ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

33ನೇ ಟೆಸ್ಟ್ ಶತಕ ಸಿಡಿಸಿ ದಾಖಲೆ ಬರೆದ ರೂಟ್!

August 29, 2024
Share on WhatsappShare on FacebookShare on Twitter

33ನೇ ಟೆಸ್ಟ್ ಶತಕ ಸಿಡಿಸಿ ದಾಖಲೆ ಬರೆದ ರೂಟ್!

ಲಂಡನ್‌: ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್‌ ಟೆಸ್ಟ್ ಅಂಗಳದಲ್ಲಿ ದಾಖಲೆ ಬರೆದಿದ್ದಾರೆ.
ಟೆಸ್ಟ್‌ ಕ್ರಿಕೆಟ್‌ ನಲ್ಲಿ 33ನೇ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿಯ ಎರಡನೇ ಪಂದ್ಯದ ಮೊದಲ ದಿನದಾಟದಲ್ಲಿ ಮಾಜಿ ನಾಯಕ ಅಲಸ್ಟೈರ್‌ ಕುಕ್‌ ಅವರ ಟೆಸ್ಟ್ ಶತಕಗಳ ದಾಖಲೆ ಸರಿಗಟ್ಟಿ ಇತಿಹಾಸ ಬರೆದಿದ್ದಾರೆ. ಈ ಮೂಲಕ ಇಂಗ್ಲೆಂಡ್‌ ಪರ ಅತಿ ಹೆಚ್ಚು ಟೆಸ್ಟ್‌ ಶತಕಗಳನ್ನು ಬಾರಿಸಿದ ದಾಖಲೆ ಸಮವಾಗಿಸಿಕೊಂಡಿದ್ದಾರೆ.

ಅಲ್ಲದೇ, ಇದು ಅಂತಾರಾಷ್ಟ್ರೀಯ ವೃತ್ತಿ ಬದುಕಿನಲ್ಲಿ ರೂಟ್‌ ಬಾರಿಸಿರುವ 49ನೇ ಶತಕ ಇದಾಗಿದೆ. ಈ ಮೂಲಕ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್‌ ಶರ್ಮಾ ಅವರ 48 ಅಂತಾರಾಷ್ಟ್ರೀಯ ಶತಕದ ದಾಖಲೆಯನ್ನು ಮುರಿದಿದ್ದಾರೆ.

ಹಾಲಿ ಕ್ರಿಕೆಟಿಗರ ಪೈಕಿ ಅತಿ ಹೆಚ್ಚು ಟೆಸ್ಟ್‌ ಶತಕ ಬಾರಿಸಿದ ಹೆಗ್ಗಳಿಕೆ ಕೂಡ ಈಗ ಜೋ ರೂಟ್‌ ಹೆಸರಿನಲ್ಲಿದೆ. ನ್ಯೂಜಿಲೆಂಡ್‌ ನ ಕೇನ್‌ ವಿಲಿಯಮ್ಸನ್‌ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ತಲಾ 32 ಶತಕಗಳನ್ನು ಬಾರಿಸಿದ್ದಾರೆ. ರೂಟ್‌ ತಮ್ಮ ಈ ಇನಿಂಗ್ಸ್‌ ವೇಳೆ ಇಂಗ್ಲೆಂಡ್‌ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್‌ ರನ್‌ ಗಳಿಸಿದ ಅಲಸ್ಟೈರ್‌ ಕುಕ್‌ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಲಾರ್ಡ್ಸ್‌ ಕ್ರಿಕೆಟ್‌ ಗ್ರೌಂಡ್‌ನಲ್ಲಿ 6 ಟೆಸ್ಟ್‌ ಶತಕಗಳನ್ನು ಬಾರಿಸಿರುವ ಗ್ರಹಾಮ್‌ ಗೂಚ್‌ ಮತ್ತು ಮೈಕಲ್‌ ವಾನ್‌ ದಾಖಲೆ ಸರಿಗಟ್ಟಿದ್ದಾರೆ.

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಶ್ರೀಲಂಕಾ ತಂಡ ಇಂಗ್ಲೆಂಡ್ ಆಟಗಾರರ ಮೇಲೆ ಆರಂಭದಲ್ಲಿ ಉತ್ತಮ ದಾಳಿ ನಡೆಸಿತ್ತು. ಆದರೆ, ಜೋ ರೂಟ್‌ 206 ಎಸೆತಗಳಲ್ಲಿ 143 ರನ್‌ ಗಳಿಸಿ ಉತ್ತಮ ತಿರುಗೇಟು ನೀಡಿದರು. ಹ್ಯಾರಿ ಬ್ರೂಕ್‌ (33), ಜೇಮಿ ಸ್ಮಿತ್‌ (21), ಗಸ್‌ ಅಟ್ಕಿನ್ಸನ್ (52*) ಜೊತೆಗೂಟಿ ಇನಿಂಗ್ಸ್‌ ಕಟ್ಟುವ ಮೂಲಕ ಮೊದಲ ದಿನದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 80 ಓವರ್‌ ಗಳಲ್ಲಿ 7 ವಿಕೆಟ್ ಕಳೆದುಕೊಂಡು 317 ರನ್ ಗಳಿಸಿದೆ.

Tags: #33rd century#cricket#london#record#root
SendShareTweet
Previous Post

ಶೀಲ ಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಪಾಪಿ ಪತಿ

Next Post

ಹಾಸ್ಯ ನಟ ಚಿಕ್ಕಣ್ಣಗೆ ವಾರ್ನಿಂಗ್ ನೀಡಿದ ಪೊಲೀಸರು!?

Related Posts

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?
ಕ್ರೀಡೆ

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು
ಕ್ರೀಡೆ

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು

RCBಯಲ್ಲಿ ಭುವನೇಶ್ವರ್ ಮಿಂಚಿನಾಟ ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದೇ ವರದಾನವಾಯ್ತಾ?
ಕ್ರೀಡೆ

RCBಯಲ್ಲಿ ಭುವನೇಶ್ವರ್ ಮಿಂಚಿನಾಟ ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದೇ ವರದಾನವಾಯ್ತಾ?

ಈಶಾನ್ಯ ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮನ್ವಂತರ : 6 ಒಳಾಂಗಣ ಕ್ರಿಕೆಟ್ ಅಕಾಡೆಮಿಗಳಿಗೆ ಪ್ರಧಾನಿ ಮೋದಿ ಚಾಲನೆ
ಕ್ರೀಡೆ

ಈಶಾನ್ಯ ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮನ್ವಂತರ : 6 ಒಳಾಂಗಣ ಕ್ರಿಕೆಟ್ ಅಕಾಡೆಮಿಗಳಿಗೆ ಪ್ರಧಾನಿ ಮೋದಿ ಚಾಲನೆ

“ಬ್ಯಾಟ್‌ನಲ್ಲಿ AI ಚಿಪ್ ಇದೆಯೇ?” ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಪಾಕಿಸ್ತಾನದ ಕ್ರಿಕೆಟ್ ಪಂಡಿತರ ಹೊಟ್ಟೆ ಉರಿ!
ಕ್ರೀಡೆ

“ಬ್ಯಾಟ್‌ನಲ್ಲಿ AI ಚಿಪ್ ಇದೆಯೇ?” ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಪಾಕಿಸ್ತಾನದ ಕ್ರಿಕೆಟ್ ಪಂಡಿತರ ಹೊಟ್ಟೆ ಉರಿ!

ಡೆಲ್ಲಿ ಕ್ಯಾಪಿಟಲ್ಸ್ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ 18 ವರ್ಷದ ಸಾಹಿಲ್ ಪಾರಖ್ ಯಾರು? ಇಲ್ಲಿದೆ ಮಾಹಿತಿ
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ 18 ವರ್ಷದ ಸಾಹಿಲ್ ಪಾರಖ್ ಯಾರು? ಇಲ್ಲಿದೆ ಮಾಹಿತಿ

Next Post
ಹಾಸ್ಯ ನಟ ಚಿಕ್ಕಣ್ಣಗೆ ವಾರ್ನಿಂಗ್ ನೀಡಿದ ಪೊಲೀಸರು!?

ಹಾಸ್ಯ ನಟ ಚಿಕ್ಕಣ್ಣಗೆ ವಾರ್ನಿಂಗ್ ನೀಡಿದ ಪೊಲೀಸರು!?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ.. ಮನೆ ಮೇಲೆ ಕಲ್ಲು ತೂರಾಟ!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ.. ಮನೆ ಮೇಲೆ ಕಲ್ಲು ತೂರಾಟ!

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat