ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಹಳೇ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ಕಳ್ಳಿಯರು ಕೈಚಳಕ ತೋರಿಸಿದ್ದಾರೆ.
ಒಡವೆ ಅಡವಿಟ್ಟು ಹಣ ಪಡೆಯುವಾಗ ಮಹಿಳೆಯೊಬ್ಬರ ಹಿಂದೆ ನಿಂತು ಗಮನಿಸಿ ಹಣವನ್ನು ಕದ್ದು ಪರಾರಿಯಾಗಿದ್ದಾರೆ.
ಸಿಸಿಟಿವಿಯಲ್ಲಿ ಕಳ್ಳಿಯರ ಕಸರತ್ತು ಬಯಲಲಾಗಿದ್ದು, ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.