ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs BAN: ʻಅಕ್ಷರ್‌ ಪಟೇಲ್‌ಗೆ ಹ್ಯಾಟ್ರಿಕ್​ ವಿಕೆಟ್​ ಸಾಧನೆ ತಪ್ಪಿಸಿ ಕೈಮುಗಿದು ಕ್ಷಮೆ ಕೋರಿದ ರೋಹಿತ್‌ !

February 20, 2025
Share on WhatsappShare on FacebookShare on Twitter

ದುಬೈ: ಇಲ್ಲಿನ ದುಬೈ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ನಾಟಕೀಯ ಪ್ರಸಂಗ ನಡೆಯಿತು. ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಸ್ಲಿಪ್‌ನಲ್ಲಿ ಸುಲಭವಾದ ಕ್ಯಾಚ್‌ ಕೈಚೆಲ್ಲುವ ಮೂಲಕ ಸ್ಪಿನ್ನರ್​ ಅಕ್ಷರ್​ ಪಟೇಲ್​ಗೆ ಹ್ಯಾಟ್ರಿಕ್‌ ವಿಕೆಟ್‌ ಸಾಧನೆ ಅವಕಾಶ ತಪ್ಪಿಸಿದರು. ಹತಾಶರಾದ ರೋಹಿತ್‌ ಶರ್ಮಾ ತಮ್ಮ ಎರಡೂ ಕೈಗಳಿಂದ ನೆಲಕ್ಕೆ ಬಡಿಯುವ ಜತೆಗೆ ಸಹ ಆಟಗಾರ ಅಕ್ಷರ್‌ ಪಟೇಲ್‌ ಬಳಿ ಕೈಮುಗಿದು ಕ್ಷಮೆ ಕೇಳಿದರು. ಈ ಪ್ರಸಂಗದ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Tanzid ☝️
Mushfiqur☝️
Hattrick… Well, almost! 😮

📺📱 Start watching FREE on JioHotstar: https://t.co/dWSIZFgk0E#ChampionsTrophyOnJioStar 👉 #INDvBAN, LIVE NOW on Star Sports 1 & Star Sports 1 Hindi! pic.twitter.com/5mn6Eqivci

— Star Sports (@StarSportsIndia) February 20, 2025

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ಟಾಸ್‌ ಸೋತ ಭಾರತ ತಂಡ ಮೊದಲು ಬೌಲ್‌ ಮಾಡುವಂತಾಗಿತ್ತು. ಆರಂಭಿಕ 10 ಓವರ್‌ಗಳಲ್ಲಿ ಟೀಮ್‌ ಇಂಡಿಯಾ ಮೇಲುಗೈ ಸಾಧಿಸಿತ್ತು. ಮೊಹಮ್ಮದ್‌ ಶಮಿ ಮತ್ತು ಹರ್ಷಿತ್‌ ರಾಣಾ ಹೊಸ ಚೆಂಡಿನಲ್ಲಿ ವಿಕೆಟ್‌ಗಳನ್ನು ಕಬಳಿಸಿದರು. ನಂತರ ಅಕ್ಷರ್‌ ಪಟೇಲ್‌ ತಮ್ಮ ಮೊದಲ ಸ್ಪೆಲ್‌ನಲ್ಲಿ ಸ್ಪಿನ್‌ ಬೌಲಿಂಗ್ ಮೂಲಕ ಮೋಡಿ ಮಾಡಿದ್ದರು.

ಹ್ಯಾಟ್ರಿಕ್​ ಮಿಸ್​ ಡ್ರಾಮಾ ಹೀಗಿತ್ತು…
9ನೇ ಓವರ್‌ ಎರಡನೇ ಎಸೆತದಲ್ಲಿ ತಂಝಿದ್‌ ಹಸನ್‌ ಅವರನ್ನು ಔಟ್‌ ಮಾಡಿದ್ದ ಅಕ್ಷರ್‌ ಪಟೇಲ್‌, ನಂತರ ಮೂರನೇ ಎಸೆತದಲ್ಲಿ ಮುಷ್ಫಿಕರ್‌ ರಹಿಮ್‌ ಅವರ ವಿಕೆಟ್‌ ಉರುಳಿಸಿದರು. ಆಗ ಅಕ್ಷರ್‌ ಪಟೇಲ್‌ಗೆ ನಾಲ್ಕನೇ ಎಸೆತದಲ್ಲಿ ಹ್ಯಾಟ್ರಿಕ್‌ ವಿಕೆಟ್‌ ಪಡೆಯುವ ಅವಕಾಶ ಸಿಕ್ಕಿತು. ಈ ವೇಳೆ ನಾಯಕ ರೋಹಿತ್‌ ಶರ್ಮಾ, ಎರಡು ಸ್ಲಿಪ್‌ ಮತ್ತು ಒಬ್ಬರನ್ನು ಲೆಗ್‌ ಸ್ಲಿಪ್‌ನಲ್ಲಿ ನಿಲ್ಲಿಸಿದ್ದರು. ಈ ವೇಳೆ ಆಫ್‌ ಸ್ಪಂಪ್‌ ಮೇಲೆ ಹಾಕಿದ ಚೆಂಡು ಜಕರ್‌ ಅಲಿ ಬ್ಯಾಟ್‌ಗೆ ತಾಗಿ ಮೊದಲನೇ ಸ್ಲಿಪ್‌ನಲ್ಲಿದ್ದ ರೋಹಿತ್‌ ಶರ್ಮಾ ಕಡೆ ಹೋಯಿತು. ಸುಲಭ ಕ್ಯಾಚ್​ ಅನ್ನು ರೋಹಿತ್ ಅಷ್ಟೇ ಸುಲಭವಾಗಿ ಕೈ ಚೆಲ್ಲಿದರು.
ರೋಹಿತ್‌ ಶರ್ಮಾ ತೀವ್ರ ಹತಾಶೆಗೆ ಒಳಗಾದರು. ತಮ್ಮ ಎರಡೂ ಕೈಗಳಿಂದ ನೆಲಕ್ಕೆ ಬಡಿದು ನಿರಾಸೆ ವ್ಯಕ್ತಪಡಿಸಿರು. ಎಲ್ಲರೂ ಆಘಾತಕ್ಕೆ ಒಳಗಾದ ಬಳಿದ ಎದ್ದು ನಿಂತ ರೋಹಿತ್​ ಎರಡೂ ಕೈ ಮುಗಿದು ಕ್ಷಮೆ ಕೋರಿದರು. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಜಕರ್‌ ಅಲಿ
ತಮಗೆ ಸಿಕ್ಕ ಒಂದು ಜೀವದಾನವನ್ನು ಜಾಕರ್‌ ಅಲಿ ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡಿದ್ದಾರೆ. ತೌಹಿದ್‌ ಹೃದಯ್‌ ಜೊತೆ ಮುರಿಯದ ಆರನೇ ವಿಕೆಟ್‌ಗೆ ಜಾಕರ್‌ ಅಲಿ 154 ರನ್‌ಗಳ ಜೊತಯಾಟವನ್ನು ಆಡಿದರು. ಆ ಮೂಲಕ ಬಾಂಗ್ಲಾದೇಶ ತಂಡದ ಮೊತ್ತವನ್ನು 200ರ ಸನಿಹ ತಂದರು. ಜಾಕರ್‌ ಅಲಿ, 114 ಎಸೆತಗಳಲ್ಲಿ 68 ರನ್‌ಗಳನ್ನು ಕಲೆ ಹಾಕಿದರು. ತೌಹಿದ್‌ ಹೃದಯ್ 118 ಎಸೆತಗಳಲ್ಲಿ 100 ರನ್‌ಗಳನ್ನು ಸಿಡಿಸಿದರು.

Tags: CricketDubaiIND vs BANIndiaRohit SharmaWicket
SendShareTweet
Previous Post

IND vs BAN: ಒಡಿಐನಲ್ಲಿ 200ನೇ ವಿಕೆಟ್‌ ಕಿತ್ತು ದಾಖಲೆ ಬರೆದ ಶಮಿ!

Next Post

ಬೆಜೆಟ್ ಬಗ್ಗೆ ಶ್ವೇತಪತ್ರ ಹೊರಡಿಸಲಿ!

Related Posts

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’
ಕ್ರೀಡೆ

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?
ಕ್ರೀಡೆ

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?
ಕ್ರೀಡೆ

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!
ಕ್ರೀಡೆ

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ
ಕ್ರೀಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ
ಕ್ರೀಡೆ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

Next Post
ಬೆಜೆಟ್ ಬಗ್ಗೆ ಶ್ವೇತಪತ್ರ ಹೊರಡಿಸಲಿ!

ಬೆಜೆಟ್ ಬಗ್ಗೆ ಶ್ವೇತಪತ್ರ ಹೊರಡಿಸಲಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat