ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ ಆರೆಸ್ಸೆಸ್

June 19, 2025
Share on WhatsappShare on FacebookShare on Twitter

ಇಂದು ರಾಜ್ಯ ಬಿಜೆಪಿ ನಾಯಕರನ್ನು ಕರೆಯಿಸಿ ಸತತ ನಾಲ್ಕು ಗಂಟೆಗಳ ಕಾಲ ಆರೆಸ್ಸೆಸ್ ನಾಯಕರು ಸಭೆ ನಡೆಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಆರೆಸ್ಸೆಸ್ ನ ಶಾಖಾ ಕಚೇರಿ ಕೇಶವ ಶಿಲ್ಪಾದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಪರಿಷತ್ ಸದಸ್ಯ ಸಿ.ಟಿ ರವಿ, ಎನ್.ರವಿಕುಮಾರ್, ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಸುನಿಲ್‌ ಕುಮಾರ್ ಕಾರ್ಕಳ, ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಸಭೆಯಲ್ಲಿ ಎರಡು‌ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿರುವ ಆರೆಸ್ಸೆಸ್ ನಾಯಕರು

  1. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಈ ಹಿಂದೆ ದೇಶದಲ್ಲಿದ್ದ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಹೋರಾಟವನ್ನು ನಿಲ್ಲಿಸಬಾರದು‌. ಸಾಲು ಸಾಲು ಅಸ್ತ್ರಗಳನ್ನು ಕಾಂಗ್ರೆಸ್ ಸರ್ಕಾರವೇ ಕೊಟ್ಟಿದೆ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು. 11 ಮಂದಿ ಕಾಲ್ತುಳಿತದಿಂದ ಸಾವನ್ನಪ್ಪಿರುವ ಪ್ರಕರಣ, ಮರು ಜಾತಿಗಣತಿ ಮಾಡಿಸುವುದು. ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡರೂ ಇಲ್ಲಿಯವರೆಗೂ ಅಭಿವೃದ್ಧಿಯತ್ತ ಗಮನಹರಿಸಿಲ್ಲ. ಸಿಎಂ ಹಾಗೂ ಡಿಸಿಎಂ ನಡುವೆ ಸಮನ್ವಯತೆ ಇಲ್ಲ. ಕಾಂಗ್ರೆಸ್ ಗ್ಯಾರೆಂಟಿಗಳಲ್ಲಿ ಎಡವಿದೆ. ಹೀಗೆ ಸಾಲು ಸಾಲು ವಿಚಾರಗಳಿ ಇನ್ನು ಬಿಜೆಪಿ ಹೋರಾಟವನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿಲ್ಲ. ಇದನ್ನು ತಕ್ಷಣದಿಂದಲೇ ಶುರು ಮಾಡಬೇಕು ಎಂಬುವುದು.
  2. ಜಿಲ್ಲಾಧ್ಯಕ್ಷರ ನೇಮಕದ ಬೆನ್ನಲ್ಲೇ ರಾಜ್ಯಾಧ್ಯಕ್ಷರ ಆಯ್ಕೆ ಶೀಘ್ರವಾಗಿ ಮಾಡಬೇಕಾಗಿದ್ದು, ಅದಕ್ಕೆ ಬೇಕಾದ ವೇದಿಕೆ ಸಿದ್ಧಪಡಿಸುವುದು.
    ಹೀಗೆ ಎರಡು ಪ್ರಮುಖ ವಿಚಾರದ ಬಗ್ಗೆ ಆರೆಸ್ಸೆಸ್ ಪ್ರಮುಖರು ಹಾಗೂ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ.
Tags: bengaloreBJPBY VijayendraPoliticianvidan sabha
SendShareTweet
Previous Post

ಇರಾನ್ ನಿಂದ ಸಾವಿರಕ್ಕೂ ಹೆಚ್ಚು ಡ್ರೋನ್ ಗಳಿಂದ ದಾಳಿ

Next Post

ಆಪರೇಷನ್ ಸಿಂದೂರ: ಯೋಧರ ಗೌರವಾರ್ಥ ಮೌಂಟ್​ ಮೆಕಿನ್ಲಿ ಶಿಖರ ಏರಿರುವ ಸೇನಾನಿ ಈಗ ಸಾವು-ಬದುಕಿನ ನಡುವೆ ಹೋರಾಟ…

Related Posts

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!
ಶಿವಮೊಗ್ಗ

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!
ಚಿಕ್ಕಮಗಳೂರು

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!
ರಾಯಚೂರು

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ
ಹುಬ್ಬಳ್ಳಿ

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ!
ಮೈಸೂರು

6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ!

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

Next Post
ಆಪರೇಷನ್ ಸಿಂದೂರ: ಯೋಧರ ಗೌರವಾರ್ಥ ಮೌಂಟ್​ ಮೆಕಿನ್ಲಿ ಶಿಖರ ಏರಿರುವ ಸೇನಾನಿ ಈಗ ಸಾವು-ಬದುಕಿನ ನಡುವೆ ಹೋರಾಟ…

ಆಪರೇಷನ್ ಸಿಂದೂರ: ಯೋಧರ ಗೌರವಾರ್ಥ ಮೌಂಟ್​ ಮೆಕಿನ್ಲಿ ಶಿಖರ ಏರಿರುವ ಸೇನಾನಿ ಈಗ ಸಾವು-ಬದುಕಿನ ನಡುವೆ ಹೋರಾಟ…

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat