ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ

January 15, 2025
Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ
Share on WhatsappShare on FacebookShare on Twitter

ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಸೇರಿದಂತೆ ಕೆಲವು ಪಂದ್ಯಗಳಿಂದ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿರುವ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ(Rohit Sharma) ಇದೀಗ ದೇಶಿಯ ಕ್ರಿಕೆಟ್‌ ತಂಡದೊಂದಿಗೆ ಅಭ್ಯಾಸಕ್ಕೆ ಹಾಜರಾಗಿ ಗಮನ ಸೆಳೆದಿದ್ದಾರೆ. ಅವರು ಮತ್ತು ಕೊಹ್ಲಿ ರಣಜಿ ಸೇರಿದಂತೆ ದೇಶೀಯ ಕ್ರಿಕೆಟ್ ನಿರ್ಲಕ್ಷಿಸಿದ್ದಕ್ಕಾಗಿ ಟೀಕೆಗೆ ಒಳಗಾಗಿದ್ದರು.

2024ರ ಅಕ್ಟೋಬರ್‌ನಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್‌ ಶರ್ಮಾ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಎಂಟು ಪಂದ್ಯಗಳಲ್ಲಿ ಆರರಲ್ಲಿ ಸೋಲು ಕಂಡಿದ್ದಾರೆ. ನಾಯಕನಾಗಿ ಮಾತ್ರವಲ್ಲದೆ ಆಟಗಾರನಾಗಿಯೂ ಸಂಪೂರ್ಣ ವೈಫಲ್ಯ ಅನುಭವಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಮುಂಬೈನ ಸುಪ್ರಸಿದ್ಧ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅವರು ಅಭ್ಯಾಸ ಆರಂಭಿಸಿದ್ದಾರೆ. ಭಾರತದ ಅನುಭವಿ ಬ್ಯಾಟರ್‌ ಅಜಿಂಕ್ಯ ರಹಾನೆ ಅವರೊಂದಿಗೆ ರೋಹಿತ್‌ ಬ್ಯಾಟಿಂಗ್ ಮಾಡಿದ್ದಾರೆ. 37 ವರ್ಷದ ಆಟಗಾರ, ರಣಜಿ ತಂಡದೊಂದಿಗೆ ಅಭ್ಯಾಸದಲ್ಲಿ ಭಾಗವಹಿಸುವ ಬಗ್ಗೆ ಮುಂಬೈ ತಂಡದ ಮ್ಯಾನೇಜ್‌ಮೆಂಟ್‌ಗೆ ಮಾಹಿತಿ ನೀಡಿದ್ದಾರೆ.

ಜಮ್ಮು ಕಾಶ್ಮೀರ ವಿರುದ್ಧ ಮುಂದಿನ ಪಂದ್ಯ
ಎಂಸಿಎ ಕ್ರಿಕೆಟ್ ಮೈದಾನದಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯಕ್ಕೆ ಮೊದಲು ಅವರು ಅಭ್ಯಾಸ ಶುರು ಮಾಡಿಕೊಂಡಿದ್ದಾರೆ.
“ರೋಹಿತ್ ಶರ್ಮಾ ಇಂದು (ಮಂಗಳವಾರ) ರಣಜಿ ಟ್ರೋಫಿ ತಂಡದೊಂದಿಗೆ ತರಬೇತಿಗೆ ಬರಲಿದ್ದಾರೆ. ಅಜಿಂಕ್ಯ ರಹಾನೆ, ಶಾರ್ದೂಲ್ ಠಾಕೂರ್ ಮತ್ತು ಶ್ರೇಯಸ್ ಅಯ್ಯರ್ ಕೂಡ ತಂಡದಲ್ಲಿ ಇರಲಿದ್ದಾರೆ,” ಎಂದು ಎಂಸಿಎ ಮೂಲಗಳು ಹೇಳಿವೆ.

ರೋಹಿತ್‌ಗೆ ಹಿನ್ನಡೆ
ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ಟೆಸ್ಟ್‌ ತಂಡವು ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ವೈಟ್‌ವಾಶ್‌ ಮುಖಭಂಗಕ್ಕೆ ಒಳಗಾಗಿತ್ತು. ಕಿವೀಸ್‌ ತಂಡ 3-1 ಅಂತರದಲ್ಲಿ ಸರಣಿ ಗೆದ್ದು ಬೀಗಿತ್ತು.

ಭಾರತದ ನಾಯಕ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಸರಣಿಯಲ್ಲೂ ಮಿಂಚಲಿಲ್ಲ. ಆಡಿದ ಐದು ಇನ್ನಿಂಗ್ಸ್‌ಗಳಲ್ಲಿ 6.2ರ ಸರಾಸರಿಯಲ್ಲಿ ಕೇವಲ 31 ರನ್ ಗಳಿಸುವಷ್ಟರಲ್ಲಿ ಸುಸ್ತಾಗಿದ್ದರು. ಕಳಪೆ ಫಾರ್ಮ್‌ನಿಂದಾಗಿ ಸಿಡ್ನಿಯಲ್ಲಿ ನಡೆದ ಸರಣಿಯ ನಿರ್ಣಾಯಕ ಪಂದ್ಯದಿಂದ ಹೊರಗುಳಿದರು. ಸೆಪ್ಟೆಂಬರ್‌ ತಿಂಗಳಿನಿಂದ ಅವರು ಆಡಿದ ಎಂಟು ಪಂದ್ಯಗಳಲ್ಲಿ 10.93ರ ಸರಾಸರಿಯಲ್ಲಿ ಕೇವಲ 164 ರನ್ ಮಾತ್ರ ಗಳಿಸಿದ್ದಾರೆ.

Tags: CricketIndiaRohit Sharma
SendShareTweet
Previous Post

Nitish Reddy : ಮೊಣಕಾಲಿನಲ್ಲಿ ತಿರುಪತಿ ಬೆಟ್ಟ ಹತ್ತಿ ದೇವರ ದರ್ಶನ ಪಡೆದ ನಿತೀಶ್‌ ರೆಡ್ಡಿ

Next Post

Spanish Consulate : ಬೆಂಗಳೂರಿನಲ್ಲಿ ಶೀಘ್ರದಲ್ಲೇ ಸ್ಪೇನ್‌ ರಾಯಭಾರ ಕಚೇರಿ ಆರಂಭ

Related Posts

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!
ಕ್ರೀಡೆ

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ
ಕ್ರೀಡೆ

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ

IPL 2026ಕ್ಕೆ ಚುನಾವಣಾ ಬಿಸಿ | ಟೂರ್ನಿ ಆರಂಭದ ದಿನಾಂಕ ವಿಳಂಬ.. ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ
ಕ್ರೀಡೆ

IPL 2026ಕ್ಕೆ ಚುನಾವಣಾ ಬಿಸಿ | ಟೂರ್ನಿ ಆರಂಭದ ದಿನಾಂಕ ವಿಳಂಬ.. ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ

ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ
ಕ್ರೀಡೆ

ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ
ಕ್ರೀಡೆ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?
ಕ್ರೀಡೆ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?

Next Post
Spanish Consulate : ಬೆಂಗಳೂರಿನಲ್ಲಿ ಶೀಘ್ರದಲ್ಲೇ ಸ್ಪೇನ್‌ ರಾಯಭಾರ ಕಚೇರಿ ಆರಂಭ

Spanish Consulate : ಬೆಂಗಳೂರಿನಲ್ಲಿ ಶೀಘ್ರದಲ್ಲೇ ಸ್ಪೇನ್‌ ರಾಯಭಾರ ಕಚೇರಿ ಆರಂಭ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat