುಂದಾಗಿದ್ದಾರೆ. ಯಾದಗಿರಿಯಲ್ಲೂ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಯಾದಗಿರಿ ಮತಕ್ಷೇತ್ರದ ದೋರನಹಳ್ಳಿ ಗ್ರಾಮದ ಬಳಿ ಬಿಜೆಪಿ ಮುಖಂಡ ಮಹೇಶ್ ರೆಡ್ಡಿ ಮುದ್ನಾಳ್ ನೇತೃತ್ವದಲ್ಲಿ ರಸ್ತೆ ತಡೆದು ರಸ್ತೆಯಲ್ಲೇ ಧರಣಿ ಕುಳಿತ ಪ್ರತಿಭಟನಾಕಾರರು ರಸ್ತೆ ಗುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಭಾವಚಿತ್ರವಿಟ್ಟ ಬ್ಯಾನರ್ ಹಿಡಿದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಇತ್ತ, ಹಾವೇರಿಯಲ್ಲೂ ರಸ್ತೆ ಗುಂಡಿಗಳನ್ನೂ ಮುಚ್ಚದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸಲಾಯಿತು. ಹಾವೇರಿಯ ಜಿ.ಎಚ್ ಪಾಟೀಲ್ ಸರ್ಕಲ್‌ನಲ್ಲಿ ಸ್ವಯಂ ಪ್ರೇರಿತರಾಗಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ಸ್ಥಳೀಯ ಕಾಂಗ್ರೆಸ್ ಶಾಸಕರ ವಿರುದ್ಧವು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದರು.

Tags: banerbengaloreBJPCM SIDDARAMIAHCongressDK shivakumarHaveriPhotoPOLITICALProteststate governamentYadagiri
SendShareTweet
Previous Post

ತೆರಿಗೆ ವಂಚನೆ ಆರೋಪ| ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ

Next Post

ವೋಟರ್‌ ಐಡಿ ದುರುಪಯೋಗ ತಡೆಯಲು ‘ಇ-ಸೈನ್’ ಎಂಬ ಹೊಸ ವೈಶಿಷ್ಟ್ಯವನ್ನು ಪ್ರಾರಂಭಿಸಿದ ಚುನಾವಣಾ ಆಯೋಗ

Related Posts

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ಬೆಂಗಳೂರು

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌
ಬೆಂಗಳೂರು

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು

ಆರೆಸ್ಸೆಸ್ ನೀಲಿಗಣ್ಣಿನ ಹುಡುಗ: ಪ್ರಿಯಾಂಕ್ ಖರ್ಗೆ ಟಾಂಗ್!

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ
ಬೆಂಗಳೂರು

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಸೋನು ನಿಗಮ್
ಬೆಂಗಳೂರು

ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ!

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ
ಬೆಂಗಳೂರು

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

Next Post
ವೋಟರ್‌ ಐಡಿ ದುರುಪಯೋಗ ತಡೆಯಲು ‘ಇ-ಸೈನ್’ ಎಂಬ ಹೊಸ ವೈಶಿಷ್ಟ್ಯವನ್ನು ಪ್ರಾರಂಭಿಸಿದ ಚುನಾವಣಾ ಆಯೋಗ

ವೋಟರ್‌ ಐಡಿ ದುರುಪಯೋಗ ತಡೆಯಲು ‘ಇ-ಸೈನ್’ ಎಂಬ ಹೊಸ ವೈಶಿಷ್ಟ್ಯವನ್ನು ಪ್ರಾರಂಭಿಸಿದ ಚುನಾವಣಾ ಆಯೋಗ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat