ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

2 ಲಕ್ಷ ರೂ. ಹೂಡಿಕೆ, 7.5% ಬಡ್ಡಿ; ಹೆಣ್ಮಕ್ಕಳಿಗೇ ಇರೋ ಸ್ಕೀಮ್ ಇದು!

June 21, 2025
Share on WhatsappShare on FacebookShare on Twitter

ಹೆಣ್ಣುಮಕ್ಕಳು ತಾವು ಕಷ್ಟಪಟ್ಟು ದುಡಿದ ಹಣವನ್ನು, ಉಳಿಸಿದ ಹಣವನ್ನು ಸಾಸಿವೆ ಡಬ್ಬದಲ್ಲೇ ಕೂಡಿಡುವ ಕಾಲ ಅಲ್ಲ ಇದು. ಹೆಣ್ಣುಮಕ್ಕಳು ಕೂಡ ಈಗ ಹೂಡಿಕೆ ಮಾಡಬಹುದು. ಅಲ್ಲದೆ, ಕೇಂದ್ರ ಸರ್ಕಾರವು ಹೆಣ್ಣುಮಕ್ಕಳು ಕೂಡ ಉಳಿಸಿದ ಹಣವನ್ನ ಹೂಡಿಕೆ ಮಾಡಬೇಕು, ಅವರೂ ಹೆಚ್ಚಿನ ಲಾಭ ಗಳಿಸಬೇಕು ಎಂದು ಪ್ರತ್ಯೇಕ ಯೋಜನೆಯನ್ನೇ ಜಾರಿಗೆ ತಂದಿದೆ. ಹಾಗಾದ್ರೆ ಯಾವ್ದದು ಯೋಜನೆ? ಹೆಣ್ಣುಮಕ್ಕಳು ಹೂಡಿಕೆ ಮಾಡೋದು ಹೇಗೆ? ಇದೇ ಈ ಹೊತ್ತಿನ ಸ್ಪೆಷಲ್ ಸ್ಟೋರಿ.

ದುಡ್ಡಿರೋ ಹೆಣ್ಣುಮಕ್ಕಳೇ ಇಲ್ಲಿ ಗಮನಿಸಿ
ನಿಮಗೆಂದೇ ಇದೆ ಹೂಡಿಕೆಯ ಯೋಜನೆ
ಎರಡು ವರ್ಷ ಉಳಿಸಿ, ಬಳಿಕ ದುಡ್ಡು ಎಣಿಸಿ

ಹೌದು, ಹೆಣ್ಣುಮಕ್ಕಳು ಕೂಡ ಹಣ ಉಳಿಸಬೇಕು, ಹೂಡಿಕೆ ಮಾಡಬೇಕು, ಅವರೂ ಹೆಚ್ಚಿನ ಆದಾಯ ಗಳಿಸಬೇಕು ಎಂದು ಕೇಂದ್ರ ಸರ್ಕಾರವು ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಅಥವಾ ಎಂಎಸ್ ಎಸ್ ಸಿ ಎಂಬ ಯೋಜನೆಯನ್ನ ಜಾರಿಗೊಳಿಸಿದೆ. ಎರಡು ವರ್ಷಗಳವರೆಗೆ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಹೆಣ್ಣುಮಕ್ಕಳಿಗೆ ಶೇ.7.5ರಷ್ಟು ಬಡ್ಡಿಯ ಲಾಭ ದೊರೆಯುತ್ತದೆ.

2 ವರ್ಷಕ್ಕೆ 2 ಲಕ್ಷ ರೂಪಾಯಿ ಹೂಡಿಕೆ ಮಾಡಿ
ಎರಡು ವರ್ಷಗಳಿಗೆ ಶೇ.7.5ರ ಬಡ್ಡಿ ಲಾಭ ಗಳಿಸಿ
ಕೇಂದ್ರ ಸರ್ಕಾರ ಯೋಜನೆ ಇದು ಹೆಚ್ಚು ಸುರಕ್ಷಿತ

ಕೇಂದ್ರ ಸರ್ಕಾರದ ಯೋಜನೆ ಇದಾಗಿರುವ ಕಾರಣ ಸುರಕ್ಷತೆಯ ಬಗ್ಗೆ ಚಿಂತೆಯೇ ಬೇಡ. ಶೇಕಡ 7.5ರ ಬಡ್ಡಿ ಲಾಭಾಂಶ ಖಾತ್ರಿ ನೀಡುವ ಈ ಯೋಜನೆಯಲ್ಲಿ ಎರಡು ವರ್ಷಗಳ ಅವಧಿಗೆ 2 ಲಕ್ಷ ರೂ. ಹೂಡಿಕೆ ಮಾಡಬೇಕಾಗುತ್ತದೆ. ಅಗತ್ಯಬಿದ್ದಾಗ ಅವಧಿಗೆ ಮುನ್ನ ಹಣವನ್ನು ಭಾಗಶಃ ಹಿಂಪಡೆದುಕೊಳ್ಳಲು ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಯೋಜನೆ ಅವಕಾಶ ಕಲ್ಪಿಸುತ್ತದೆ. ಆದರೆ ಹೂಡಿಕೆ ಮಾಡಿದವರಿಗೆ ಯಾವುದೇ ತೆರಿಗೆ ಅನುಕೂಲ ಸಿಗೋದಿಲ್ಲ.

ಮೊದಲ ವರ್ಷದಲ್ಲಿ 15 ಸಾವಿರ ರೂ. ಬಡ್ಡಿ
ಎರಡನೇ ವರ್ಷಕ್ಕೆ ಸಿಗಲಿದೆ 16,125 ರೂ. ಬಡ್ಡಿ
ಎರಡೇ ವರ್ಷದಲ್ಲಿ 31 ಸಾವಿರ ರೂ. ರಿಟರ್ನ್ಸ್

ಹೆಣ್ಣುಮಕ್ಕಳು ಮಹಿಳಾ ಸಮ್ಮಾನ್ ಉಳಿತಾಯ ಪತ್ರದಲ್ಲಿ 2 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, ಮೊದಲ ವರ್ಷ 15 ಸಾವಿರ ರೂ. ಬಡ್ಡಿ ಮತ್ತು ಎರಡನೇ ವರ್ಷ 16,125 ರೂ. ಬಡ್ಡಿ ಲಾಭ ಸಿಗುತ್ತದೆ. ಇದರಿಂದಾಗಿ ಎರಡು ವರ್ಷಗಳಲ್ಲಿ ನಿಮ್ಮ 2 ಲಕ್ಷ ರೂಪಾಯಿ ಹೂಡಿಕೆ ಮೊತ್ತವು 2.31 ಲಕ್ಷ ರೂಪಾಯಿ ಆಗುತ್ತದೆ.

ಬೇಕೆಂದಾಗ ವಾಪಸ್ ಪಡೆಯೋ ಸೌಲಭ್ಯ
ಅಲ್ಪಾವಧಿ ಹೂಡಿಕೆಗೆ ಇದು ಬೆಸ್ಟ್
ಕೂಡಲೇ ಹೂಡಿಕೆ ಮಾಡಿ, ದುಡ್ಡು ಗಳಿಸಿ

ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಯೋಜನೆಯಲ್ಲಿ ಬೇಕೆಂದಾಗ ಹಣ ಪಡೆದುಕೊಳ್ಳುವ ಅವಕಾಶವಿದೆ. ಹೂಡಿಕೆಗೆ ವಯಸ್ಸಿನ ಮಿತಿಯಿಲ್ಲ. ಇನ್ನು, ಹೂಡಿಕೆ ಅವಧಿ 2 ವರ್ಷ ಮಾತ್ರ ಆಗಿರುವುದರಿಂದ ಹೂಡಿಕೆದಾರರಿಗೆ ಕಷ್ಟವೆನಿಸುವುದಿಲ್ಲ. ಅಲ್ಪಾವಧಿ ಹೂಡಿಕೆಯ ಉದ್ದೇಶ ಇರುವವರಿಗೆ ಮಹಿಳಾ ಸಮ್ಮಾನ್ ಉತ್ತಮವಾಗಿದೆ.

ನಿಶ್ಚಿತ ಠೇವಣಿಗೆ ಅಥವಾ ಎಫ್.ಡಿಗೆ ಹೋಲಿಸಿದರೆ ಮಹಿಳಾ ಸಮ್ಮಾನ್ ಯೋಜನೆಯು ಹೂಡಿಕೆ ಹೂಡಿಕೆ ಆಯ್ಕೆ ಅನಿಸಿಕೊಳ್ಳುತ್ತದೆ. ಈಗಿನ ಸಂದರ್ಭದಲ್ಲಿ ನಿಶ್ಚಿತ ಠೇವಣಿಗಳಲ್ಲಿ ಬ್ಯಾಂಕುಗಳು ಗರಿಷ್ಠ ಶೇ 7ರಿಂದ ಶೇ 7.25ರಷ್ಟು ಬಡ್ಡಿ ನಿಗದಿ ಮಾಡುತ್ತಿವೆ. ಆದರೆ ಮಹಿಳಾ ಸಮ್ಮಾನ್ ಯೋಜನೆಯಲ್ಲಿ ಶೇ 7.50ರಷ್ಟು ಬಡ್ಡಿ ಲಾಭ ಲಭಿಸುತ್ತದೆ. ಹಾಗಾಗಿ, ಹೆಣ್ಣುಮಕ್ಕಳು ತಾವು ಕೂಡಿಟ್ಟ ಹಣವನ್ನು ಹೂಡಿಕೆ ಮಾಡಬಹುದಾಗಿದೆ.

Tags: EconomicsschemeWomen
SendShareTweet
Previous Post

ಜಗತ್ತಿನ ಆರ್ಥಿಕತೆಗೆ ಭಾರತವೇ ಬಾಸ್!

Next Post

ಅಮರನಾಥ ಯಾತ್ರೆ ಮೇಲೆ ದಾಳಿಗೆ ಉಗ್ರರ ಸಂಚು: ಗುಪ್ತಚರ ಸಂಸ್ಥೆಗಳ ಮಾಹಿತಿ?

Related Posts

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!
ವಾಣಿಜ್ಯ-ವ್ಯಾಪಾರ

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ
ವಾಣಿಜ್ಯ-ವ್ಯಾಪಾರ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?
ವಾಣಿಜ್ಯ-ವ್ಯಾಪಾರ

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

Next Post
ಅಮರನಾಥ ಯಾತ್ರೆ ಮೇಲೆ ದಾಳಿಗೆ ಉಗ್ರರ ಸಂಚು: ಗುಪ್ತಚರ ಸಂಸ್ಥೆಗಳ ಮಾಹಿತಿ?

ಅಮರನಾಥ ಯಾತ್ರೆ ಮೇಲೆ ದಾಳಿಗೆ ಉಗ್ರರ ಸಂಚು: ಗುಪ್ತಚರ ಸಂಸ್ಥೆಗಳ ಮಾಹಿತಿ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat