ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಫೈನಲ್ ಪಂದ್ಯದಲ್ಲಿ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ!

March 9, 2025
Share on WhatsappShare on FacebookShare on Twitter

ಬೆಂಗಳೂರು: ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಫೈನಲ್‌ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ನ್ಯೂಜಿಲೆಂಡ್ ನೀಡಿದ್ದ 251 ರನ್ಗಳ ಗುರಿ ಬೆನ್ನಟ್ಟಿದ್ದ ಭಾರತ ತಂಡದ ಪರ ನಾಯಕ ರೋಹಿತ್ ಶರ್ಮಾ (Rohit Sharma) ಅರ್ಧಶತಕ ಗಳಿಸಿ, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರೋಹಿತ್ ಈ ಪಂದ್ಯದಲ್ಲಿ ಕೇವಲ 41 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಐಸಿಸಿ ಫೈನಲ್‌ನಲ್ಲಿ ಇದು ಅವರ ಮೊದಲ ಅರ್ಧಶತಕವಾಗಿದೆ. ಇಲ್ಲಿಯವರೆಗೆ 8 ಐಸಿಸಿ ಟೂರ್ನಮೆಂಟ್‌ನ ಫೈನಲ್ ಪಂದ್ಯಗಳನ್ನು ಆಡಿರುವ ರೋಹಿತ್ಗೆ ಒಂದೇ ಒಂದು ಅರ್ಧಶತಕ ಗಳಿಸಲು ಸಾಧ್ಯವಾಗಿರಲಿಲ್ಲ. ಈ ಪಂದ್ಯದಲ್ಲಿ ಅರ್ಧ ಶತಕ ಗಳಿಸುವ ಮೂಲಕ ಸ್ಮರಣೀಯ ಇನ್ನಿಂಗ್ಸ್ ಆಡಿದ್ದಾರೆ.

ರೋಹಿತ್ ಶರ್ಮಾ ಐಸಿಸಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನದ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ವೇಗವಾಗಿ ರನ್ ಗಳಿಸುವ ಪ್ರಯತ್ನದಲ್ಲಿ, ಅವರು ಫೈನಲ್ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ಆಡುವ ಅವಕಾಶವನ್ನು ಹೆಚ್ಚಾಗಿ ಕಳೆದುಕೊಳ್ಳುತ್ತಿದ್ದರು. ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್ ಬುದ್ಧಿವಂತಿಕೆ ಪ್ರದರ್ಶಿಸಿ, ಅರ್ಧ ಶತಕ ಸಿಡಿಸುವುದರ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ಶುಭ್ಮನ್ ಗಿಲ್ ಜೊತೆ ಮೊದಲ 10 ಓವರ್‌ಗಳಲ್ಲಿ 64 ರನ್ ಗಳಿಸಿದ ನಂತರ, ರೋಹಿತ್ ಎಚ್ಚರಿಕೆಯಿಂದ ಆಡಲು ಆರಂಭಿಸಿದರು. ನಂತರ 76 ರನ್ಗಳ ಕಾಣಿಕೆ ನೀಡಿ ವಿಕೆಟ್ ಒಪ್ಪಿಸಿದರು. ರೋಹಿತ್ ಶರ್ಮಾ 2007 ರ ಟಿ20 ವಿಶ್ವಕಪ್‌ನಲ್ಲಿ ತಮ್ಮ ಮೊದಲ ಐಸಿಸಿ ಫೈನಲ್ ಆಡಿದ್ದರು. ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಅವರು 16 ಎಸೆತಗಳಲ್ಲಿ 30 ರನ್ ಗಳಿಸಿದ್ದರು. 2013 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 14 ಎಸೆತಗಳಲ್ಲಿ 9 ರನ್ ಗಳಿಸಿದ್ದರು.

2014 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ 26 ಎಸೆತಗಳಲ್ಲಿ 29 ರನ್ ಗಳಿಸಿದ್ದರು. 2013 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ರೋಹಿತ್ಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. 2021 ರ ಡಬ್ಲ್ಯೂಟಿಸಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 34 ಮತ್ತು 30 ರನ್‌ ಸಿಡಿಸಿದ್ದರು. 2023 ರ ಡಬ್ಲ್ಯೂಟಿಸಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 15 ಮತ್ತು 43 ರನ್ ಗಳಿಸಿದ್ದರು. 2023 ರ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್‌ನಲ್ಲಿ 31 ಎಸೆತಗಳಲ್ಲಿ 47 ರನ್ ಗಳಿಸಿ ಔಟಾಗಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ 2024 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ 5 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿದ್ದರು.

Tags: Champions Trophy 2025CricketIndiaRohit Sharma
SendShareTweet
Previous Post

ಶಿರೂರು ಗುಡ್ಡ ಕುಸಿತದಲ್ಲಿ ತನ್ನವರನ್ನೆಲ್ಲ ಕಳೆದುಕೊಂಡ ಶ್ವಾನ ಈಗ ಪೊಲೀಸ್ ಇಲಾಖೆಯಲ್ಲಿ!

Next Post

ಸಣ್ಣ ಬ್ಯಾಂಕುಗಳಲ್ಲೂ ಎಫ್ ಡಿ ಇರಿಸಿ, ಹೆಚ್ಚಿನ ಬಡ್ಡಿ ಗಳಿಸಬಹುದು

Related Posts

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!
ಕ್ರೀಡೆ

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಹಲ್ಲೆ ಆರೋಪಕ್ಕೆ ಮೌನ ಮುರಿದ ಶಶಾಂಕ್ ಸಿಂಗ್ ; ‘ಸುಲಿಗೆ ಸಂಚು’ ಎಂದ PBKS ಸ್ಟಾರ್
ಕ್ರೀಡೆ

ಹಲ್ಲೆ ಆರೋಪಕ್ಕೆ ಮೌನ ಮುರಿದ ಶಶಾಂಕ್ ಸಿಂಗ್ ; ‘ಸುಲಿಗೆ ಸಂಚು’ ಎಂದ PBKS ಸ್ಟಾರ್

ಸೂರ್ಯಕುಮಾರ್‌ಗೆ ಮರಳುವ ದಾರಿ ಸುಲಭವಲ್ಲ ; ಅಶ್ವಿನ್ ಅಚ್ಚರಿಯ ಅಭಿಪ್ರಾಯ
ಕ್ರೀಡೆ

ಸೂರ್ಯಕುಮಾರ್‌ಗೆ ಮರಳುವ ದಾರಿ ಸುಲಭವಲ್ಲ ; ಅಶ್ವಿನ್ ಅಚ್ಚರಿಯ ಅಭಿಪ್ರಾಯ

VAR vs​ DRS : ಫುಟ್‌ಬಾಲ್‌ನಲ್ಲಿ ವಿವಾದ ಹೆಚ್ಚಿಸಿದ ತಂತ್ರಜ್ಞಾನ.. ಕ್ರಿಕೆಟ್‌ನಲ್ಲಿ ಯಶಸ್ಸಿನ ಮಾದರಿ!
ಕ್ರೀಡೆ

VAR vs​ DRS : ಫುಟ್‌ಬಾಲ್‌ನಲ್ಲಿ ವಿವಾದ ಹೆಚ್ಚಿಸಿದ ತಂತ್ರಜ್ಞಾನ.. ಕ್ರಿಕೆಟ್‌ನಲ್ಲಿ ಯಶಸ್ಸಿನ ಮಾದರಿ!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!
ಕ್ರೀಡೆ

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ
ಕ್ರೀಡೆ

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

Next Post
ಸಣ್ಣ ಬ್ಯಾಂಕುಗಳಲ್ಲೂ ಎಫ್ ಡಿ ಇರಿಸಿ, ಹೆಚ್ಚಿನ ಬಡ್ಡಿ ಗಳಿಸಬಹುದು

ಸಣ್ಣ ಬ್ಯಾಂಕುಗಳಲ್ಲೂ ಎಫ್ ಡಿ ಇರಿಸಿ, ಹೆಚ್ಚಿನ ಬಡ್ಡಿ ಗಳಿಸಬಹುದು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat