ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೈಕ್ ವಿಚಾರಕ್ಕೆ ಗಲಾಟೆ | ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳ

March 8, 2026
Share on WhatsappShare on FacebookShare on Twitter

ಬೆಂಗಳೂರು : ನೆಲಮಂಗಲ ಸಮೀಪದ ಬೆಂಗಳೂರು ಉತ್ತರ ತಾಲ್ಲೂಕಿನ ತರಬನಹಳ್ಳಿಯಲ್ಲಿ ಬೈಕ್ ವಿಚಾರಕ್ಕೆ ಉಂಟಾದ ಗಲಾಟೆ ಭೀಕರ ತಿರುವು ಪಡೆದಿದ್ದು, ವ್ಯಕ್ತಿಯು ತನ್ನ ಪ್ರೇಯಸಿ ಸೇರಿದಂತೆ ಮೂವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ಪಾಂಡುರಂಗ (29) ತನ್ನ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ (48) ಹಾಗೂ ತಾಯಿ ಮಂಜಮ್ಮ (42) ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ. ಗಾಯಗೊಂಡ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ಪ್ರಕಾರ, ಸುಮಲತಾ ನಾಲ್ಕು ವರ್ಷಗಳ ಹಿಂದೆ ಗಂಡನಿಂದ ದೂರವಾಗಿದ್ದು, ಯಶವಂತಪುರ ಮೆಟ್ರೋದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇನ್‌ಸ್ಟಾಗ್ರಾಂ ಮೂಲಕ ಪಾಂಡುರಂಗನ ಪರಿಚಯವಾಗಿದ್ದು, ನಂತರ ಇಬ್ಬರೂ ಮನೆ ಬಿಟ್ಟು ಮಹಾಲಕ್ಷ್ಮೀ ಲೇಔಟ್‌ನ ಬಾಡಿಗೆ ಮನೆಯಲ್ಲಿ ಲಿವಿಂಗ್ ಇನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಇತ್ತೀಚೆಗೆ ಪಾಂಡುರಂಗ ಇನ್ನೊಬ್ಬ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದರಿಂದ ಇಬ್ಬರ ನಡುವೆ ಕಲಹ ಉಂಟಾಗಿ, ಸುಮಾರು ಎರಡು ತಿಂಗಳ ಹಿಂದೆ ಸುಮಲತಾ ಪಾಂಡುರಂಗನಿಂದ ದೂರವಾಗಿ ತನ್ನ ತಾಯಿ ಮನೆಯಾದ ತರಬನಹಳ್ಳಿಗೆ ಬಂದಿದ್ದರು.

ಇತ್ತೀಚೆಗೆ ಪಾಂಡುರಂಗ ಸುಮಲತಾ ಮನೆಗೆ ಬಂದು ಬೈಕ್ ಕೊಡುವಂತೆ ಕೇಳಿದ್ದಾನೆ. ಆದರೆ ಅದು ತನ್ನ ಅಕ್ಕನ ಬೈಕ್ ಎಂದು ಸುಮಲತಾ ನೀಡಲು ನಿರಾಕರಿಸಿದ್ದರಿಂದ ಗಲಾಟೆ ನಡೆದಿದೆ. ಈ ವೇಳೆ ಸುಮಲತಾ ಹಾಗೂ ಅವರ ಪೋಷಕರು ಪಾಂಡುರಂಗನನ್ನು ಬೈದು ಕಳಿಸಿದ್ದರೆಂದು ಹೇಳಲಾಗಿದೆ.

ಇದರಿಂದ ಸಿಟ್ಟಿಗೆದ್ದ ಪಾಂಡುರಂಗ ಪೆಟ್ರೋಲ್ ಎರಚಿ ಮೂವರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಗಾಯಗೊಂಡ ಮೂವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸರು ಆರೋಪಿ ಪಾಂಡುರಂಗನನ್ನು ಬಂಧಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

Tags: bengaloreKarnataka News beatMan pours petrol on three people including girlfriend and sets them on fire
SendShareTweet
Previous Post

ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ | ಜಲಮಂಡಳಿ ಅಧ್ಯಕ್ಷ ಸೂಚನೆ

Next Post

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

Related Posts

ಕಲಿಯುಗದಲ್ಲಿ ಯಾರನ್ನ ನಂಬೋದು ಯಾರನ್ನ ಬಿಡೋದು..! ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್
ಬೆಂಗಳೂರು

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ
ಬೆಂಗಳೂರು

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ
ಬೆಂಗಳೂರು

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

Next Post
ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ಟೆಹ್ರಾನ್ ಮೇಲೆ ಇಸ್ರೇಲ್ ಭೀಕರ ದಾಳಿ : ತೈಲ ಸಂಗ್ರಹಾಗಾರಗಳು ಭಸ್ಮ

ಟೆಹ್ರಾನ್ ಮೇಲೆ ಇಸ್ರೇಲ್ ಭೀಕರ ದಾಳಿ : ತೈಲ ಸಂಗ್ರಹಾಗಾರಗಳು ಭಸ್ಮ

ಟಿ20 ವಿಶ್ವಕಪ್ ಫೈನಲ್ ಮಹಾಸಮರ : ದಿನೇಶ್ ಕಾರ್ತಿಕ್ ‘ಲಕ್ಕಿ ಐರನ್’ಗೆ ಮೈಕಲ್ ವಾನ್ ವ್ಯಂಗ್ಯ!

ಟಿ20 ವಿಶ್ವಕಪ್ ಫೈನಲ್ ಮಹಾಸಮರ : ದಿನೇಶ್ ಕಾರ್ತಿಕ್ ‘ಲಕ್ಕಿ ಐರನ್’ಗೆ ಮೈಕಲ್ ವಾನ್ ವ್ಯಂಗ್ಯ!

T20 ವಿಶ್ವಕಪ್ ಫೈನಲ್ | ಕೋಟ್ಯಾಂತರ ಅಭಿಮಾನಿಗಳ ಆರೈಕೆ ಫಲಿಸಲಿ : ಭಾರತ ತಂಡಕ್ಕೆ ಶುಭ ಹಾರೈಸಿದ ಶಾಸಕ ಶ್ರೀವತ್ಸ

T20 ವಿಶ್ವಕಪ್ ಫೈನಲ್ | ಕೋಟ್ಯಾಂತರ ಅಭಿಮಾನಿಗಳ ಆರೈಕೆ ಫಲಿಸಲಿ : ಭಾರತ ತಂಡಕ್ಕೆ ಶುಭ ಹಾರೈಸಿದ ಶಾಸಕ ಶ್ರೀವತ್ಸ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ಟೆಹ್ರಾನ್ ಮೇಲೆ ಇಸ್ರೇಲ್ ಭೀಕರ ದಾಳಿ : ತೈಲ ಸಂಗ್ರಹಾಗಾರಗಳು ಭಸ್ಮ

ಟೆಹ್ರಾನ್ ಮೇಲೆ ಇಸ್ರೇಲ್ ಭೀಕರ ದಾಳಿ : ತೈಲ ಸಂಗ್ರಹಾಗಾರಗಳು ಭಸ್ಮ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat