ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಸಿಗಲಿದೆ 25 ಸಾವಿರ ರೂ. ವಿದ್ಯಾರ್ಥಿವೇತನ ; ಹೀಗೆ ಅರ್ಜಿ ಸಲ್ಲಿಸಿ

April 27, 2026
Share on WhatsappShare on FacebookShare on Twitter

ಬೆಂಗಳೂರು: ಕಾರುಗಳ ತಯಾರಿಕೆಗೆ ಹೆಸರಾಗಿರುವ ರೋಲ್ಸ್-ರಾಯ್ಸ್ ಇಂಡಿಯಾ ಕಂಪನಿಯು ವಿದ್ಯಾರ್ಥಿನಿಯರಿಗಾಗಿ ‘Wings4Her Kind Circle Scholarship 2025–26’ ಎಂಬ ಅತ್ಯುತ್ತಮ ವಿದ್ಯಾರ್ಥಿವೇತನ ಯೋಜನೆಯನ್ನು ಪರಿಚಯಿಸಿದೆ. ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಅವರ ಕೋರ್ಸ್ ಮತ್ತು ಅಗತ್ಯಕ್ಕೆ ಅನುಗುಣವಾಗಿ 25 ಸಾವಿರ ರೂ. ಸ್ಕಾಲರ್ ಶಿಪ್ ನೀಡಲಾಗುತ್ತದೆ. ಕರ್ನಾಟಕದ ವಿದ್ಯಾರ್ಥಿನಿಯರಿಗೂ ಸ್ಕಾಲರ್ ಶಿಪ್ ದೊರೆಯಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ.

ಅರ್ಹತೆಗಳು ಏನೇನು?

ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹಹರು
ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಎಂಜಿನಿಯರಿಂಗ್ ಅಥವಾ ಡಿಪ್ಲೊಮಾ ಕೋರ್ಸ್ ಕೈಗೊಂಡಿರಬೇಕು
ಹಿಂದಿನ ತರಗತಿಗಳಲ್ಲಿ (10 ಅಥವಾ 12ನೇ ತರಗತಿ) ಕನಿಷ್ಠ 60%ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.
ಕುಟುಂಬದ ವಾರ್ಷಿಕ ಆದಾಯವು 4 ಲಕ್ಷ ರೂ.ನಿಂದ 6 ಲಕ್ಷ ರೂ.ಗಿಂತ ಕಡಿಮೆ ಇರಬೇಕು

ಬೇಕಾಗುವ ದಾಖಲೆಗಳು

ಹಿಂದಿನ ಸಾಲಿನ ಅಂಕಪಟ್ಟಿ
ಆಧಾರ್ ಕಾರ್ಡ್ ಅಥವಾ ಯಾವುದಾದರೂ ಸರ್ಕಾರಿ ಗುರುತಿನ ಚೀಟಿ.
ಪ್ರಸ್ತುತ ಸಾಲಿನ ಪ್ರವೇಶಾತಿ ದಾಖಲೆ
ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರ
ಬ್ಯಾಂಕ್ ಖಾತೆ ವಿವರಗಳು
ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ

ಅರ್ಜಿ ಸಲ್ಲಿಸುವುದು ಹೇಗೆ?

ಪ್ರಥಮ, ದ್ವಿತೀಯ ಹಾಗೂ ತೃತೀಯ ವರ್ಷದಲ್ಲಿ ಎಂಜಿನಿಯರಿಂಗ್ ಪದವಿ ಅಧ್ಯಯನ ಮಾಡುತ್ತಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಬಯಸುವವರು https://www.buddy4study.com/page/rolls-royce-wings4her-kind-circle-scholarship ವೆಬ್ ಸೈಟ್ ಗೆ ಭೇಟಿ ನೀಡಬೇಕು. ಮೊಬೈಲ್ ನಂಬರ್ ಅಥವಾ ಇ-ಮೇಲ್ ಐಡಿ ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ: ಕಾಸ್ಮೋಸ್ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

Tags: bengaloreKarnataka News beatscholarship
SendShareTweet
Previous Post

ಲಕ್ನೋ-ಕೆಕೆಆರ್ ಹಣಾಹಣಿ : ಅದ್ಭುತ ಕ್ಯಾಚ್ ಮೂಲಕ ಏಡೆನ್ ಮಾರ್ಕ್ರಮ್‌ ಅವರನ್ನು ಪೆವಿಲಿಯನ್‌ಗಟ್ಟಿದ ರಿಂಕು ಸಿಂಗ್

Next Post

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

Related Posts

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

HLL Lifecare ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HLL Lifecare ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಚೀಫ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 2.06 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಚೀಫ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 2.06 ಲಕ್ಷ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Next Post
RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat