ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಫ್ರಿದಿ ರೆಕಾರ್ಡ್ ಉಡೀಸ್ : ರಾಂಚಿಯಲ್ಲಿ ಸಿಕ್ಸರ್‌ಗಳ ಸುನಾಮಿ ಎಬ್ಬಿಸಿ ಹೊಸ ಇತಿಹಾಸ ಬರೆದ ಹಿಟ್‌ಮ್ಯಾನ್!

November 30, 2025
Share on WhatsappShare on FacebookShare on Twitter

ರಾಂಚಿ: ವಿಶ್ವ ಕ್ರಿಕೆಟ್‌ನಲ್ಲಿ ‘ಹಿಟ್‌ಮ್ಯಾನ್‘ ಎಂದೇ ಖ್ಯಾತರಾಗಿರುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸಿಕ್ಸರ್‌ಗಳ ಮೂಲಕವೇ ಅಭಿಮಾನಿಗಳನ್ನು ರಂಜಿಸುವ ರೋಹಿತ್, ಇದೀಗ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ ಎಂಬ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ.

ಭಾನುವಾರ ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಈ ಸಾಧನೆ ಮಾಡಿದರು. ಈ ಮೂಲಕ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಅವರ ದೀರ್ಘಕಾಲದ ದಾಖಲೆಯನ್ನು ಮುರಿದು ಹಾಕಿದ್ದಾರೆ.

ಅಫ್ರಿದಿ ದಾಖಲೆ ಬ್ರೇಕ್!

ಈ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ವಿಶ್ವದಾಖಲೆ ಮುರಿಯಲು ಕೇವಲ 3 ಸಿಕ್ಸರ್‌ಗಳ ಅಂತರದಲ್ಲಿದ್ದರು. ಶಾಹಿದ್ ಅಫ್ರಿದಿ 351 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರು. ಆದರೆ ರಾಂಚಿಯಲ್ಲಿ ಅಬ್ಬರಿಸಿದ ರೋಹಿತ್, 15ನೇ ಓವರ್‌ನಲ್ಲಿ ಸತತ ಎರಡು ಸಿಕ್ಸರ್ ಸಿಡಿಸಿ ಅಫ್ರಿದಿ ದಾಖಲೆಯನ್ನು ಸರಿಗಟ್ಟಿದರು. ಬಳಿಕ ಮಾರ್ಕೊ ಜಾನ್ಸನ್ ಬೌಲಿಂಗ್‌ನಲ್ಲಿ ತಮ್ಮ ಟ್ರೇಡ್‌ಮಾರ್ಕ್ ‘ಪುಲ್ ಶಾಟ್’ ಮೂಲಕ ಚೆಂಡನ್ನು ಗ್ಯಾಲರಿಗೆ ಅಟ್ಟುವ ಮೂಲಕ ಸಿಕ್ಸರ್‌ಗಳ ಸರದಾರನಾಗಿ ಹೊರಹೊಮ್ಮಿದರು .
ಟಾಪ್-5 ಸಿಕ್ಸರ್ ಸರದಾರರು (ODI):

  1. ರೋಹಿತ್ ಶರ್ಮಾ (ಭಾರತ) – 352*
  2. ಶಾಹಿದ್ ಅಫ್ರಿದಿ (ಪಾಕಿಸ್ತಾನ) – 351
  3. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) – 331
  4. ಸನತ್ ಜಯಸೂರ್ಯ (ಶ್ರೀಲಂಕಾ) – 270
  5. ಎಂ.ಎಸ್. ಧೋನಿ (ಭಾರತ) – 229

    ಸಿಕ್ಸರ್‌ಗಳ ಶತಕವೀರ

    ಕೇವಲ ಏಕದಿನ ಮಾತ್ರವಲ್ಲ, ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಲ್ಲೂ ಸಿಕ್ಸರ್ ಸಿಡಿಸುವುದರಲ್ಲಿ ಎತ್ತಿದ ಕೈ. ಟಿ20 ಕ್ರಿಕೆಟ್‌ನಲ್ಲಿ ಈಗಾಗಲೇ 205 ಸಿಕ್ಸರ್ ಸಿಡಿಸಿರುವ ಅವರು, ಟೆಸ್ಟ್‌ನಲ್ಲೂ 88 ಸಿಕ್ಸರ್ ಬಾರಿಸಿದ್ದಾರೆ. ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಸಿಕ್ಸರ್‌ಗಳ ಸಂಖ್ಯೆ 642ಕ್ಕೆ ಏರಿಕೆಯಾಗಿದೆ.

    ಅರ್ಧಶತಕದ ಕಾಣಿಕೆ

    ದಾಖಲೆಯ ಜೊತೆಗೆ ತಂಡಕ್ಕೂ ಉತ್ತಮ ಆರಂಭ ಒದಗಿಸಿದ ರೋಹಿತ್, 51 ಎಸೆತಗಳಲ್ಲಿ 57 ರನ್ ಗಳಿಸಿದರು. ಇದರಲ್ಲಿ 5 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳಿದ್ದವು. ವಿರಾಟ್ ಕೊಹ್ಲಿ ಜೊತೆಗೂಡಿ 2ನೇ ವಿಕೆಟ್‌ಗೆ 136 ರನ್‌ಗಳ ಬೃಹತ್ ಜೊತೆಯಾಟ ಆಡುವ ಮೂಲಕ ತಂಡದ ಮೊತ್ತ ಹೆಚ್ಚಿಸಲು ನೆರವಾದರು. ಅಂತಿಮವಾಗಿ ಮಾರ್ಕೊ ಜಾನ್ಸನ್ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು.

ಇದನ್ನೂ ಓದಿ: 52ನೇ ಏಕದಿನ ಶತಕ ಬಾರಿಸಿದ ವಿರಾಟ್ ಕೊಹ್ಲಿ.. ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದ ಕ್ರಿಕೆಟ್‌ ದೊರೆ

Tags: Afridi Record ODIsCrickethitman created new historyKarnataka News beatsixes in Ranch
SendShareTweet
Previous Post

‘ಭಗವದ್ಗೀತೆ ಅಭಿಯಾನ’ ಕಾರ್ಯಕ್ರಮ ದೇಶಕ್ಕೆ ಅಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಅವಶ್ಯಕವಿದೆ | ಹೆಚ್‌ಡಿಕೆ

Next Post

ಪ್ರಾಣವನ್ನೇ ಪಣಕ್ಕಿಟ್ಟು ಕಾರು ಚಾಲಕನನ್ನು ರಕ್ಷಿಸಿದ ವ್ಯಕ್ತಿ.. ವಿಡಿಯೋ ವೈರಲ್‌

Related Posts

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!
ಕ್ರೀಡೆ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ
ಕ್ರೀಡೆ

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ

ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ಫಿಕ್ಸಿಂಗ್‌ಗೆ ಯತ್ನ? ಮಾಜಿ CSK ಆಟಗಾರ ದೂರು ; ಬಿಸಿಸಿಐಗೆ ಮಾಹಿತಿ!
ಕ್ರೀಡೆ

ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ಫಿಕ್ಸಿಂಗ್‌ಗೆ ಯತ್ನ? ಮಾಜಿ CSK ಆಟಗಾರ ದೂರು ; ಬಿಸಿಸಿಐಗೆ ಮಾಹಿತಿ!

ಸಚಿನ್ ದಾಖಲೆ ಹಿಂದಿಕ್ಕಿದ ಜೋ ರೂಟ್ ; 23 ಸಾವಿರ ರನ್‌ಗಳ ಮೈಲುಗಲ್ಲು.. ದ್ರಾವಿಡ್ ದಾಖಲೆ ಮೇಲೆ ಕಣ್ಣು!
ಕ್ರೀಡೆ

ಸಚಿನ್ ದಾಖಲೆ ಹಿಂದಿಕ್ಕಿದ ಜೋ ರೂಟ್ ; 23 ಸಾವಿರ ರನ್‌ಗಳ ಮೈಲುಗಲ್ಲು.. ದ್ರಾವಿಡ್ ದಾಖಲೆ ಮೇಲೆ ಕಣ್ಣು!

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?
ಕ್ರೀಡೆ

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

Next Post
ಪ್ರಾಣವನ್ನೇ ಪಣಕ್ಕಿಟ್ಟು ಕಾರು ಚಾಲಕನನ್ನು  ರಕ್ಷಿಸಿದ ವ್ಯಕ್ತಿ.. ವಿಡಿಯೋ ವೈರಲ್‌

ಪ್ರಾಣವನ್ನೇ ಪಣಕ್ಕಿಟ್ಟು ಕಾರು ಚಾಲಕನನ್ನು ರಕ್ಷಿಸಿದ ವ್ಯಕ್ತಿ.. ವಿಡಿಯೋ ವೈರಲ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat