ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rohit Sharma : ಪಾಕಿಸ್ತಾನಕ್ಕೆ ಹೋಗಲು ಸಜ್ಜಾದ ರೋಹಿತ್‌? ಯಾಕೆ ಗೊತ್ತೇ?

January 18, 2025
Rohit Sharma : ಪಾಕಿಸ್ತಾನಕ್ಕೆ ಹೋಗಲು ಸಜ್ಜಾದ ರೋಹಿತ್‌? ಯಾಕೆ ಗೊತ್ತೇ?
Share on WhatsappShare on FacebookShare on Twitter

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಏಕ ದಿನ ಮಾದರಿಯ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಆಡಲು ಭಾರತ ತಂಡವನ್ನು ಅಲ್ಲಿಗೆ ಕಳುಹಿಸುತ್ತಿಲ್ಲ. ಹೀಗಾಗಿ ಹೈಬ್ರಿಡ್‌ ಮಾದರಿಯಲ್ಲಿ ಟೂರ್ನಿ ನಡೆಯುತ್ತಿದೆ. ದುಬೈ ಇಂಟರ್ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ಭಾರತದ ಪಂದ್ಯಗಳು ನಡೆಯಲಿವೆ. ಆದಾಗ್ಯೂ ಉದ್ಘಾಟನಾ ಸಮಾರಂಭ ಪಾಕ್‌ನಲ್ಲಿಯೇ ನಡೆಯಲಿದೆ.
ಬರೋಬ್ಬರಿ ಎಂಟು ವರ್ಷಗಳ ನಂತರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ನಡೆಯುತ್ತಿದ್ದು, ಈ ಬಾರಿ 8 ತಂಡಗಳು ಭಾಗವಹಿಸುತ್ತಿವೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಬಾರದು ಎಂದು ಭಾರತ ಸರ್ಕಾರ ಹೇಳಿದೆ. ಹೀಗಾಗಿ ನಾಯಕ ರೋಹಿತ್‌ ಶರ್ಮಾ ಪಾಕ್‌ ದೇಶಕ್ಕೆ ಹೋಗಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಫೆಬ್ರುವರಿ 16 ಅಥವಾ 17ರಂದು ರಂದು ಉದ್ಘಾಟನಾ ಸಮಾರಂಭ ಆಯೋಜಿಸುವ ನಿರೀಕ್ಷೆಯಿದೆ. ಎಲ್ಲಾ ತಂಡಗಳ ನಾಯಕರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಬೇಕಾಗುತ್ತದೆ. ಐಸಿಸಿ ಟೂರ್ನಿಗಳಲ್ಲಿ ಇದು ಸಾಮಾನ್ಯ. ಟ್ರೋಫಿಯೊಂದಿಗೆ ಫೋಟೋಶೂಟ್‌ ಕೂಡ ಇರುತ್ತದೆ. ಹೀಗಾಗಿ ರೋಹಿತ್‌ ಕೂಡಾ ಪಾಕಿಸ್ತಾನಕ್ಕೆ ತೆರಳುವ ಸುಳಿವು ಸಿಕ್ಕಿದೆ.
ಮೂಲಗಳಿಂದ ಮಾಹಿತಿ
“ಸುಮಾರು 29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿ ನಡೆಯುತ್ತಿರುವುದರಿಂದ ಪಿಸಿಬಿ ಸಾಕಷ್ಟು ನಿರೀಕ್ಷೆಯಲ್ಲಿದೆ. ಆದರೆ, ಭಾರತ ಅಲ್ಲಿಗೆ ಹೋಗದಿರುವುದರಿಂದ ಹಿನ್ನಡೆಯಾಗಿದೆ.
ಪಾಕಿಸ್ತಾನವು 1996ರಲ್ಲಿ ಭಾರತ ಮತ್ತು ಶ್ರೀಲಂಕಾದೊಂದಿಗೆ ಜಂಟಿಯಾಗಿ ಕ್ರಿಕೆಟ್ ವಿಶ್ವಕಪ್ ಆಯೋಜಿಸಿತ್ತು. ಅದಾದ ನಂತರ ಪಾಕಿಸ್ತಾನವು ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಗೆ ಆತಿಥ್ಯ ವಹಿಸುತ್ತಿದೆ.
ಭಾರತ ಮತ್ತು ಪಾಕಿಸ್ತಾನ ನಡುವೆ ರಾಜಕೀಯ ಸಂಬಂಧಗಳು ಹದಗೆಟ್ಟಿರುವುದರಿಂದ, ಉಭಯ ರಾಷ್ಟ್ರಗಳು ವಿಶ್ವಕಪ್ ಮತ್ತು ಏಷ್ಯಾಕಪ್‌ನಂತಹ ಐಸಿಸಿ ಹಾಗೂ ಎಸಿಸಿ ಈವೆಂಟ್‌ಗಳಲ್ಲಿ ಮಾತ್ರ ಸ್ಪರ್ಧಿಸುತ್ತವೆ. ಉಭಯ ತಂಡಗಳು ಕೊನೆಯದಾಗಿ 2024ರಲ್ಲಿ ನ್ಯೂಯಾರ್ಕ್‌ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಆಡಿದ್ದವು.
8 ತಂಡಗಳ ಟೂರ್ನಿ
ಟೂರ್ನಿಯಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಜೊತೆಗೆ ಆತಿಥೇಯ ಪಾಕಿಸ್ತಾನ ಭಾಗವಹಿಸಲಿವೆ. ಆತಿಥೇಯ ಪಾಕಿಸ್ತಾನ ತಂಡವು ಕರಾಚಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸುವುದರೊಂದಿಗೆ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಫೆಬ್ರುವರಿ 23ರಂದು ದುಬೈನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ.

Tags: #bcci#rohit sharmaCricketICCPakisanRohit SharmaTeam India
SendShareTweet
Previous Post

ನೌಕಾಪಡೆಗೆ “ತ್ರಿಶಕ್ತಿ” ಸೇರ್ಪಡೆ: ಪ್ರಧಾನಿ ಮೋದಿಯಿಂದ 3 ಮಹತ್ವದ ಯುದ್ಧನೌಕೆಗಳ ಲೋಕಾರ್ಪಣೆ

Next Post

ಪುರುಷರಿಗಿಂತ ಮಹಿಳೆಯರೇ ಗ್ರೇಟ್‌; ಏಕ ದಿನ ಪಂದ್ಯದಲ್ಲಿ 435 ರನ್‌ ಬಾರಿಸಿದ ಭಾರತದ ಮಹಿಳೆಯರು

Related Posts

ಸರ್ಕಾರದ ಆರ್ಥಿಕ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿಯಾಗಬೇಕೇ? : “ಚಿನ್ನ ಖರೀದಿ, ವಿದೇಶಿ ಪ್ರವಾಸ ಬೇಡ” ಎಂದ ಮೋದಿಗೆ ವಿಪಕ್ಷ ತರಾಟೆ
ದೇಶ

ಸರ್ಕಾರದ ಆರ್ಥಿಕ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿಯಾಗಬೇಕೇ? : “ಚಿನ್ನ ಖರೀದಿ, ವಿದೇಶಿ ಪ್ರವಾಸ ಬೇಡ” ಎಂದ ಮೋದಿಗೆ ವಿಪಕ್ಷ ತರಾಟೆ

204 ರನ್ ಬೆನ್ನಟ್ಟಿದ ಸಿಎಸ್‌ಕೆ : ಅಂತಿಮ ಓವರ್ ಮಾರ್ಕ್ರಮ್‌ಗೆ ನೀಡಿದ ನಿರ್ಧಾರ ಬಲವಾಗಿ ಸಮರ್ಥಿಸಿಕೊಂಡ ರಿಷಬ್ ಪಂತ್
ಕ್ರೀಡೆ

204 ರನ್ ಬೆನ್ನಟ್ಟಿದ ಸಿಎಸ್‌ಕೆ : ಅಂತಿಮ ಓವರ್ ಮಾರ್ಕ್ರಮ್‌ಗೆ ನೀಡಿದ ನಿರ್ಧಾರ ಬಲವಾಗಿ ಸಮರ್ಥಿಸಿಕೊಂಡ ರಿಷಬ್ ಪಂತ್

‘ಯುಪಿಐ ಪಾವತಿ’ಯಿಂದಾಗಿ ಸಿಕ್ಕಿಬಿದ್ದ ಸುವೇಂದು ಅಧಿಕಾರಿ ಆಪ್ತನ ಹಂತಕರು : ಉ.ಪ್ರದೇಶ, ಬಿಹಾರದಲ್ಲಿ ಮೂವರು ವೃತ್ತಿಪರ ಕಿಲ್ಲರ್ಸ್ ಬಂಧನ
ದೇಶ

‘ಯುಪಿಐ ಪಾವತಿ’ಯಿಂದಾಗಿ ಸಿಕ್ಕಿಬಿದ್ದ ಸುವೇಂದು ಅಧಿಕಾರಿ ಆಪ್ತನ ಹಂತಕರು : ಉ.ಪ್ರದೇಶ, ಬಿಹಾರದಲ್ಲಿ ಮೂವರು ವೃತ್ತಿಪರ ಕಿಲ್ಲರ್ಸ್ ಬಂಧನ

ಫಿಫಾ ಅಂಡರ್-17 ವಿಶ್ವಕಪ್ ಕನಸು : ಬಲಿಷ್ಠ ಚೀನಾ ಸವಾಲು ಎದುರಿಸಲು ಸಜ್ಜಾದ ಭಾರತದ ವನಿತೆಯರು
ಕ್ರೀಡೆ

ಫಿಫಾ ಅಂಡರ್-17 ವಿಶ್ವಕಪ್ ಕನಸು : ಬಲಿಷ್ಠ ಚೀನಾ ಸವಾಲು ಎದುರಿಸಲು ಸಜ್ಜಾದ ಭಾರತದ ವನಿತೆಯರು

ಮುಂಬೈ ಇಂಡಿಯನ್ಸ್ ತಂಡವನ್ನು ಅನ್‌ಫಾಲೋ ಮಾಡಿದರಾ ಹಾರ್ದಿಕ್ ಪಾಂಡ್ಯ? ನಿರ್ಗಮನದ ವದಂತಿಗಳ ಹಿಂದಿನ ಅಸಲಿಯತ್ತೇನು?
ಕ್ರೀಡೆ

ಮುಂಬೈ ಇಂಡಿಯನ್ಸ್ ತಂಡವನ್ನು ಅನ್‌ಫಾಲೋ ಮಾಡಿದರಾ ಹಾರ್ದಿಕ್ ಪಾಂಡ್ಯ? ನಿರ್ಗಮನದ ವದಂತಿಗಳ ಹಿಂದಿನ ಅಸಲಿಯತ್ತೇನು?

“ಅರಗಿಸಿಕೊಳ್ಳಲಾಗದ ಸತ್ಯ” : ಪ್ಲೇ-ಆಫ್ ಕನಸು ಭಗ್ನಗೊಂಡ ಬೆನ್ನಲ್ಲೇ ಭಾವುಕರಾದ ಸೂರ್ಯಕುಮಾರ್ ಯಾದವ್
ಕ್ರೀಡೆ

“ಅರಗಿಸಿಕೊಳ್ಳಲಾಗದ ಸತ್ಯ” : ಪ್ಲೇ-ಆಫ್ ಕನಸು ಭಗ್ನಗೊಂಡ ಬೆನ್ನಲ್ಲೇ ಭಾವುಕರಾದ ಸೂರ್ಯಕುಮಾರ್ ಯಾದವ್

Next Post
ಪುರುಷರಿಗಿಂತ ಮಹಿಳೆಯರೇ ಗ್ರೇಟ್‌; ಏಕ ದಿನ ಪಂದ್ಯದಲ್ಲಿ 435 ರನ್‌ ಬಾರಿಸಿದ ಭಾರತದ ಮಹಿಳೆಯರು

ಪುರುಷರಿಗಿಂತ ಮಹಿಳೆಯರೇ ಗ್ರೇಟ್‌; ಏಕ ದಿನ ಪಂದ್ಯದಲ್ಲಿ 435 ರನ್‌ ಬಾರಿಸಿದ ಭಾರತದ ಮಹಿಳೆಯರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat