ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿಎಂ ವಿರುದ್ದ 500 ಕೋಟಿ‌ ರೂ. ಕಿಕ್ ಬ್ಯಾಕ್ ಆರೋಪ: ಸಿಎಂ ಹೇಳಿದ್ದೇನು?

April 9, 2025
Share on WhatsappShare on FacebookShare on Twitter

ಬೆಂಗಳೂರು: ಸಿಎಂ ವಿರುದ್ಧ 500 ಕೋಟಿ ಕಿಕ್ ಬ್ಯಾಕ್ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಗಣಿ ಗುತ್ತಿಗೆ ನವೀಕರಣ ಗೊಂದಲ ಸೃಷ್ಟಿಸುವ ಯತ್ನ ಮಾಡಲಾಗುತ್ತಿದೆ. ಈ ಆರೋಪದಲ್ಲಿ ಹುರುಳಿಲ್ಲ. ಈ ವಿಷಯಕ್ಕೆ ವಿಷ ತುಂಬುವ ಪ್ರಯತ್ನ ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ‌ ಒಂದು ಅಪಪ್ರಚಾರ ನಡೆಯುತ್ತಿದೆ. ರಾಜಕೀಯ ಪಿತೂರಿಗಳನ್ನು ನಾಡಿ ಪ್ರಜ್ಞಾವಂತ ಜನ ನಂಬಬಾರದು.

ಕೆಲ ದುಷ್ಟ ಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸ ನಿರಂತರವಾಗಿ ಮಾಡುತ್ತಿದೆ. 2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು “ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್‌ ಕ್ಲಿಯರೆನ್ಸ್‌ ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಿದೆ.

ದಿನಾಂಕ: 12.01.2015 ರಂದು ಕೇಂದ್ರ ಸರ್ಕಾರವು ಎಂಎಂಡಿಆರ್‌ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿತ್ತು. ಆದ ಕಾರಣ ವಿವಿಧ ಹಂತದ ಪರಿಶೀಲನೆಗಳನ್ನು ನಡೆಸಿ, ದಿನಾಂಕ: 09.02.2015 ರಂದು ಗಣಿ ಗುತ್ತಿಗೆ ನವೀಕರಣಕ್ಕಾಗಿ ನೀಡಿದ್ದ ಷರತ್ತುಬದ್ಧ 8 ಕಂಪನಿಗಳ ತಾತ್ವಿಕ ಅನುಮತಿ ಪತ್ರಗಳು ಊರ್ಜಿತವಲ್ಲ ಎಂದು ತೀರ್ಮಾನಿಸಿ ಅವುಗಳನ್ನು ರದ್ದುಪಡಿಸಿ ತಿದ್ದುಪಡಿ ಕಾಯ್ದೆಯಂತೆ ಕ್ರಮವಹಿಸಲು ಸೂಚಿಸಲಾಯಿತು.

ಗಣಿ ಇಲಾಖೆಯು ಸಲ್ಲಿಸಿದ ಡೀಮ್ಡ್‌ ಅವಧಿ ವಿಸ್ತರಣೆ ಪ್ರಸ್ತಾವನೆಗಳನ್ನು ನಿಯಮಾನುಸಾರ ಪರಿಶೀಲಿಸಿ ರಾಜ್ಯ ಸರ್ಕಾರವು ಒಂದು ಪ್ರಕರಣವನ್ನು ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಡೀಮ್ಡ್‌ ಅವಧಿ ವಿಸ್ತರಣೆಗೆ ಪರಿಗಣಿಸದೆ ರದ್ದುಪಡಿಸಲಾಗಿದೆ. ಉಳಿದ 7 ಪ್ರಕರಣಗಳಿಗೆ ಶಾಸನಬದ್ಧವಾದ ಅರಣ್ಯ, ಪರಿಸರ ಮುಂತಾದ ತೀರುವಳಿ ಪತ್ರಗಳನ್ನು ಹಾಜರುಪಡಿಸುವ, ಬೇಬಾಕಿ ಪತ್ರ ಸಲ್ಲಿಸುವ ಹಾಗೂ ಸಿಬಿಐ, ಎಸ್‌ಐಟಿ ಸೇರಿದಂತೆ ವಿವಿಧ ಸಂಸ್ಥೆಗಳ ತನಿಖೆಯ ಅಂತಿಮ ವರದಿಯನ್ನು ಆಧರಿಸಿ ಸರ್ಕಾರದ ಕ್ರಮಕ್ಕೆ ಬದ್ಧರಾಗಲು ಷರತ್ತು ವಿಧಿಸಿ ಡೀಮ್ಡ್‌ ಅವಧಿ ವಿಸ್ತರಣೆ ಪತ್ರ ನೀಡಲಾಗಿದೆ. ಆದರೆ, ಈ 7 ಕಂಪನಿಗಳ ಪೈಕಿ 2 ಕಂಪನಿಗಳು ಶಾಸನಬದ್ಧವಾದ ತೀರುವಳಿಗಳನ್ನು ಸಲ್ಲಿಸದ ಕಾರಣ, ಯಾವುದೇ ಗಣಿಗಾರಿಕೆ ಹಕ್ಕುಗಳನ್ನು ನೀಡಿರುವುದಿಲ್ಲ.

ಉಳಿದ 5 ಪ್ರಕರಣಗಳಲ್ಲಿ 3 ಪ್ರಕರಣಗಳನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ ಅಂದರೆ 2020 ಹಾಗೂ 2021 ರಲ್ಲಿ ಗಣಿ ಗುತ್ತಿಗೆ ಹಕ್ಕನ್ನು ನೀಡಲಾಗಿದೆ. ಉಳಿದ ಎರಡು ಪ್ರಕರಣಗಳನ್ನು 2016 ಮತ್ತು 2018 ರಲ್ಲಿ ಪೂರಕ ಕರಾರು ಪತ್ರದ ಮುಖಾಂತರ ಷರತ್ತುಬದ್ಧ ಡೀಮ್ಡ್‌ ವಿಸ್ತರಣೆಯ ಗಣಿ ಗುತ್ತಿಗೆ ಹಕ್ಕನ್ನು ನೀಡಲಾಗಿದೆ. ,ಈ ಎಲ್ಲಾ 8 ಪ್ರಕರಣಗಳಲ್ಲಿ ಸರ್ಕಾರಕ್ಕೆ ನಯಾಪೈಸೆಯಷ್ಟೂ ನಷ್ಟವಾಗಲಿಲ್ಲ. ಈ ಅವಧಿಯಲ್ಲಿ ಒಂದು ಹಿಡಿಯಷ್ಟೂ ಅದಿರು ತೆಗೆದಿಲ್ಲ. ಸುಮಾರು 10 ವರ್ಷಗಳ ನಂತರ ಪ್ರಕರಣವನ್ನು ರಾಜಕೀಯ ದುರುದ್ದೇಶದಿಂದ ಜಗಿಯಲು ಪ್ರಾರಂಭಿಸಿದ್ದಾರೆ. ಹುರುಳಿಲ್ಲದ ವಿಷಯಕ್ಕೆ ವಿಷ ತುಂಬಿ ನಾಡಿನ ಜನರ ಮೆದಳನ್ನ ಕಲುಷಿತಗೊಳಿಸಲು ಹೊರಟಿದ್ದಾರೆ. ಇಂದು ದುಷ್ಟ ಶಕ್ತಿಗಳ ಪಿತೂರಿಗಳನ್ನು ನಾಡಿ ಜನ ನಂಬಬಾರದು ಎಂದು ಸಿಎಂ ಮನವಿ ಮಾಡಿದ್ದಾರೆ.

Tags: Governorkickback allegationsMiningSiddaramaiah
SendShareTweet
Previous Post

‘ಣಮೋಕಾರ ಮಂತ್ರದಿಂದ ವಿಶ್ವಶಾಂತಿ ಸಾಧ್ಯ’!

Next Post

ನಾಳೆಯಿಂದ ರಾಜ್ಯದ ಜನರಿಗೆ ಮತ್ತೊಂದು ಬರೆ!

Related Posts

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

Next Post
ನಾಳೆಯಿಂದ ಮತ್ತೊಂದು ಬೆಲೆ ಏರಿಕೆಯ ಬರೆ!

ನಾಳೆಯಿಂದ ರಾಜ್ಯದ ಜನರಿಗೆ ಮತ್ತೊಂದು ಬರೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat