ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

7 ಕೋಟಿ ರಾಬರಿ ಕೇಸ್‌ | ರಿಕವರಿ ಹಣವನ್ನು ಸೂಟ್‌ಕೇಸ್, ಬ್ಯಾಗ್‌, ಗೋಣಿ ಚೀಲದಲ್ಲಿ ಕಮಿಷನರ್ ಕಚೇರಿಗೆ ತಂದ ಪೊಲೀಸರು!

November 22, 2025
Share on WhatsappShare on FacebookShare on Twitter

ಬೆಂಗಲೂರು : ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣ ರಾಜ್ಯವನ್ನೇ ಅಲ್ಲೋಲ ಕಲ್ಲೋಲಗೊಳಿಸಿತ್ತು. ಪ್ರಕರಣದ ಕಿಂಗ್‌ಪಿನ್ ಆಗಿರುವ ಎಕ್ಸ್ ಎಕ್ಸೇವಿಯರ್ ಹಾಗೂ ಅಣ್ಣಪ್ಪ ನಾಯ್ಕ್ ಸೇರಿದಂತೆ ಐದುಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಆಂಧ್ರ ಹಾಗೂ ತಮಿಳುನಾಡಿನ ಗಡಿಭಾಗಗಳಲ್ಲಿ ಗಟ್ಟಿಯಾಗಿ ಶೋಧ ನಡೆಯುತ್ತಿದೆ.

ಮಾಹಿತಿಗಳ ಪ್ರಕಾರ, ರಿಕವರಿಯಾದ 5 ಕೋಟಿ 76 ಲಕ್ಷ ಹಣವನ್ನು ಸೂಟ್ ಕೇಸ್ ಜೊತೆ ಚೀಲ ಹಾಗೂ ಬಟ್ಟೆಯಲ್ಲಿ ದಕ್ಷಿಣ ವಿಭಾಗ ಪೊಲೀಸರು ಕಮಿಷನರ್ ಕಚೇರಿಗೆ ತಂದಿದ್ದಾರೆ.

ಘಟನೆ ದಿನವಾದ ನವೆಂಬರ್ 19ರಂದು ಅಶೋಕ್ ಪಿಲ್ಲರ್ ಬಳಿ ವ್ಯಾಗನರ್ ಕಾರು ಮೊದಲು ಕಾಣಿಸಿಕೊಂಡಿದ್ದು, ನಂಬರ್ ಪ್ಲೇಟ್ ಇಲ್ಲದ ವಾಹನ ಬಳಕೆ ಮಾಡಿದ್ದ ವಿಚಾರ ತನಿಖೆಯಲ್ಲಿ ಪತ್ತೆಯಾಗಿದೆ. ಸಿಸಿ ಕ್ಯಾಮೆರಾ ಚಿತ್ರಣಗಳ ಮೂಲಕ 11.45ರ ವೇಳೆ ವ್ಯಾಗನರ್ ಕಾರು ಅಶೋಕ್ ಪಿಲ್ಲರ್ ರಸ್ತೆಗೆ ಬಂದು ಯು–ಟರ್ನ್ ಮಾಡಿ ಕೆಲವು ನಿಮಿಷಗಳು ಕಾದು ನಿಂತಿರುವುದು ದೃಢಪಟ್ಟಿದೆ.

ಹಣ ತುಂಬಿಕೊಂಡಿದ್ದ CMS ಕಂಪನಿಯ ವಾಹನ ಸ್ಥಳಕ್ಕೆ ಬರುವ ಮುನ್ನವೇ, ಇನೋವಾ ಕಾರ್ ಮತ್ತು ವ್ಯಾಗನರ್ ಕಾರ್ ಎರಡಕ್ಕೂ ಯೋಜನೆ ಪ್ರಕಾರ ಮುಂಚಿತವಾಗಿ ಅಡ್ಡ ಹಾಕಿ ವಾಹನವನ್ನು ನಿಲ್ಲಿಸಲಾಗಿತ್ತು. ವ್ಯಾಗನರ್‌ನಿಂದ ಇಳಿದ ದರೋಡೆಕೋರರು ಆರ್.ಬಿ.ಐ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ನಕಲಿ ಐಡಿ ಕಾರ್ಡುಗಳನ್ನು ತೋರಿಸಿ CMS ಸಿಬ್ಬಂದಿಗೆ ಬೆದರಿಕೆ ಹಾಕಿದ್ದರು. ರಾಬರ್ಸ್ CMS ಸಿಬ್ಬಂದಿಯನ್ನು ತಮ್ಮ ಕಾರಿಗೆ ಎಳೆದುಕೊಂಡು ಹೋಗಿ, ಇನೋವಾ ಮತ್ತು ವ್ಯಾಗನರ್ ಎರಡನ್ನೂ ಬಳಸಿ ಸ್ಥಳದಿಂದ ಪರಾರಿಯಾಗಿದ್ದರು. ನಂತರ ಕುಪ್ಪಂ ಹತ್ತಿರ ಇನೋವಾ ಕಾರನ್ನು ನಿಲ್ಲಿಸಿ, ಹಣವನ್ನು ಚೀಲಗಳಿಗೆ ತುಂಬಿಕೊಂಡು ವ್ಯಾಗನರ್‌ನಲ್ಲಿ ಪರಾರಿಯಾಗಿದ್ದಾರು.

ಇದನ್ನೂ ಓದಿ : ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ | 5ಕ್ಕೂ ಹೆಚ್ಚು ಆರೋಪಿಗಳ ಬಂಧನ.. ಈವರೆಗೂ ವಶಕ್ಕೆ ಪಡೆದ ಹಣವೆಷ್ಟು?

Tags: bengaloreKarnataka News beat
SendShareTweet
Previous Post

ಟ್ರಂಪ್ ಫ್ಯಾಸಿಸ್ಟ್ ಹೌದಾ? : ಸುದ್ದಿಗಾರರು ಕೇಳಿದ ಪ್ರಶ್ನೆಗೆ ನ್ಯೂಯಾರ್ಕ್ ಮೇಯರ್ ಮಮ್ದಾನಿ ಉತ್ತರವೇನು?

Next Post

ಭಾರತ-ಪಾಕ್ ಸಂಘರ್ಷವನ್ನೇ ತನ್ನ ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಬಳಸಿಕೊಂಡಿದ್ದ ಚೀನಾ?

Related Posts

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!
ಬೆಂಗಳೂರು

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?
ಬೆಂಗಳೂರು

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!
ಬೆಂಗಳೂರು

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

Next Post
ಭಾರತ-ಪಾಕ್ ಸಂಘರ್ಷವನ್ನೇ ತನ್ನ ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಬಳಸಿಕೊಂಡಿದ್ದ ಚೀನಾ?

ಭಾರತ-ಪಾಕ್ ಸಂಘರ್ಷವನ್ನೇ ತನ್ನ ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಬಳಸಿಕೊಂಡಿದ್ದ ಚೀನಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat