ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ತಮನ್ನಾ ಆಯ್ಕೆ ಮಾಡಿದ್ದಕ್ಕೆ ರೂಪೇಶ್ ರಾಜಣ್ಣ ಆಕ್ರೋಶ

May 23, 2025
Share on WhatsappShare on FacebookShare on Twitter

ಮೈಸೂರು ಸ್ಯಾಂಡಲ್ ವುಡ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ರಾಜರು ಹುಟ್ಟು ಹಾಕಿದ ಸಂಸ್ಥೆ ಇದು. ನಂದಿನಿಗೆ ಕನ್ನಡದ ನಟರಾದ ರಾಜಕುಮಾರ್, ಪುನೀತ್ ರಾಜಕುಮಾರ್ ಅಂಬಾಸಿಡರ್ ಆಗಿದ್ದರು. ಆದರೆ, ಸ್ಯಾಂಡಲ್ ಸೋಪಿಗೆ ಬೇರೆ ಭಾಷೆಯ ನಟಿಯನ್ನು ಆರು ಕೋಟಿ ಖರ್ಚು ಮಾಡಿ ಅಂಬಾಸಿಡರ್ ಮಾಡಿರುವುದು ಸರಿಯಲ್ಲ. ಬೇಕಾದರೆ ತಮನ್ನಾ ಹಾಕಿಕೊಂಡು ಎಂ.ಬಿ. ಪಾಟೀಲ್ ಸಿನಿಮಾ ಮಾಡಲಿ. ಇವತ್ತು ಕನ್ನಡದಲ್ಲಿ ಸಾಕಷ್ಟು ನಟಿಯರಿದ್ದಾರೆ. ಸುದೀಪ್, ಯಶ್ ಪ್ಯಾನ್ ಇಂಡಿಯಾ ಹೀರೋಗಳಿದ್ದಾರೆ. ಕೇವಲ ಆರು ಕೋಟಿ ಅಷ್ಟೇ ಅಲ್ಲ. ಶೂಟ್ ಅಂತ ಹೇಳಿ ಮತ್ತೆ 2 ಕೋಟಿ ರೂ. ಖರ್ಚು ಮಾಡಿದ್ದಾರೆ. ಈ ಹಣವನ್ನು ಮಳೆಯಿಂದ ಹಾನಿಗೊಳಗಾದ ಜಾಗಕ್ಕೆ ಬಳಸಬಹುದು ಎಂದು ಕಿಡಿಕಾರಿದ್ದಾರೆ.

ಆ ಹಣವನ್ನು ಕನ್ನಡ ಶಾಲೆಗಳ ಅಭಿವೃದ್ಧಿಗೆ ಬಳಸಬಹುದಿತ್ತು. ನಮ್ಮ ಕನ್ನಡದ ನಟ- ನಟಿಯರು ಉಚಿತವಾಗಿ ನಟಿಸುತ್ತಿದ್ದರು. ಹಿಂದೆ ಸಂಸ್ಥೆಯು 400-500 ಕೋಟಿ ರೂ. ಲಾಭ ಮಾಡಿದಾಗ ಯಾವ ಅಂಬಾಸಿಡರ್ ಇದ್ದರು? ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಧೋನಿಯವರನ್ನು ಸಂಪರ್ಕಿಸಿದ್ದರು. ಅವರು‌ ಸಿಕ್ಕಿಲ್ಲ ಅಂತ ತಮನ್ನಾ ಅವರನ್ನು ಕರೆದುಕೊಂಡು ಬಂದಿದ್ದರು. ಮೈಸೂರು ಸ್ಯಾಂಡಲ್ ಬಗ್ಗೆ ಇಡೀ ದೇಶವೇ ಮಾತನಾಡುತ್ತೆ. ಈ ರೀತಿ ಪರಭಾಷಾ ನಟಿಯನ್ನು ಬಳಕೆ ಮಾಡಿರುವುದನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

Tags: bengalorekannada actorsKannadigasMoneyMysore Sandal Soapsroopesh rajannatamanna batiya
SendShareTweet
Previous Post

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ ಅವರನ್ನು ಆಯ್ಕೆ ಮಾಡಿದ್ದೇಕೆ?

Next Post

ಕೆಎಸ್ ಡಿಎಲ್ ಎದುರು ಕನ್ನಡಪರ ಸಂಘಟನೆ ವತಿಯಿಂದ ಪ್ರತಿಭಟನೆ

Related Posts

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ
ಬೆಂಗಳೂರು

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಹಬಿಲ್ಡ್ ‘ ವತಿಯಿಂದ 21 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ – ಆರೋಗ್ಯಕರ ಜೀವನದತ್ತ ಮೊದಲ ಹೆಜ್ಜೆ ಇಡಿ!
ಬೆಂಗಳೂರು

‘ಹಬಿಲ್ಡ್ ‘ ವತಿಯಿಂದ 21 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ – ಆರೋಗ್ಯಕರ ಜೀವನದತ್ತ ಮೊದಲ ಹೆಜ್ಜೆ ಇಡಿ!

‘ನಾನು ಮುಖ್ಯಮಂತ್ರಿ ಆಗಿದ್ದರೂ ನಿಮ್ಮ ಸೇವಕನೇ’ – ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆಶಿ ಮಾತು!
ರಾಜಕೀಯ

‘ನಾನು ಮುಖ್ಯಮಂತ್ರಿ ಆಗಿದ್ದರೂ ನಿಮ್ಮ ಸೇವಕನೇ’ – ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆಶಿ ಮಾತು!

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!
ಬೆಂಗಳೂರು

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟಕ್ಕೆ KRS ಬಲ – ಬೈರಮಂಗಲ ರೈತರ ಬೆಂಬಲಕ್ಕೆ ಬೃಹತ್ ಬೈಕ್ ಜಾಥಾ!
ಬೆಂಗಳೂರು

ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟಕ್ಕೆ KRS ಬಲ – ಬೈರಮಂಗಲ ರೈತರ ಬೆಂಬಲಕ್ಕೆ ಬೃಹತ್ ಬೈಕ್ ಜಾಥಾ!

ಬೆಂಗಳೂರಿನ ವೈದ್ಯನ ಮನೆಯಲ್ಲಿ ಅಪರೂಪದ ವನ್ಯಜೀವಿಗಳು ಪತ್ತೆ – ಕೋಟ್ಯಂತರ ಮೌಲ್ಯದ ಆಮೆ, ಊಸರವಳ್ಳಿ ವಶಕ್ಕೆ!
ಬೆಂಗಳೂರು

ಬೆಂಗಳೂರಿನ ವೈದ್ಯನ ಮನೆಯಲ್ಲಿ ಅಪರೂಪದ ವನ್ಯಜೀವಿಗಳು ಪತ್ತೆ – ಕೋಟ್ಯಂತರ ಮೌಲ್ಯದ ಆಮೆ, ಊಸರವಳ್ಳಿ ವಶಕ್ಕೆ!

Next Post
ಕೆಎಸ್ ಡಿಎಲ್ ಎದುರು ಕನ್ನಡಪರ ಸಂಘಟನೆ ವತಿಯಿಂದ ಪ್ರತಿಭಟನೆ

ಕೆಎಸ್ ಡಿಎಲ್ ಎದುರು ಕನ್ನಡಪರ ಸಂಘಟನೆ ವತಿಯಿಂದ ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat