ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

May 23, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡದ ಸ್ಟಾರ್‌ ನಟಿ ರುಕ್ಮಿಣಿ ವಸಂತ್ ಹೆಸರನ್ನು ದುರುಪಯೋಗಪಡಿಸಿಕೊಂಡು ಸೈಬರ್ ಕಿಡಿಗೇಡಿಗಳು ನಕಲಿ ಫೋಟೋ ಮತ್ತು ವಿಡಿಯೋಗಳನ್ನು ಹರಿಬಿಟ್ಟಿದ್ದು, ಸಿನಿ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಜನಪ್ರಿಯ ನಟಿಯರ ಮೇಲೆ AI ತಂತ್ರಜ್ಞಾನವನ್ನು ದುರ್ಬಳಕೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ರುಕ್ಮಿಣಿ ವಸಂತ್ ಕೂಡ ಇದೇ ಕಾಟಕ್ಕೆ ಸಿಲುಕಿದ್ದಾರೆ.

ಸಿನಿಮಾಗಳಲ್ಲಿ ಯಶಸ್ಸಿನ ಶಿಖರ ಏರುತ್ತಿರುವ ಸಮಯದಲ್ಲೇ ನಟಿ ರುಕ್ಮಿಣಿ ವಸಂತ್ ಅವರಿಗೆ AI ಕಾಟ ಶುರುವಾಗಿದೆ. ಜನಪ್ರಿಯತೆ ಹೆಚ್ಚಾದಂತೆ ಸೈಬರ್ ಅಪರಾಧಿಗಳ ಟಾರ್ಗೆಟ್ ಆಗುತ್ತಿರುವ ನಟಿಯರ ಪಟ್ಟಿಗೆ ಈಗ ರುಕ್ಮಿಣಿ ಹೆಸರು ಕೂಡ ಸೇರ್ಪಡೆಯಾಗಿದೆ ಎನ್ನಲಾಗಿದೆ.

ಸಪ್ತಸಾಗರದಾಚೆ ಎಲ್ಲೋ ಸಿನಿಮಾದ ಮೂಲಕ ಅದೆಷ್ಟೋ ಜನರ ಗಮನ ಸೆಳೆದಿದ್ದ ರುಕ್ಮಿಣಿ ವಸಂತ್ ಅವರು ಬಳಿಕ ರಿಷಬ್ ಶೆಟ್ಟಿಯವರ ಕಾಂತಾರ ಚಾಪ್ಟರ್ 1ರಲ್ಲಿ ಕನಕವತಿ ಎಂಬ ಪಾತ್ರದ ಮೂಲಕ ಮಿಂಚಿದ್ದರು. ಆ ಬಳಿಕ ರುಕ್ಮಿಣಿ ವಸಂತ್ ಅವರಿಗೆ ಸಾಕಷ್ಟು ಸಿನಿಮಾ ಆಫರ್‌ಗಳು ಹರಸಿ ಬರುತ್ತಿವೆ. ಇದೀಗ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದಲ್ಲೂ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ.

ಈ ಮಧ್ಯೆ ಇದೀಗ ನಟಿ ರುಕ್ಮಿಣಿ ವಸಂತ್ ಅವರದ್ದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಸಿನಿಮಾ ಶೂಟಿಂಗ್‌ಗಾಗಿ ನಟಿ ರುಕ್ಮಿಣಿ ವಸಂತ್ ಬಿಕಿನಿ ಧರಿಸಿಕೊಂಡು ಸ್ವಿಮ್ಮಿಂಗ್ ಪೂಲ್ ಒಳಗೆ ಇಳಿಯುವಂತೆ ಫೇಕ್ ಫೋಟೊ, ವಿಡಿಯೋ ಹರಿದಾಡ್ತಿದೆ. ಹೀಗಾಗಿ ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿದೆ.

ಒಂದಿಷ್ಟು ಜನ ನಮ್ಮ ಮೋಸ್ಟ್ ಫೆವರೇಟ್ ನಟಿಯಿಂದ ನಾವು ಇದನ್ನು ನಿರೀಕ್ಷಿಸಿರಲಿಲ್ಲ. ನಮ್ಮ ಮನಸ್ಸು ಒಡೆದುಬಿಟ್ರಿ ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದರೆ, ಇನ್ನೂ ಕೆಲವರು ದಯಮಾಡಿ ಯಾರು ಇದನ್ನು ಶೇರ್ ಮಾಡಬೇಡಿ ಇದು ಖಂಡಿತವಾಗಿಯೂ AI ಫೋಟೋ, ವೀಡಿಯೋ. ಯಾರೋ ಕಿಡಿಗೇಡಿಗಳು AIಯಿಂದ ಫೋಟೋ, ವಿಡಿಯೋಗಳನ್ನು ರಚಿಸಿ ಹರಿಬಿಟ್ಟಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಹೀಗಾಗಿ ಈ ವಿಡಿಯೋಗಳು AI ನಿರ್ಮಿತ ಎಂದು ಖಾತ್ರಿಯಾಗಿದೆ. ಇನ್ನು ಈ ಬಗ್ಗೆ ನಟಿ ರುಕ್ಮಿಣಿ ವಸಂತ್ ಅವರೇ ಸ್ಪಷ್ಟನೆ ನೀಡಬೇಕಿದೆ.

ಇದನ್ನೂ ಓದಿ : ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

Tags: Karnataka News beat
SendShareTweet
Previous Post

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

Next Post

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

Related Posts

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!
ಸಿನಿಮಾ-ಮನರಂಜನೆ

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!

ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ – ಬಹುನಿರೀಕ್ಷಿತ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ಔಟ್!
ಸಿನಿಮಾ-ಮನರಂಜನೆ

ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ – ಬಹುನಿರೀಕ್ಷಿತ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ಔಟ್!

ನಾನು ಅಷ್ಟು ಕೀಳು ಮಟ್ಟದವನಲ್ಲ, ಸಿಎಂ ವಿಜಯ್ ಬಗ್ಗೆ ಹೊಟ್ಟೆಕಿಚ್ಚಿಲ್ಲ : ರಜನಿಕಾಂತ್ ಸ್ಪಷ್ಟನೆ
ಸಿನಿಮಾ-ಮನರಂಜನೆ

ನಾನು ಅಷ್ಟು ಕೀಳು ಮಟ್ಟದವನಲ್ಲ, ಸಿಎಂ ವಿಜಯ್ ಬಗ್ಗೆ ಹೊಟ್ಟೆಕಿಚ್ಚಿಲ್ಲ : ರಜನಿಕಾಂತ್ ಸ್ಪಷ್ಟನೆ

ಕೊರಗಜ್ಜ ದೈವಕ್ಕೆ ಹರಕೆ ಕೋಲ ತೀರಿಸಿದ ನಟಿ ರಚಿತಾ ರಾಮ್!
ಸಿನಿಮಾ-ಮನರಂಜನೆ

ಕೊರಗಜ್ಜ ದೈವಕ್ಕೆ ಹರಕೆ ಕೋಲ ತೀರಿಸಿದ ನಟಿ ರಚಿತಾ ರಾಮ್!

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ
ದೇಶ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!
ಸಿನಿಮಾ-ಮನರಂಜನೆ

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

Next Post
ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : PhD ಮುಗಿಸಿದವರಿಗೆ ಅವಕಾಶ

ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : PhD ಮುಗಿಸಿದವರಿಗೆ ಅವಕಾಶ

ಲಾರಿ-ಕ್ರೂಸರ್ ಮಧ್ಯೆ ಭೀಕರ ಅಪಘಾತ ; ಐವರು ದುರ್ಮರಣ

ಲಾರಿ-ಕ್ರೂಸರ್ ಮಧ್ಯೆ ಭೀಕರ ಅಪಘಾತ ; ಐವರು ದುರ್ಮರಣ

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : PhD ಮುಗಿಸಿದವರಿಗೆ ಅವಕಾಶ

ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : PhD ಮುಗಿಸಿದವರಿಗೆ ಅವಕಾಶ

ಲಾರಿ-ಕ್ರೂಸರ್ ಮಧ್ಯೆ ಭೀಕರ ಅಪಘಾತ ; ಐವರು ದುರ್ಮರಣ

ಲಾರಿ-ಕ್ರೂಸರ್ ಮಧ್ಯೆ ಭೀಕರ ಅಪಘಾತ ; ಐವರು ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat