ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಸ್ತೆ ಗುಂಡಿ ಸಮಸ್ಯೆ| ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಗಂಟೆ ರಸ್ತೆ ತಡೆದು ಬಿಜೆಪಿ ಪ್ರತಿಭಟನೆ

September 25, 2025
Share on WhatsappShare on FacebookShare on Twitter

ಬೆಂಗಳೂರು: ಸಿಲಿಕಾನ್ ಸಿಟಿಯ ಮಾನ, ರಸ್ತೆ ಗುಂಡಿಗಳಲ್ಲಿ ಹರಾಜು ಆಗುತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸುತ್ತಿದ್ದಾರೆ. ಅದೇ ರೀತಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಇದೆ. ಸರ್ಕಾರ ಅಭಿವೃದ್ಧಿ ಕಾರ್ಯ ಮಾಡದೇ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಗಂಟೆಗಳ ಕಾಲ ರಸ್ತೆ ತಡೆದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು ನಗರದ ಬಸವನಗುಡಿ, ಗೋವಿಂದರಾಜನಗರ, ವಿಜಯನಗರ, ಬಿಟಿಎಂ ಲೇಔಟ್‌ ಕ್ಷೇತ್ರಗಳಲ್ಲಿ ರಸ್ತೆ ತಡೆ ನಡೆಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿದಿನ 1 ಗಂಟೆ ರಸ್ತೆ ತಡೆ ನಡೆಸಿ ಅಥವಾ ಗುಂಡಿ ಬಿದ್ದಿರುವ ಜಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದರೊಂದಿಗೆ ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ.

“224 ಕ್ಷೇತ್ರಗಳಲ್ಲಿ ಪ್ರತಿಭಟನೆ”
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾಯಾ ಸ್ಥಳೀಯ ನಾಯಕರ ನೇತೃತ್ವದಲ್ಲಿ ರಸ್ತೆ ರೋಕೋ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ ರಸ್ತೆಗುಂಡಿ ಸಂಬಂಧ ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಸಲಾಗುತ್ತಿದೆ. ಕಠೀರವ ಸ್ಟುಡಿಯೋ ಬಳಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಠೀರವ ಸ್ಟುಡಿಯೋ ರಸ್ತೆ, ಸುಮ್ಮನಹಳ್ಳಿ, ನಾಗರಭಾವಿ, ಕಾಮಾಕ್ಷಿಪಾಳ್ಯ, ಮಾಗಡಿ ರಸ್ತೆಗಳು ಗುಂಡಿಮಯವಾಗಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ. ʻಗುಂಡಿ ಮುಚ್ಚಿ ಜನರ ಪ್ರಾಣ ಉಳಿಸಿ, ಗುಂಡಿಗಳ ಊರು ಮಾಡಿದ ಕಾಂಗ್ರೆಸ್‌ ಸರ್ಕಾರʼ ಎಂದು ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದ್ದಾರೆ.

ರಸ್ತೆ ಗುಂಡಿಗಳ ಮುಂದೆ ಕುಳಿಯು ಬಾಯಿ ಬಾಯಿ ಬಡಿದುಕೊಳ್ಳುತ್ತಿರುವ ಪ್ರತಿಭಟನಾಕಾರರು, ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ. ಮಾಜಿ ಶಾಸಕ ನೇಲ ನರೇಂದ್ರ ಬಾಬು, ಉಪ ಮೇಯರ್ ಹರೀಶ್ ಸಹ ಗುಂಡಿ ಮುಚ್ಚುವ ಕೆಲಸದಲ್ಲಿ ತೊಡಗಿದ್ದಾರೆ.

Tags: all assembly constituenciesbengaloreBJP protestsblocking roadsKarnataka News beatRoad pothole problem
SendShareTweet
Previous Post

ಮಿಗ್-21 ಯುಗಾಂತ್ಯ: ಭಾರತೀಯ ವಾಯುಪಡೆಯ ವೈಭವ ಮತ್ತು ವಿವಾದದ ಹಾದಿ

Next Post

ತೆರಿಗೆ ವಂಚನೆ ಆರೋಪ| ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ

Related Posts

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್
ಬಾಗಲಕೋಟೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

Next Post
ತೆರಿಗೆ ವಂಚನೆ ಆರೋಪ| ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಆರೋಪ| ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2030ರ ವಿಶ್ವಕಪ್ ಸಿದ್ಧತೆಗಾಗಿ ಬೀದಿ ನಾಯಿಗಳ ಮಾರಣಹೋಮ | ಜಾಗತಿಕ ಮಟ್ಟದಲ್ಲಿ ಮೊರಾಕ್ಕೊ ವಿರುದ್ಧ ಆಕ್ರೋಶ

2030ರ ವಿಶ್ವಕಪ್ ಸಿದ್ಧತೆಗಾಗಿ ಬೀದಿ ನಾಯಿಗಳ ಮಾರಣಹೋಮ | ಜಾಗತಿಕ ಮಟ್ಟದಲ್ಲಿ ಮೊರಾಕ್ಕೊ ವಿರುದ್ಧ ಆಕ್ರೋಶ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ

ಲವ್ ಮ್ಯಾರೇಜ್ ಮಾಡಿಸೋ ಧಾವಂತದಲ್ಲಿ ರಸ್ತೆ ಅಪಘಾತ | ಮೂವರು ಗಂಭೀರ

ಲವ್ ಮ್ಯಾರೇಜ್ ಮಾಡಿಸೋ ಧಾವಂತದಲ್ಲಿ ರಸ್ತೆ ಅಪಘಾತ | ಮೂವರು ಗಂಭೀರ

ದೇಶದ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

ದೇಶದ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2030ರ ವಿಶ್ವಕಪ್ ಸಿದ್ಧತೆಗಾಗಿ ಬೀದಿ ನಾಯಿಗಳ ಮಾರಣಹೋಮ | ಜಾಗತಿಕ ಮಟ್ಟದಲ್ಲಿ ಮೊರಾಕ್ಕೊ ವಿರುದ್ಧ ಆಕ್ರೋಶ

2030ರ ವಿಶ್ವಕಪ್ ಸಿದ್ಧತೆಗಾಗಿ ಬೀದಿ ನಾಯಿಗಳ ಮಾರಣಹೋಮ | ಜಾಗತಿಕ ಮಟ್ಟದಲ್ಲಿ ಮೊರಾಕ್ಕೊ ವಿರುದ್ಧ ಆಕ್ರೋಶ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat