ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಾಯಕನಾಗಿ ರೋಹಿತ್ ಪಕ್ವತೆ ಗಳಿಸಿದ್ದಾರೆ: ಶಿಖರ್ ಧವನ್

February 28, 2025
Share on WhatsappShare on FacebookShare on Twitter

ಭಾರತದ ಮಾಜಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ಇತ್ತೀಚೆಗೆ 2013ರ ತಮ್ಮ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜಯದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ಎಂ.ಎಸ್. ಧೋನಿ ನೇತೃತ್ವದಲ್ಲಿ ಭಾರತವು ಈ ಟ್ರೋಫಿ ಗೆದ್ದ ಸಂದರ್ಭದಲ್ಲಿ, ಧವನ್ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2013ರಲ್ಲಿ ಆರಂಭವಾದ ರೋಹಿತ್ ಶರ್ಮಾ ಆರಂಭಿಕ ಜತೆಯಾಟ 9 ವರ್ಷಗಳ ಮುಂದುವರಿದಿತ್ತು. ಅವರು ಯಶಸ್ವಿ ಆರಂಭಿಕ ಜೋಡಿ ಎನಿಸಿಕೊಂಡಿದ್ದರು.

ರೋಹಿತ್ ಜತೆ ಮೊದಲ ಬಾರಿಗೆ ಇನಿಂಗ್ಸ್ ಓಪನ್ ಮಾಡಿದ ಕ್ಷಣವನ್ನು ಮೆಲುಕು ಹಾಕಿದ ಧವನ್, ಈ ನಿರ್ಧಾರವನ್ನು ಪಂದ್ಯದ ದಿನದ ಹಿಂದೆಯೇ ಧೋನಿ ತೆಗೆದುಕೊಂಡಿದ್ದರು ಎಂದಿದ್ದಾರೆ. ಅದಾದ ನಂತರ, ಈ ಜೋಡಿ ಭಾರತದ ವೈಟ್-ಬಾಲ್ ಕ್ರಿಕೆಟ್‌ನ ಅತ್ಯಂತ ಯಶಸ್ವೀ ಓಪನಿಂಗ್ ಜೋಡಿಗಳಲ್ಲೊಂದು ಎಂದು ಖ್ಯಾತಿ ಗಳಿಸಿತ್ತು.

ಅವರಿಬ್ಬರನ್ನು ಮೊದಲು ಬ್ಯಾಟಿಂಗ್ಗೆ ಇಳಿಸುವ ನಿರ್ಧಾರವನ್ನು ಪಂದ್ಯ ಆರಂಭದ ಮೊದಲು ಮಾಡಲಾಗಿತ್ತು. ಆ ಸಮಯದಲ್ಲಿ ನಾನು ಕೂಡ ಹೊಸಬನಾಗಿದ್ದೆ ಮತ್ತು ನನ್ನದೇ ಪ್ರಪಂಚದಲ್ಲಿ ಇದ್ದೆ. ನಾನು ಮರಳಿ ತಂಡಕ್ಕೆ ಬಂದಿದ್ದೆ ಮತ್ತು ಚೆನ್ನಾಗಿ ಪ್ರದರ್ಶನ ನೀಡಬೇಕಾಗಿತ್ತು. ಆದರೆ ಧೋನಿ ಈ ನಿರ್ಧಾರವನ್ನು ತೆಗೆದುಕೊಂಡರು ಮತ್ತು ರೋಹಿತ್‌ ಜತೆ ಇನಿಂಗ್ಸ್ ಓಪನ್ ಮಾಡಲು ಹೇಳಿದರು. ಆದ್ದರಿಂದ ನಾನು ಅದನ್ನು ಹೆಚ್ಚು ಯೋಚಿಸಲಿಲ್ಲ. ನಾವು ಮೊದಲ ಪಂದ್ಯದಲ್ಲೇ 100 ರನ್‌ಗಳ ಜತೆಯಾಟ ಆಡಿದೆವು. ಪಿಚ್ ವೇಗವಾಗಿದ್ದರಿಂದ ಮೊದಲ 10 ಓವರ್‌ಗಳವರೆಗೆ ಕೇವಲ 30-35 ರನ್‌ಗಳಷ್ಟೇ ಮಾಡಿದ್ದೆವು. ಹೀಗಾಗಿ 10 ವರ್ಷಗಳ ಕಾಲ ಒಟ್ಟಿಗೆ ಆಡಬಹುದು ಎಂದು ನಾನುಕಂಡೂಕೊಂಡಿರಲಿಲ್ಲ ಎಂದು ಧವನ್ ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾದ ‘ದಿ ಶಿಖರ್ ಧವನ್ ಎಕ್ಸ್ಪೀರಿಯನ್ಸ್’ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

ರೋಹಿತ್ ಜೊತೆಗಿನ ಸ್ನೇಹ
ರೋಹಿತ್ ಜೊತೆಗಿನ ಸ್ನೇಹದ ಕುರಿತು ಮಾತನಾಡಿದ ಧವನ್, ನಮ್ಮಿಬ್ಬರ ನಡುವೆ ಉತ್ತಮ ತಾಳ್ಮೆ ಇತ್ತು ಮತ್ತು ಪರಸ್ಪರ ಆಟವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಇತ್ತು ಎಂದು ಹೇಳಿದರು.
ನಮಗೆ ಪರಸ್ಪರ ವಿಶ್ವಾಸವಿತ್ತು ಮತ್ತು ನಮ್ಮ ಸಂವಹನದ ಮಟ್ಟವೂ ಅತ್ಯಂತ ಉನ್ನತ ಮಟ್ಟದಲ್ಲಿತ್ತು. ಮೈದಾನದಲ್ಲಿ ಮತ್ತು ಮೈದಾನದಿಂದ ಹೊರಗೂ ನಮ್ಮ ಬಾಂಧವ್ಯ ಚೆನ್ನಾಗಿತ್ತು. ನಾವು ಒಟ್ಟಿಗೆ ಆಡಿದ್ದೇವೆ, ಅನೇಕ ಸರಣಿಗಳನ್ನು ಗೆದ್ದ ನಂತರ ಪಾರ್ಟಿ ಕೂಡ ಮಾಡಿದ್ದೇವೆ. ಭಾರತ ತಂಡದ ಪರ ಆಡಲು ಮೊದಲೇ ಅಂದರೆ ರೋಹಿತ್ 16-17 ವರ್ಷದಾಗಿದ್ದಾಗ, ನಾನು ಅವರೊಂದಿಗೆ ಅಂಡರ್-19 ವಿಶ್ವಕಪ್ ಆಡಿದ್ದೆ. ಹಾಗಾಗಿ ನಾವು ಬಾಲ್ಯದಿಂದಲೂ ಸ್ನೇಹಿತರಾಗಿದ್ದೇವು ಎಂದು ಧವನ್ ಹೇಳಿದರು.

ನಾಯಕನ ಪಾತ್ರ
ರೋಹಿತ್ ಶರ್ಮಾ ನಾಯಕತ್ವದ ಕುರಿತು ಮಾತನಾಡಿದ ಧವನ್, ಕ್ಲಿಷ್ಟಕರ ಕ್ಷಣಗಳನ್ನು ನಿಭಾಯಿಸುವ ರೋಹಿತ್ ಶರ್ಮಾ ಸಾಮರ್ಥ್ಯವನ್ನು ಅವರು ಕೊಂಡಾಡಿದರು. ಆಟಗಾರರ ಸಾಮರ್ಥ್ಯವನ್ನು ಗುರುತಿಸುವ ಗುಣ ಮತ್ತು ತಂಡವನ್ನು ಒಗ್ಗೂಡಿಸುವ ಕೌಶಲ್ಯವನ್ನೂ ಶ್ಲಾಘಿಸಿದರು.

2013ರಿಂದ 2025ರವರೆಗೆ 12 ವರ್ಷಗಳ ಅನುಭವ ಅವರಿಗೆ ಸಾಕಾಗಿದೆ. ರೋಹಿತ್ ಹಲವು ಹಂತಗಳನ್ನು ಎದುರಿಸಿದ್ದಾರೆ. ಅವರು ಒತ್ತಡದ ಪರಿಸ್ಥಿತಿಯಲ್ಲೂ ಹೇಗೆ ನಿರ್ವಹಿಸಬೇಕು ಎಂಬುದನ್ನು ಬಲ್ಲವರು. ಅವರು ಆಟಗಾರರನ್ನು ಹೇಗೆ ಒಗ್ಗೂಡಿಸಬೇಕು ಎಂಬುದು ತಿಳಿದಿದೆ. ನಾಯಕನಾಗಿ ಅವರು ಪರಿಪಕ್ವರಾಗಿರಬೇಕು, ಎಲ್ಲಿ ಸಡಿಲವಾಗಬೇಕು ಎಂಬುದು ಅವರಿಗೆ ಗೊತ್ತಿದೆ. ಇದು ಒಳ್ಳೆಯ ಸಮತೋಲನ ಮತ್ತು ರೋಹಿತ್‌ಗಿಂತ ಚೆನ್ನಾಗಿ ತಂಡದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವವರು ಕಡಿಮೆ ಎಂದು ಧವನ್ ಅಭಿಪ್ರಾಯಪಟ್ಟರು.

Tags: CaptainCricketIndian TeamRohit SharmaShikhar Dhawan
SendShareTweet
Previous Post

ದಿಲ್ಲಿಯ 14 ಆಸ್ಪತ್ರೆಗಳಲ್ಲಿ ಐಸಿಯು ಇಲ್ಲ, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಶೌಚಾಲಯವೇ ಇಲ್ಲ: ಸಿಎಜಿ ಆಘಾತಕಾರಿ ವರದಿ

Next Post

5 ವರ್ಷದ ಮಗುವಿನ ಮೇಲೆ ಅತ್ಯಾಚಾರ: ಗುಪ್ತಾಂಗಕ್ಕೆ 28 ಹೊಲಿಗೆ, ಆಸ್ಪತ್ರೆಯಲ್ಲಿ ಬಾಲಕಿ ಜೀವನ್ಮರಣ ಹೋರಾಟ!

Related Posts

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್
ಕ್ರೀಡೆ

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!
ಕ್ರೀಡೆ

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್
ಕ್ರೀಡೆ

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್
ಕ್ರೀಡೆ

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

Next Post
5 ವರ್ಷದ ಮಗುವಿನ ಮೇಲೆ ಅತ್ಯಾಚಾರ: ಗುಪ್ತಾಂಗಕ್ಕೆ 28 ಹೊಲಿಗೆ, ಆಸ್ಪತ್ರೆಯಲ್ಲಿ ಬಾಲಕಿ ಜೀವನ್ಮರಣ ಹೋರಾಟ!

5 ವರ್ಷದ ಮಗುವಿನ ಮೇಲೆ ಅತ್ಯಾಚಾರ: ಗುಪ್ತಾಂಗಕ್ಕೆ 28 ಹೊಲಿಗೆ, ಆಸ್ಪತ್ರೆಯಲ್ಲಿ ಬಾಲಕಿ ಜೀವನ್ಮರಣ ಹೋರಾಟ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat