ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

August 17, 2026
Share on WhatsappShare on FacebookShare on Twitter

ಕೀವ್ : ಉಕ್ರೇನ್-ರಷ್ಯಾ ಸಂಘರ್ಷವು ಮತ್ತಷ್ಟು ಭೀಕರ ರೂಪ ಪಡೆದುಕೊಂಡಿದ್ದು, ಎರಡೂ ದೇಶಗಳು ಪರಸ್ಪರ ತೀವ್ರ ದಾಳಿಗಳನ್ನು ಆರಂಭಿಸಿವೆ. ಉಕ್ರೇನ್‌ ಭಾನುವಾರ ನಡೆಸಿದ ಬೃಹತ್ ಡ್ರೋನ್ ದಾಳಿಗೆ ಪ್ರತಿಯಾಗಿ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ, ಭಾರತೀಯ ಮೂಲದ ಕೋಟ್ಯಧಿಪತಿ ಲಕ್ಷ್ಮಿ ಮಿತ್ತಲ್ ಒಡೆತನದ ಅರ್ಸಿಲರ್ ಮಿತ್ತಲ್ ಉಕ್ಕು ಕಾರ್ಖಾನೆಯು ಹಾನಿಗೊಳಗಾಗಿದೆ. ಉಕ್ರೇನ್‌ನ ಕ್ರಿವೈ ರಿಹ್ ನಗರದಲ್ಲಿರುವ ಈ ಪ್ರಮುಖ ಕೈಗಾರಿಕಾ ಸಂಕೀರ್ಣದ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, 14 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಉಕ್ರೇನ್‌ನಿಂದ ರಷ್ಯಾ ಮೇಲೆ ಬೃಹತ್ ಡ್ರೋನ್ ದಾಳಿ

ಇದಕ್ಕೂ ಮುನ್ನ ಉಕ್ರೇನ್, ರಷ್ಯಾದ ವಿವಿಧ ನಗರಗಳನ್ನು ಗುರಿಯಾಗಿಸಿಕೊಂಡು ನೂರಾರು ಡ್ರೋನ್‌ಗಳ ಮೂಲಕ ಬೃಹತ್ ದಾಳಿ ನಡೆಸಿತ್ತು. ರಷ್ಯಾದ ರಕ್ಷಣಾ ಸಚಿವಾಲಯದ ಮಾಹಿತಿ ಪ್ರಕಾರ, ರಾತ್ರೋರಾತ್ರಿ ಆಗಮಿಸಿದ ಸುಮಾರು 822 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ. ಮೊಸೊಕೌ ಸೇರಿದಂತೆ ಪ್ರಮುಖ ಪ್ರಾಂತ್ಯಗಳ ಮೇಲೆ ದಾಳಿ ನಡೆದಿದ್ದು, ಕನಿಷ್ಠ ಆರು ರಷ್ಯನ್ನರು ಮೃತಪಟ್ಟಿದ್ದಾರೆ. ರಷ್ಯಾದ ಅತಿದೊಡ್ಡ ಆನ್‌ಲೈನ್ ಚಿಲ್ಲರೆ ಮಾರಾಟ ಸಂಸ್ಥೆಯಾದ ವೈಲ್ಡ್‌ಬೆರೀಸ್‌ನ ಉಗ್ರಾಣಕ್ಕೂ ಬೆಂಕಿ ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಯುದ್ಧ ಪ್ರಾರಂಭವಾದ ನಂತರ ರಷ್ಯಾ ಕಂಡ ಅತ್ಯಂತ ದೊಡ್ಡ ವೈಮಾನಿಕ ದಾಳಿಗಳಲ್ಲಿ ಇದು ಒಂದಾಗಿದೆ ಎಂದು ಸ್ಥಳೀಯ ಆಡಳಿತ ಬಣ್ಣಿಸಿದೆ.

ಪ್ರತೀಕಾರವಾಗಿ ಕ್ಷಿಪಣಿ ಮಳೆಗರೆದ ರಷ್ಯಾ

ಉಕ್ರೇನ್‌ನ ದಾಳಿಗೆ ಉಗ್ರ ಪ್ರತ್ಯುತ್ತರ ನೀಡಿದ ರಷ್ಯಾ, ಉಕ್ರೇನ್‌ನ ಕೀವ್, ಝಪೊರಿಝಿಯಾ ಹಾಗೂ ಕ್ರಿವೈ ರಿಹ್ ನಗರಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸಿದೆ. ಅರ್ಸಿಲರ್ ಮಿತ್ತಲ್ ಕಾರ್ಖಾನೆಯ ಬ್ಲಾಸ್ಟ್ ಫರ್ನೇಸ್ ಹಾಗೂ ವಿದ್ಯುತ್ ಉತ್ಪಾದನಾ ವಿಭಾಗಗಳು ದಾಳಿಗೆ ಒಳಗಾಗಿದ್ದು, ಉಕ್ಕು ಉತ್ಪಾದನೆಯನ್ನು ಭಾಗಶಃ ಸ್ಥಗಿತಗೊಳಿಸಲಾಗಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ರಷ್ಯಾ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿ ಮಿತ್ರ ರಾಷ್ಟ್ರಗಳಿಂದ ಹೆಚ್ಚಿನ ವೈಮಾನಿಕ ರಕ್ಷಣಾ ವ್ಯವಸ್ಥೆಗೆ ಮನವಿ ಮಾಡಿದ್ದಾರೆ.

ಯುರೋಪ್ ಗಡಿಗೂ ಹಬ್ಬಿದ ಯುದ್ಧದ ಕಾವು

ಈ ಸಂಘರ್ಷದ ಬಿಸಿ ಈಗ ನೆರೆಹೊರೆಯ ಯುರೋಪಿಯನ್ ಹಾಗೂ ನ್ಯಾಟೋ (NATO) ಸದಸ್ಯ ರಾಷ್ಟ್ರಗಳಿಗೂ ತಟ್ಟಲಾರಂಭಿಸಿದೆ. ಉಕ್ರೇನ್ ಗಡಿಗೆ ಸಮೀಪವಿರುವ ರೊಮೇನಿಯಾ ದೇಶದ ವಾಯುಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಡ್ರೋನ್ ಒಂದನ್ನು ಸ್ಪ್ಯಾನಿಷ್ ಎಫ್-18 (F-18) ಯುದ್ಧ ವಿಮಾನವು ಹೊಡೆದುರುಳಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಈ ಸುದೀರ್ಘ ಸಮರವು ಗಡಿ ದಾಟಿ ಇತರ ಯುರೋಪಿಯನ್ ದೇಶಗಳ ಭದ್ರತೆಗೂ ಬೆದರಿಕೆಯೊಡ್ಡುವ ಸುಳಿವನ್ನು ನೀಡಿದೆ.

ಇದನ್ನೂ ಓದಿ : GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!

Tags: Bengaluru Civic RulesBengaluru NewsCivic Body Warning KNBgbaGreater Bengaluru AuthorityJCB Rent HikeJCB RentalKarnataka NewsKarnataka News beatProperty CleaningSite Cleaning
SendShareTweet
Previous Post

GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!

Next Post

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

Related Posts

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!
ವಿದೇಶ

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!
ವಿದೇಶ

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!
ವಿದೇಶ

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

Next Post
ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat