ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿರಾಟ್‌ಕೊಹ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಬಿನ್‌ಉತ್ತಪ್ಪ

January 11, 2025
ವಿರಾಟ್‌ಕೊಹ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಬಿನ್‌ಉತ್ತಪ್ಪ
Share on WhatsappShare on FacebookShare on Twitter

ನವದೆಹಲಿ: ವಿರಾಟ್‌ಕೊಹ್ಲಿ ಭಾರತ ತಂಡ ಕಂಡಿರುವ ಅತ್ಯಂತ ಶಿಸ್ತಿನ ನಾಯಕ. ಆಕ್ರಮಣಕಾರಿ ಸ್ವಭಾವ ಹೊಂದಿದ್ದ ಅವರು ಗೆಲ್ಲುವುದೇ ನಮ್ಮ ಗುರಿ ಎಂಬಂತೆ ಆಡುತ್ತಿದ್ದಾರೆ. ಹೀಗಾಗಿ ಶಾಂತಿ, ಸಂಯಮವನ್ನು ಮರೆಯುತ್ತಿದ್ದರು. ಎದುರಾಳಿಗಳ ವಿರುದ್ಧ ಅವರು ತಮ್ಮ ಪ್ರತಾಪವನ್ನು ತೋರಿದ್ದನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ ಅವರು ಕಠಿಣ ನಿಲವು ತಂಡದ ಆಟಗಾರರ ಮೇಲೂ ಪರಿಣಾಮ ಬೀರಿದೆ ಎಂಬುದು ಈಗ ಗೊತ್ತಾಗಿದೆ. ಅದಕ್ಕೆ ಕಾರಣ ಕನ್ನಡಿಗ ಕ್ರಿಕೆಟಿಗ ರಾಬಿನ್‌ಉತ್ತಪ್ಪ ಅವರ ಹೇಳಿಕೆ.

ಲಲ್ಲನ್‌ಟಾಪ್‌ಯು ಟ್ಯೂಬ್‌ಚಾನೆಲ್‌ನಲ್ಲಿ ‘ಟೇಕ್‌ಯುವಿ ಪಾ’ಸ್‌ಇನ್‌ಸ್ಟೆನ್ಸ್‌’ ಶೀರ್ಷಿಕೆಯ ಸಂದರ್ಶನದಲ್ಲಿ ಉತ್ತಪ್ಪ ಕೊಹ್ಲಿ ವಿರುದ್ಧ ಈ ಆರೋಪಗಳನ್ನು ಮಾಡಿದ್ದಾರೆ.

ಕ್ಯಾನ್ಸರ್‌ಗೆದ್ದು ಕ್ರಿಕೆಟ್‌ಗೆ ಮರಳಿದ ಆಲ್‌ರೌಂಡರ್‌ಯುವರಾಜ್ ಸಿಂಗ್ ಅವರ ಕ್ರಿಕೆಟ್‌ಜೀವನ ಮೊಟಕುಗೊಳ್ಳಲು ಪರೋಕ್ಷವಾಗಿ ವಿರಾಟ್‌ಕೊಹ್ಲಿ ಕಾರಣ ಎಂದು ಆರೋಪಿಸಿದ್ದಾರೆ. ಹೀಗಾಗಿ ಕೊಹ್ಲಿಯ ಕಠಿಣ ನಿಲವು ಪ್ರತಿಭಾವಂತ ಕ್ರಿಕೆಟಿಗನ ವೃತ್ತಿಯನ್ನು ಅರ್ಧಕ್ಕೆ ಮೊಟಕುಗೊಳಿಸುವಂತೆ ಮಾಡಿದೆ ಎಂದು ಉತ್ತಪ್ಪ ಹೇಳಿದ್ದಾರೆ.

ಕ್ಯಾನ್ಸರ್‌ಗೆದ್ದು ತಂಡಕ್ಕೆ ಮರಳಿ ಬಂದಾಗ ತಮಗೆ ಫಿಟ್ನೆಸ್‌ನಲ್ಲಿ ಕೆಲವು ರಿಯಾಯಿತಿ ನೀಡುವಂತೆ ಯುವರಾಜ್‌ಸಿಂಗ್‌ಮನವಿ ಮಾಡಿದ್ದರು. ತಂಡದ ಆಗಿನ ನಾಯಕ ಕೊಹ್ಲಿ ಒಪ್ಪಿರಲಿಲ್ಲ. ಹೀಗಾಗಿ ಅವರಿಗೆ ಮುಂದುವರಿಸಲು ಸಾಧ್ಯವೇ ಆಗಲಿಲ್ಲ ಎಂದು ಹೇಳಿದ್ದಾರೆ.

ಸೀಮಿತ ಓವರುಗಳ ಕ್ರಿಕೆಟ್‌ನಲ್ಲಿ ದೇಶ ಕಂಡ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆನಿಸಿದ ಯುವರಾಜ್ ಸಿಂಗ್‌, 2011ರಲ್ಲಿ ಎಂ.ಎಸ್. ಧೋನಿ ನಾಯಕತ್ವದಲ್ಲಿ ಭಾರತ ತಂಡ ಏಕದಿನ ಕಪ್‌ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಂತರ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಹೋರಾಟಗಾರ ಯುವರಾಜ್‌ಸಿಂಗ್‌ಮತ್ತೆ ತಂಡಕ್ಕೆ ಸೇರಲು ಸರ್ವ ಪ್ರಯತ್ನ ಮಾಡಿದ್ದರು.

ಅಂತಿಮವಾಗಿ ತಂಡದಲ್ಲಿ ಮರಳಿ ಸ್ಥಾನ ಸಂಪಾದಿಸಿದ್ದ ಯುವರಾಜ್ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶತಕವನ್ನೂ ಬಾರಿಸಿದ್ದರು. ಆದರೆ 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ ಅವರನ್ನು ತಂಡದಿಂದ ಕೈಬಿಡಲಾಯಿತು. 2019ರಲ್ಲಿ ಅವರು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತರಾಗಬೇಕಾಯಿತು.

ಯವಿಯಿಂದಲೇ ವಿಶ್ವ ಕಪ್‌ಗೆದ್ದ ಭಾರತ: ರಾಬಿನ್‌
ಕ್ಯಾನ್ಸರ್ ಗೆದ್ದ ವ್ಯಕ್ತಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದು ದೊಡ್ಡ ಸಾಹಸ. ಅವರು ನಮಗೆ ವಿಶ್ವಕಪ್ ಗೆಲ್ಲಿಸಿಕೊಟ್ಟವರು. ಹಾಗೆ ನೋಡಿದರೆ ಎರಡು ವಿಶ್ವಕಪ್‌ಅವರಿದ್ದಾಗ ಭಾರತ ಗೆದ್ದಿತ್ತು. ಹೀಗಾಗಿ ಅವರಿಗೆ ಅವಕಾಶಗಳನ್ನು ನೀಡುವುದರಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದು ರಾಬಿನ್‌ಹೇಳಿದ್ದಾರೆ.

ಕ್ಯಾನ್ಸರ್‌ಹಾಗೂ ಚಿಕಿತ್ಸೆಯ ಕಾರಣ ಯುವರಾಜ್‌ಅವರ ಶ್ವಾಸಕೋಶದ ಸಾಮರ್ಥ್ಯ ಕ್ಷೀಣಿಸಿತ್ತು. ಹೀಗಾಗಿ ಅವರಿಗೆ ವಿನಾಯಿತಿಯ ಅಗತ್ಯಿತ್ತು. ಅವರು ಸಮಸ್ಯೆ ಎದುರಿಸುವಾಗ ನಾಯಕರಾಗಿ ಕೊಹ್ಲಿ ಬೆಂಬಲ ನೀಡಬೇಕಾಗಿತ್ತು. ಅಂದ ಹಾಗೆ ನನಗೆ ಇದನ್ನು ಯಾರೂ ಹೇಳಿಲ್ಲ. ನಾನೇ ಗಮನಿಸಿದ್ದೇ ಎಂದು ಎಂದು ರಾಬಿನ್ ಹೇಳಿದ್ದಾರೆ.
‘ಕೊಹ್ಲಿ ಯುವರಾಜ್‌ಸಿಂಗ್‌ಅವರ ಪರದಾಟ ನೋಡಿದ್ದಾರೆ. ನಾಯಕರಾಗಿ ಒಂದು ಫಿಟ್ನೆಸ್‌ವಿಚಾರದಲ್ಲಿ ನಿಯಮಗಳನ್ನು ಕಾಪಾಡಿಕೊಂಡಿದ್ದು ಸರಿ. ಆದರೆ ನಿಯಮಗಳಿಗೂ ಕೆಲವೊಮ್ಮೆ ಅಪವಾದಗಳಿರುತ್ತವೆ. ಅವರಿಗೆ ಆ ರಿಯಾಯಿತಿ ಕೊಡಬಹುದಿತ್ತು. ಏಕೆಂದರೆ ಅವರು ಟೂರ್ನಿಗಳನ್ನು ಗೆಲ್ಲಿಸಿಕೊಟ್ಟವರು, ಕ್ಯಾನ್ಸರ್ ಗೆದ್ದವರು’ ಎಂದು ಉತ್ತಪ್ಪ ಹೇಳಿದ್ದಾರೆ.

Tags: CricketIndiaSportsVirat Kohli
SendShareTweet
Previous Post

ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ವಿಶೇಷ ಸಾಧನೆ ಮಾಡಿದ ಸ್ಮೃತಿ ಮಂಧಾನಾ

Next Post

ಪೊಲೀಸರಿಗೆ, ಸೈನಿಕರಿಗೆ ಈ ಕಾರು ಖರೀದಿಸಿದರೆ 1 ಲಕ್ಷ ರೂಪಾಯಿ ಡಿಸ್ಕೌಂಟ್‌

Related Posts

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ
ಕ್ರೀಡೆ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಕೊಲಂಬೊ ಟೆಸ್ಟ್ ಡ್ರಾ : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶದ ಬಗ್ಗೆ ಗಿಲ್ ವಿಶ್ವಾಸ!
ಕ್ರೀಡೆ

ಕೊಲಂಬೊ ಟೆಸ್ಟ್ ಡ್ರಾ : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶದ ಬಗ್ಗೆ ಗಿಲ್ ವಿಶ್ವಾಸ!

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!
ಕ್ರೀಡೆ

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!
ಕ್ರೀಡೆ

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!

ಲಾರ್ಡ್ಸ್ ಅಂಗಳದಲ್ಲಿ ಇತಿಹಾಸ ಬರೆದ ರೂಟ್ : ಬ್ರಾಡ್ ಹಿಂದಿಕ್ಕಿ, ಪಾಂಟಿಂಗ್ ಬೆನ್ನೇರಿದ ಇಂಗ್ಲೆಂಡ್ ನಾಯಕ!
ಕ್ರೀಡೆ

ಲಾರ್ಡ್ಸ್ ಅಂಗಳದಲ್ಲಿ ಇತಿಹಾಸ ಬರೆದ ರೂಟ್ : ಬ್ರಾಡ್ ಹಿಂದಿಕ್ಕಿ, ಪಾಂಟಿಂಗ್ ಬೆನ್ನೇರಿದ ಇಂಗ್ಲೆಂಡ್ ನಾಯಕ!

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ
ಕ್ರೀಡೆ

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

Next Post
ಪೊಲೀಸರಿಗೆ, ಸೈನಿಕರಿಗೆ ಈ ಕಾರು ಖರೀದಿಸಿದರೆ 1 ಲಕ್ಷ ರೂಪಾಯಿ ಡಿಸ್ಕೌಂಟ್‌

ಪೊಲೀಸರಿಗೆ, ಸೈನಿಕರಿಗೆ ಈ ಕಾರು ಖರೀದಿಸಿದರೆ 1 ಲಕ್ಷ ರೂಪಾಯಿ ಡಿಸ್ಕೌಂಟ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat