ಮೈಸೂರು: ರೌಡಿಶೀಟರ್ ಕಾರ್ತಿಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಮಳವಳ್ಳಿಯಲ್ಲಿ ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ತಿಕ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿಗಳಾದ ಪ್ರವೀಣ್, ಆನಂದ್ ಗೌಡ, ಅವಿನಾಶ್, ಚಂದು ರವಿ, ಶೆಟ್ಟಿ ಸೇರಿದಂತೆ 6 ಜನ ಆರೋಪಿಗಳನ್ನು ಬಂಧಿಸಲಾಗಿದೆ.