ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rohit Sharma : ಮಾತು ಕೊಟ್ಟಂತೆ ಕಪ್ ಗೆದ್ದು ಬನ್ನಿ ರೋಹಿತ್ ಶರ್ಮಾ ಬಾಲ್ಯದ ಕೋಚ್​ ಬೇಡಿಕೆ

March 9, 2025
Share on WhatsappShare on FacebookShare on Twitter

ಟೀಮ್ ಇಂಡಿಯಾ ನ್ಯೂಜಿಲೆಂಡ್ ನಡುವಿನ ಹೈವೋಲ್ಟೇಜ್​ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಕೆಲವೇ ಕ್ಷಣಗಳು ಬಾಕಿ ಉಳಿದಿವೆ. ದೇಶದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಉತ್ಸಾಹ ಮತ್ತು ನಿರೀಕ್ಷೆಯ ಉತ್ತುಂಗದಲ್ಲಿದ್ದಾರೆ. ಹೀಗೆ ಟೀಮ್ ಇಂಡಿಯಾಗೆ ಪ್ರೋತ್ಸಾಹ ನೀಡುತ್ತಿರುವವರಲ್ಲಿ ರೋಹಿತ್ ಶರ್ಮಾರ ಬಾಲ್ಯದ ಕೋಚ್ ದಿನೇಶ್ ಲಾಡ್ ಕೂಡ ಒಬ್ಬರು. ಅವರು ತಮ್ಮ ಶಿಷ್ಯ ರೋಹಿತ್ ಮತ್ತು ಸಂಪೂರ್ಣ ತಂಡಕ್ಕೆ ವಿಶೇಷ ಸಂದೇಶ ಕಳುಹಿಸಿದ್ದಾರೆ.

The Federal ಜತೆ ಮಾತನಾಡಿದ ಲಾಡ್, ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಸಂಪೂರ್ಣ ಸಾಮರ್ಥ್ಯ ಹೊಂದಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. 2024ರ ಟಿ20 ವಿಶ್ವಕಪ್ ವಿಜಯವನ್ನು ಉಲ್ಲೇಖಿಸಿದ ಅವರು, ರೋಹಿತ್ ತಂಡವನ್ನು ವಿಜಯದ ಕಡೆಗೆ ಮುನ್ನಡೆಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

“ಟೀಮ್ ಇಂಡಿಯಾ ಮತ್ತು ವಿಶೇಷವಾಗಿ ರೋಹಿತ್ ಶರ್ಮಾ ನನಗೆ ಮಾಡಿದ ವಾಗ್ದಾನವನ್ನು ನಾನು ಮರೆಯುವುದಿಲ್ಲ. ನೀವು ಟಿ20 ವಿಶ್ವಕಪ್ ಗೆಲ್ಲುವ ಭರವಸೆ ನೀಡಿದ್ದೀರಿ ಮತ್ತು ಅದನ್ನು ಸಾಧಿಸಿದ್ದೀರಿ. ಈಗ ಅದೇ ರೀತಿಯಾಗಿ ಉತ್ತಮ ಕ್ರಿಕೆಟ್ ಆಡಿಕೊಂಡು, ಚಾಂಪಿಯನ್ಸ್​ ಟ್ರೋಫಿಯನ್ನು ಸಹ ದೇಶಕ್ಕೆ ತರುವಂತೆ ನಾನು ಆಶಿಸುತ್ತೇನೆ” ಎಂದು ಲಾಡ್ ಹೇಳಿದರು.
ಭಾರತ ಈ ಟೂರ್ನಿಯ ಪೂರ್ತಿ ಹಂತದಲ್ಲಿ ಪ್ರಬಲ ಆಟವನ್ನು ಪ್ರದರ್ಶಿಸಿದ್ದು, ಇದು ಫೈನಲ್‌ನಲ್ಲಿ ಗೆಲ್ಲುವ ವಿಶ್ವಾಸವನ್ನು ಹೆಚ್ಚಿಸಿದೆ. “ನಾನು ತಂಡಕ್ಕೆ ಶುಭ ಹಾರೈಸುತ್ತೇನೆ. ಅವರು ಈ ಟ್ರೋಫಿಯನ್ನು ಗೆದ್ದು ದೇಶಕ್ಕೆ ತಂದು ಕೊಡಬೇಕೆಂದು ಆಶಿಸುತ್ತೇನೆ” ಎಂದು ಲಾಡ್ ಹೇಳಿದರು.
ರೋಹಿತ್ ಶರ್ಮಾ ಮತ್ತು ಮೆನ್ ಇನ್ ಬ್ಲೂ ತಂಡ ಇಂದು ಮಧ್ಯಾಹ್ನ 2 ಗಂಟೆಗೆ ನ್ಯೂಜಿಲೆಂಡ್ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಕಣಕ್ಕಿಳಿಯಲಿದೆ.

Tags: childhood coachCricketdemandsRohit Sharma
SendShareTweet
Previous Post

Syria: ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ: 2 ದಿನಗಳಲ್ಲಿ 1,000 ಮಂದಿಯ ಹತ್ಯೆ

Next Post

ಭೀಕರ ಅಪಘಾತ: ಐವರು ದುರ್ಮರಣ

Related Posts

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!
ಕ್ರೀಡೆ

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್
ಕ್ರೀಡೆ

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್

‘ನನ್ನನ್ನು ಮರೆತಿರಾ?’ – ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!
ಕ್ರೀಡೆ

‘ನನ್ನನ್ನು ಮರೆತಿರಾ?’ – ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!

ಕ್ಯಾಚ್‌ಗಳನ್ನು ಕೈಚೆಲ್ಲಿದರೂ ಬೈಯಲಿಲ್ಲ ;  ಅಯ್ಯರ್ ನಾಯಕತ್ವದ ಬಗ್ಗೆ ಮನತೆರೆದ ಶಶಾಂಕ್ ಸಿಂಗ್
ಕ್ರೀಡೆ

ಕ್ಯಾಚ್‌ಗಳನ್ನು ಕೈಚೆಲ್ಲಿದರೂ ಬೈಯಲಿಲ್ಲ ; ಅಯ್ಯರ್ ನಾಯಕತ್ವದ ಬಗ್ಗೆ ಮನತೆರೆದ ಶಶಾಂಕ್ ಸಿಂಗ್

“ಅಪರೂಪದ ಪ್ರತಿಭೆ” : IPL ಯುವ ತಾರೆ ಸೂರ್ಯವಂಶಿ ಆಟಕ್ಕೆ ಮನಸೋತ ಗ್ರೆಗ್ ಚಾಪೆಲ್!
ಕ್ರೀಡೆ

“ಅಪರೂಪದ ಪ್ರತಿಭೆ” : IPL ಯುವ ತಾರೆ ಸೂರ್ಯವಂಶಿ ಆಟಕ್ಕೆ ಮನಸೋತ ಗ್ರೆಗ್ ಚಾಪೆಲ್!

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ
ಕ್ರೀಡೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

Next Post
ಭೀಕರ ಅಪಘಾತ: ಐವರು ದುರ್ಮರಣ

ಭೀಕರ ಅಪಘಾತ: ಐವರು ದುರ್ಮರಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat