ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಾಮಾಯಣ ಸಿನಿಮಾ ಅಖಾಡಕ್ಕಿಳಿದ ರಾಕಿ ಬಾಯ್!

April 22, 2025
Share on WhatsappShare on FacebookShare on Twitter

ಭಾರತ ಸಿನಿರಂಗದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಸದ್ಯ ರಾಮಾಯಣಕ್ಕೆ ಅಗ್ರ ಸ್ಥಾನವಿದೆ.

ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಈಗಾಗಲೇ ರಾಮಾಯಣದ ಬಗ್ಗೆ ಅಭಿಮಾನಿಗಳು ಸೇರಿದಂತೆ ಸಿನಿ ದುನಿಯಾ ಅತಿರಥರಲ್ಲೂ ಅಪಾರ ನಿರೀಕ್ಷೆಯಿದೆ. ಬಾಲಿವುಡ್ ಸೂಪರ್ ಸ್ಟಾರ್ ರಣಬೀರ್ ಕಪೂರ್ ರಾಮನಾಗಿ ನಟಿಸುತ್ತಿದ್ದರೆ, ಸಾಯಿ ಪಲ್ಲವಿ ಸೀತಾ ಮಾತೆಯಾಗುತ್ತಿದ್ದಾರೆ. ಆದರೆ, ಇದೆಲ್ಲವನ್ನೂ ಮೀರಿದ ವಿಷಯ ಏನಂದರೆ, ರಾವಣನ ಪಾತ್ರಧಾರಿ ಯಶ್. ಆದರೆ, ಯಶ್ ಈ ಸಿನಿಮಾಗೆ
ಪಡೆಯುತ್ತಿರುವ ಸಂಭಾವನೆ ಎಷ್ಟು?

ಹಾಗೆ ನೋಡಿದರೆ, ರಾಮಾಯಣ ಆರಂಭದಿಂದಲೂ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಬಂದಿದೆ. ಆರಂಭದಲ್ಲಿ ರಾಮನ ಪಾತ್ರಕ್ಕೆ ರಣಬೀರ್ ಆಯ್ಕೆಯಾದರೂ ಸೀತೆ ಪಾತ್ರದ ವಿಚಾರದಲ್ಲಿ ಒಂದಷ್ಟು ಗೊಂದಲ ವಿರೋಧಗಳು ಮೂಡಿದ್ದು ಸುಳ್ಳಲ್ಲ. ಈ ನಡುವೆ ರಾವಣನಾಗಿ ಯಶ್ ಬಣ್ಣ ಹಚ್ಚುವುದು ಪಕ್ಕಾ ಅಂತಿದ್ದಂತೆ ಅವರು ಈ ಪ್ರಾಜೆಕ್ಟ್ ನಿಂದಲೇ ಹೊರ ಹೋದರು ಎಂಬ ಸುದ್ದಿ ಹೊರಬಿತ್ತು.

ಆದರೆ, ಅಚ್ಚರಿ ವಿಚಾರ ಇರುವುದೇ ಇಲ್ಲಿ. ಅಸಲಿಗೆ ಯಶ್ ರ ರಾವಣನ ಪಾತ್ರಕ್ಕೆ ನಿರ್ಮಾಪಕರು ಮೊದಲಿಗೆ 150 ಕೋಟಿಯ ಸಂಭಾವನೆ ನಿಗದಿ ಮಾಡಿದರು. ಸದ್ಯಕ್ಕೆ ಭಾರತದ ಅತಿ ದುಬಾರಿ ವಿಲನ್ ಯಶ್ ಅಂತಲೇ ಹೇಳಲಾಗುತ್ತಿತ್ತು. ಆದರೆ, ಈ ಆಫರನ್ನು ಯಶ್ ಸಾರಾಸಗಟ ತಳ್ಳಿ ಹಾಕಿದರು. ಹಾಗೆ ನೋಡಿದರೆ, ಯಶ್ ಕೆಜಿಎಫ್ ಸಿನಿಮಾಗೆ ಪಡೆದದ್ದು 15 ಕೋಟಿ ಮಾತ್ರ ಅಲ್ಲಿಗೆ ಸರಿಸುಮಾರು 13 ಪಟ್ಟು ಹೆಚ್ಚಿನ ಸಂಭಾವನೆ ಆಫರ್ ಮಾಡಲಾಗಿತ್ತು. ಈ ಮೂಲಕ ಓರ್ವ ನಟ ತನ್ನ ಸಂಭಾವನೆಯನ್ನು ಪ್ರತಿಶತ 1200ಕ್ಕೂ ಹೆಚ್ಚು ಏರಿಕೆ ಕಂಡತಾಗಿತ್ತು. ಆದ್ರೆ ಯಶ್ ಇದಕ್ಕೆ ಸುತಾರಾಮ್ ಒಪ್ಪಲೇ ಇಲ್ಲ. ಆಗ ನಿರ್ಮಾಪಕರು ಚಿತ್ರದ ವಿತರಣೆಯಲ್ಲಿ 50 ಕೋಟಿಯ ಲಾಭಾಂಶದ ಮತ್ತೊಂದು ಆಫರ್ ನೀಡಿದ್ರು. ಬಟ್ ಇದಕ್ಕೂ ಗೂಗ್ಲಿ ಕಿಂಗ್ ಬಗ್ಗಲಿಲ್ಲ.

ನಿರ್ಮಾಪಕನಾಗಿ ಎಂಟ್ರಿ ಕೊಟ್ಟ ರಾವಣ
ಹಾಗೆ ನೋಡಿದ್ರೆ ಯಶ್ ನಿರ್ಮಾಪಕರ 200 ಕೋಟಿ ಆಫರ್ ಒಪ್ಪಿಕೊಂಡು ರಾವಣನಾಗಿದ್ರೆ ಸೇಫ್ ಅನ್ನಬಹುದಿತ್ತು. ಬಟ್ ಅವರು ಹಾಗೆ ಮಾಡ್ಲಿಲ್ಲ. ಕೇವಲ ನಟನಾಗಿ ಅಲ್ಲ ಜೊತೆಗೆ ನಿರ್ಮಾಪಕನಾಗಿಯೂ ಸಿನಿಮಾದ ಅಂಗವಾಗ್ತೀನಿ ಅಂದಿದ್ರು ಯಶ್. ಹೀಗಾಗಿ ರಾಮಾಯಣದ ಭಾಗವಾಗಲು ಮುಂದಾದ ಯಶ್ ಲೆಕ್ಕಾಚಾರವಾದ್ರು ಏನು. ಎರಡು ಭಾಗಗಳಲ್ಲಿ ಬರ್ತಿರೋ ರಾಮಾಯಣ ಹೇಳಿ ಕೇಳಿ ಭಾರತೀಯರ ಅಂತರಗದಲ್ಲಿ ಅವಿತಿರುವ ಶ್ರದ್ಧೆಯ ಅವಿಭಾಜ್ಯ. ಒಂದೊಮ್ಮೆ ಒಂದೊಂದು ಭಾಗವೂ 700 ರಿಂದ 800 ಕೋಟಿ ಬಾಚಿಕೊಂಡ್ರೂ ಯಶ್ ಜೋಳಿಗೆಗೆ 500 ಕೋಟಿಗೂ ಹೆಚ್ಚು ಹಣ ಜಮೆಯಾಗಲಿದೆ. ಈ ಸ್ಮಾರ್ಟ್ ಲೆಕ್ಕಾಚಾರಾದಲ್ಲೇ ಯಶ್ ನಿರ್ಮಾಪಕರಾಗಲು ಮುಂದಾಗಿದ್ದು, ಒಂದೊಮ್ಮೆ ಚಿತ್ರರಂಗದ ಬಾಹುಬಲಿ ದಾಖಲೆಗಳು ಧೂಳಿಪಟವಾದ್ರೆ, 1000 ಕೋಟಿಯ ಬಾಕ್ಸ್ ಆಪೀಸ್ ಕಲೆಕ್ಷನ್ ಆದ್ರೆ ಎರಡು ಭಾಗಗಳಲ್ಲಿ 2 ಸಾವಿರ ಕೋಟಿ ಬಾಚಿದ ಹಾಗಾಗುತ್ತೆ. ಒಟ್ಟಿನಲ್ಲಿ ಯಶ್ ಸಂಭಾವನೆ ಇಲ್ಲದೆ. ನಿರ್ಮಾಪಕರಾಗಿ ನೂರಾರು ಕೋಟಿ ಬಾಚುವ ಪ್ಲ್ಯಾನ್ ಮಾಡಿದ್ದಾರೆ.

Tags: cinemaNiteesh tiwaryRamayanaSandalwoodyash
SendShareTweet
Previous Post

ನಿಮ್ಮ ನೆರಳು ನಿಮಗೆ ಕಾಣುವುದಿಲ್ಲ!

Next Post

ದಶಕಗಳ ನಿರಂತರ ಶ್ರಮಕ್ಕೆ ಸಿಕ್ತು ಪ್ರತಿಫಲ! ಕ್ರಿಕೆಟ್ ದಂತಕತೆಯಾದ ರೋಹಿತ್ ಶರ್ಮಾ!

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ದಶಕಗಳ ನಿರಂತರ ಶ್ರಮಕ್ಕೆ ಸಿಕ್ತು ಪ್ರತಿಫಲ! ಕ್ರಿಕೆಟ್ ದಂತಕತೆಯಾದ ರೋಹಿತ್ ಶರ್ಮಾ!

ದಶಕಗಳ ನಿರಂತರ ಶ್ರಮಕ್ಕೆ ಸಿಕ್ತು ಪ್ರತಿಫಲ! ಕ್ರಿಕೆಟ್ ದಂತಕತೆಯಾದ ರೋಹಿತ್ ಶರ್ಮಾ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat