ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

March 29, 2026
Share on WhatsappShare on FacebookShare on Twitter

ಕೊಪ್ಪಳ: ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿದೆ ಎಂಬ ವದಂತಿ ಹರಡಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿಂದು ಜನರು ಪೆಟ್ರೋಲ್ ಬಂಕ್‌ಗಳತ್ತ ಮುಗಿಬಿದ್ದ ಘಟನೆ ವರದಿಯಾಗಿದೆ.

ಜಿಲ್ಲೆಯ ಗಂಗಾವತಿ ಭಾಗದ ಪೆಟ್ರೋಲ್ ಬಂಕ್‌ಗಳಲ್ಲಿ ಈ ಗದ್ದಲ ಕಂಡುಬಂದಿದ್ದು, ಪೆಟ್ರೋಲ್, ಡೀಸೆಲ್ ಸಿಗುವುದಿಲ್ಲ ಎಂಬ ಭಯದಿಂದ ಜನರು ಕ್ಯಾನ್ ಮತ್ತು ಡ್ರಮ್‌ಗಳನ್ನು ತೆಗೆದುಕೊಂಡು ಬಂದು ಇಂಧನ ಸಂಗ್ರಹಿಸಲು ಮುಂದಾಗಿದ್ದಾರೆ.

ಬಂಕ್ ಸಿಬ್ಬಂದಿಗಳು ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರೂ, ಜನರು ಆತಂಕದಿಂದ ಡ್ರಮ್ ಹಾಗೂ ಕ್ಯಾನ್‌ಗಳಲ್ಲಿ ಡೀಸೆಲ್ ತುಂಬಿಸಿಕೊಳ್ಳುತ್ತಿರುವ ದೃಶ್ಯಗಳು ಕಂಡುಬಂದವು. ಕೆಲವರು ಟ್ರಾಕ್ಟರ್‌ಗಳಲ್ಲಿ ಡ್ರಮ್‌ಗಳನ್ನು ತರಿಸಿ ಇಂಧನ ತುಂಬಿಸಿಕೊಂಡಿರುವುದು ಗಮನಸೆಳೆದಿದೆ.

ವದಂತಿಗಳ ಪರಿಣಾಮ ಅನಗತ್ಯ ಗೊಂದಲ ಉಂಟಾಗಿದ್ದು, ಅಧಿಕಾರಿಗಳು ಸಾರ್ವಜನಿಕರು ಆತಂಕಪಡದೇ, ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಫರ್ನಿಚರ್ ಶಾಪ್‌

Tags: diesel:Karnataka News beatKoppal residents rush to the bunker carrying cans and drumsRumors of no petrol
SendShareTweet
Previous Post

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ

Next Post

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

Related Posts

ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್ ಹೆಸ್ರಲ್ಲಿ ಕೋಟ್ಯಾಂತರ ರೂ. ವಂಚನೆ!
ಚಿಕ್ಕಮಗಳೂರು

ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್ ಹೆಸ್ರಲ್ಲಿ ಕೋಟ್ಯಾಂತರ ರೂ. ವಂಚನೆ!

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು
ಬೆಂಗಳೂರು

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ –  ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ
ಬಾಗಲಕೋಟೆ

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ – ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ
ಹಾಸನ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು
ದಾವಣಗೆರೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ
ಗದಗ

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ

Next Post
ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್ ಹೆಸ್ರಲ್ಲಿ ಕೋಟ್ಯಾಂತರ ರೂ. ವಂಚನೆ!

ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್ ಹೆಸ್ರಲ್ಲಿ ಕೋಟ್ಯಾಂತರ ರೂ. ವಂಚನೆ!

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್ ಹೆಸ್ರಲ್ಲಿ ಕೋಟ್ಯಾಂತರ ರೂ. ವಂಚನೆ!

ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್ ಹೆಸ್ರಲ್ಲಿ ಕೋಟ್ಯಾಂತರ ರೂ. ವಂಚನೆ!

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat