ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟ್ರೋಫಿ ಗೆದ್ದು ಕೊಡುವ ಮೂಲಕ ಟಿ20ಗೆ ವಿದಾಯ ಹೇಳಿದ ರೋಹಿತ್ ಶರ್ಮಾ

June 30, 2024
Share on WhatsappShare on FacebookShare on Twitter

ವಿಶ್ವಕಪ್ ಗೆದ್ದ ಬೆನ್ನಲ್ಲಿಯೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸಿದ ವಿರಾಟ್ ಕೊಹ್ಲಿ ಸಹಜವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಮುಗಿಸಲು ಬಯಸುತ್ತೇನೆ. ಮುಂದಿನ ಪೀಳಿಗೆ ಮುಂದುವರೆಸಿಕೊಂಡು ಹೋಗಲು ಅವಕಾಶ ನೀಡುತ್ತೇನೆ ಎಂದು ಹೇಳಿದ್ದಾರೆ.

ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿ ಜೀವನ ಆರಂಭಿಸಿದ್ದೆ. ಈಗ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯ ಬೇರೆ ಇಲ್ಲ. ಈ ನಿಟ್ಟಿನಲ್ಲಿ ಈ ಸ್ವರೂಪದ ಕ್ರಿಕೆಟ್ ಗೆ ವಿದಾಯ ಹೇಳುತ್ತೇನೆ ಎಂದು ಹೇಳಿದ್ದಾರೆ.

ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿ 3056 ಎಸೆತಗಳನ್ನು ಎದುರಿಸಿ 4188 ರನ್ ಗಳಿಸಿದ್ದಾರೆ. 38 ಅರ್ಧಶತಕ ಹಾಗೂ 1 ಶತಕ ಸಿಡಿಸಿದ್ದಾರೆ.

ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನಾಡಿದ್ದಾರೆ. 151 ಇನಿಂಗ್ಸ್ ಗಳಲ್ಲಿ ಬ್ಯಾಟ್ ಬೀಸಿದ್ದಾರೆ. 3003 ಎಸೆತಗಳನ್ನು ಎದುರಿಸಿರುವ ಅವರು, 4231 ರನ್ ಗಳಿಸಿದ್ದಾರೆ. 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಗಳಿಸಿದ್ದಾರೆ. ವಿಶ್ವಕಪ್ ಗೆಲುವಿನ ಮೂಲಕ ಈ ಇಬ್ಬರೂ ದಿಗ್ಗಜರು ಈಗ ಅಂತಾರಾಷ್ಟ್ರೀಯ ಟಿ20ಗೆ ವಿದಾಯ ಹೇಳಿದ್ದು, ಭಾರತ ತಂಡಕ್ಕೆ ನಷ್ಟವೇ ಸರಿ. ಆದರೆ, ಮುಂದಿನ ಯುವ ಆಟಗಾರರಿಗೆ ಅವಕಾಶ ಸಿಕ್ಕಂತಾಗಿದೆ. ಇಡೀ ದೇಶವೇ ಈ ಇಬ್ಬರು ಆಟಗಾರರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.

Tags: Rohit SharmaVirat Kohli
SendShareTweet
Previous Post

ಗೆಲುವಿನ ಮೂಲಕ ಟಿ20ಗೆ ಗುಡ್ ಬೈ ಹೇಳಿದ ಕಿಂಗ್

Next Post

ಒಂದೇ ದಿನ ಮೂವರು ದಿಗ್ಗಜರ ಯುಗ ಕಣ್ಮರೆ!

Related Posts

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ
ಕ್ರೀಡೆ

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

ಅಳಿಯ ಶಾಹೀನ್ ಅಫ್ರಿದಿಯನ್ನು ತಂಡದಿಂದ ಹೊರಗಿಟ್ಟ ಮಾವ ಶಾಹಿದ್ ಅಫ್ರಿದಿ
ಕ್ರೀಡೆ

ಅಳಿಯ ಶಾಹೀನ್ ಅಫ್ರಿದಿಯನ್ನು ತಂಡದಿಂದ ಹೊರಗಿಟ್ಟ ಮಾವ ಶಾಹಿದ್ ಅಫ್ರಿದಿ

ಐಪಿಎಲ್‌ನಲ್ಲಿ ಹೂಡಿಕೆ ಬಿರುಗಾಳಿ | RCB ಖರೀದಿಗೆ ಅಮೆರಿಕನ್ ಬಿಲಿಯನೇರ್ ಡೇವಿಡ್ ಬ್ಲಿಟ್ಜರ್ ಎಂಟ್ರಿ
ಕ್ರೀಡೆ

ಐಪಿಎಲ್‌ನಲ್ಲಿ ಹೂಡಿಕೆ ಬಿರುಗಾಳಿ | RCB ಖರೀದಿಗೆ ಅಮೆರಿಕನ್ ಬಿಲಿಯನೇರ್ ಡೇವಿಡ್ ಬ್ಲಿಟ್ಜರ್ ಎಂಟ್ರಿ

ಚೊಚ್ಚಲ ಮಹಿಳಾ BPL ಟೂರ್ನಿಗೆ ಸಿದ್ಧತೆ | ಸ್ಮೃತಿ ಸೇರಿ ಭಾರತೀಯ ಆಟಗಾರ್ತಿಯರಿಗೆ ಬಾಂಗ್ಲಾ ಮುಕ್ತ ಆಹ್ವಾನ
ಕ್ರೀಡೆ

ಚೊಚ್ಚಲ ಮಹಿಳಾ BPL ಟೂರ್ನಿಗೆ ಸಿದ್ಧತೆ | ಸ್ಮೃತಿ ಸೇರಿ ಭಾರತೀಯ ಆಟಗಾರ್ತಿಯರಿಗೆ ಬಾಂಗ್ಲಾ ಮುಕ್ತ ಆಹ್ವಾನ

LSG ಫೀಲ್ಡಿಂಗ್ ಕೋಚ್ ಹುದ್ದೆಯಿಂದ ಜಾಂಟಿ ರೋಡ್ಸ್ ಔಟ್ | ಭಾರತದ ಅಭಯ್ ಶರ್ಮಗೆ ಲಕ್ನೋ ಮಣೆ
ಕ್ರೀಡೆ

LSG ಫೀಲ್ಡಿಂಗ್ ಕೋಚ್ ಹುದ್ದೆಯಿಂದ ಜಾಂಟಿ ರೋಡ್ಸ್ ಔಟ್ | ಭಾರತದ ಅಭಯ್ ಶರ್ಮಗೆ ಲಕ್ನೋ ಮಣೆ

ಲಂಕಾ ಅಭಿಮಾನಿಗಳಿಗೆ ಗ್ಲೆನ್ ಫಿಲಿಪ್ಸ್ ‘ನಾಗಿಣಿ’ ಸವಾಲು!
ಕ್ರೀಡೆ

ಲಂಕಾ ಅಭಿಮಾನಿಗಳಿಗೆ ಗ್ಲೆನ್ ಫಿಲಿಪ್ಸ್ ‘ನಾಗಿಣಿ’ ಸವಾಲು!

Next Post
ಒಂದೇ ದಿನ ಮೂವರು ದಿಗ್ಗಜರ ಯುಗ ಕಣ್ಮರೆ!

ಒಂದೇ ದಿನ ಮೂವರು ದಿಗ್ಗಜರ ಯುಗ ಕಣ್ಮರೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat