ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ 7 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

June 10, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು. ಅದರಲ್ಲೂ, ಬೆಂಗಳೂರಿನಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ಲಭಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ (RRI Recruitment 2026) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರ್ಸನಲ್ ಸೆಕ್ರೆಟರಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್
ಒಟ್ಟು ಹುದ್ದೆಗಳು: 7
ಹುದ್ದೆಗಳ ಹೆಸರು: ಪರ್ಸನಲ್ ಸೆಕ್ರೆಟರಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 6

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 250 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ rri.res.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು

ಇದನ್ನೂ ಓದಿ : ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

Tags: IndiaKarnataka News beat
SendShareTweet
Previous Post

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

Next Post

ಸಮಾಜ ಕಲ್ಯಾಣ ಇಲಾಖೆ ಸಚಿವರ ಬದಲಾವಣೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ – ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ!

Related Posts

ಕೇಂದ್ರ ಸರ್ಕಾರದ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?
ಬೆಂಗಳೂರು

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ

Next Post
ಸಮಾಜ ಕಲ್ಯಾಣ ಇಲಾಖೆ ಸಚಿವರ ಬದಲಾವಣೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ – ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ!

ಸಮಾಜ ಕಲ್ಯಾಣ ಇಲಾಖೆ ಸಚಿವರ ಬದಲಾವಣೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ - ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!

ಮುಂಬೈ ಟಿ20 ಲೀಗ್‌ನಲ್ಲಿ ಮಿಂಚಿದ ಅರ್ಜುನ್ ತೆಂಡೂಲ್ಕರ್ : ಶಿವಂ ದುಬೆ ಭರ್ಜರಿ ಪ್ರಶಂಸೆ

ಮುಂಬೈ ಟಿ20 ಲೀಗ್‌ನಲ್ಲಿ ಮಿಂಚಿದ ಅರ್ಜುನ್ ತೆಂಡೂಲ್ಕರ್ : ಶಿವಂ ದುಬೆ ಭರ್ಜರಿ ಪ್ರಶಂಸೆ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat