ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

RSS ಪಥಸಂಚಲನ ವಿವಾದ | ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!

November 6, 2025
Share on WhatsappShare on FacebookShare on Twitter

ಧಾರವಾಡ : RSS ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು ಧಾರವಾಡದ ವಿಭಾಗೀಯ ಪೀಠ ತಿಳಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ RSS ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಪುನಶ್ಚೇತನ ಸೇವಾ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ, ಸರ್ಕಾರದ ಆದೇಶಕ್ಕೆ ಅಕ್ಟೋಬರ್ 28 ರಂದು ಮಧ್ಯಂತರ ತಡೆಯಾಜ್ಞೆ ನೀಡಿದ್ದರು.

ಇದನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್​ ದ್ವಿಸದಸ್ಯ ಪೀಠದ ಮೊರೆ ಹೋಗಿತ್ತು. ಸರ್ಕಾರದ ಸ್ವತ್ತುಗಳಿಗೆ ಹಾನಿಯಾಗಬಾರದೆಂಬ ಉದ್ದೇಶದಿಂದಲೇ ನಿರ್ಬಂಧ ವಿಧಿಸಲಾಗಿದೆ. ಖಾಸಗಿ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಯಲ್ಲಿ ಅನುಮತಿಯಿಲ್ಲದೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ. ಹೈಕೋರ್ಟ್ ಕಟ್ಟಡ ಖಾಲಿ ಇದೆ ಎಂದು ಅಲ್ಲಿ ಕಾರ್ಯಕ್ರಮ ಮಾಡಲಾಗುವುದಿಲ್ಲ. ಅದೇ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳ ಬಳಕೆಗೂ ಅನುಮತಿ ಅಗತ್ಯ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸರ್ಕಾರದ ಪರ ವಾದ ಮಂಡಿಸಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರತಿವಾದಿ ಪರ ಹಿರಿಯ ವಕೀಲರಾದ ಅಶೋಕ್ ಹಾರನಹಳ್ಳಿ, ಪಾರ್ಕ್, ಮೈದಾನ ಎಲ್ಲವೂ ಸರ್ಕಾರದ ಸ್ವತ್ತೆಂದು ಭಾವಿಸಬಾರದು. ಮೈದಾನದಲ್ಲಿ ಕ್ರಿಕೆಟ್ ಆಡಲೂ ಅನುಮತಿ ಬೇಕೆಂಬಂತೆ ನಿಯಮ ತರಲಾಗಿದೆ. ಪೊಲೀಸ್ ಕಾಯ್ದೆಯ ಪ್ರಕಾರ ಕ್ರಮ ಕೈಗೊಳ್ಳುವ ಅಧಿಕಾರ ಜಿಲ್ಲಾ ದಂಡಾಧಿಕಾರಿಗೆ ಮಾತ್ರವಿದೆ. ಏಕಸದಸ್ಯ ಪೀಠದಲ್ಲೇ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಬಹುದಿತ್ತು ಎಂದಿದ್ದರು. ನವೆಂಬರ್​ 4ರಂದು ಈ ವಿಚಾರವಾಗಿ ಪರ-ವಿರೋಧ ವಾದ ಆಲಿಸಿದ್ದ ಧಾರವಾಡದ ವಿಭಾಗೀಯ ಪೀಠ, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಇದನ್ನೂ ಓದಿ : ದೇವರ ನಾಡಿನಲ್ಲಿ ತೆಂಗಿನಕಾಯಿಗೆ ಬರ : ಹವಾಮಾನ ಬದಲಾವಣೆ, ಕಾರ್ಮಿಕರ ಕೊರತೆಯಿಂದ ಕಣ್ಮರೆಯಾಗುತ್ತಿರುವ ಕೇರಳದ ‘ಕೇರ’ ಗುರುತು

Tags: Karnataka News beatRSS
SendShareTweet
Previous Post

ಹತ್ತು ವರ್ಷ ಹಳೆಯ ಬ್ಯಾಂಕ್ ಖಾತೆಯ ಹಣ ಡ್ರಾ ಮಾಡೋದು ಹೇಗೆ? RBI ಹೊಸ ಅಪ್ಡೇಟ್ ಇಲ್ಲಿದೆ

Next Post

ಖ್ಯಾತ ಟ್ರಾವೆಲ್ ವ್ಲಾಗರ್ ಅನುನಯ್ ಸೂದ್ ನಿಧನ: 32ನೇ ವಯಸ್ಸಿಗೆ ಬದುಕು ಮುಗಿಸಿದ ಫೋರ್ಬ್ಸ್ ಡಿಜಿಟಲ್ ಸ್ಟಾರ್

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
ಖ್ಯಾತ ಟ್ರಾವೆಲ್ ವ್ಲಾಗರ್ ಅನುನಯ್ ಸೂದ್ ನಿಧನ: 32ನೇ ವಯಸ್ಸಿಗೆ ಬದುಕು ಮುಗಿಸಿದ ಫೋರ್ಬ್ಸ್ ಡಿಜಿಟಲ್ ಸ್ಟಾರ್

ಖ್ಯಾತ ಟ್ರಾವೆಲ್ ವ್ಲಾಗರ್ ಅನುನಯ್ ಸೂದ್ ನಿಧನ: 32ನೇ ವಯಸ್ಸಿಗೆ ಬದುಕು ಮುಗಿಸಿದ ಫೋರ್ಬ್ಸ್ ಡಿಜಿಟಲ್ ಸ್ಟಾರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat