ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

July 12, 2026
Share on WhatsappShare on FacebookShare on Twitter

ಮೈಸೂರು : ದಕ್ಷಿಣ ಭಾರತದ ಗಾನ ಕೋಗಿಲೆ ಎಸ್‌. ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. 88 ವರ್ಷದವರಾಗಿದ್ದ ಅವರು, 6 ದಶಕಗಳ ಕಾಲ 17 ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಭಾರತೀಯ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇದೀಗ ಅವರ ಅಗಲಿಕೆಯಿಂದ ಸಂಗೀತ ಲೋಕದಲ್ಲಿ ಮೌನ ಆವರಿಸಿದೆ.

ಸದ್ಯ ಎಸ್‌. ಜಾನಕಿ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಬೋಗಾದಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಕಲವೇ ಕ್ಷಣಗಳಲ್ಲಿ ಕಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಪೂಜೆ ಬಳಿಕ ಸರ್ವಾಜನಿಕರಿಗೆ ಅಂತಿಮ ದರ್ಶನಕ್ಕೆ ಮಹಾರಾಜ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಎಸ್​.ಜಾನಕಿ ಅವರ ಅಂತಿಮ ವಿಧಿ ವಿಧಾನಗಳನ್ನು ಮೊಮ್ಮಗಳು ಅಪ್ಸರಾ ನಡೆಸಲಿದ್ದು, ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಈಗಾಗಲೇ ನೂರಾರು ಮಂದಿ ಗಣ್ಯರು ಜಾನಕಿ ಅವರಿಗೆ ನಮನ ಸಲ್ಲಿಸಿದ್ದು, ಮಹಾರಾಜ ಮೈದಾನದಲ್ಲಿ ಸುಮಾರು 800 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. 

ಎಸ್‌. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಸಿನಿ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಇನ್ನು, ಜಾನಕಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ಆದೇಶ ನೀಡಲಾಗಿದೆ. ಜಾನಕಿ ಅವರ ಕೊನೆಯ ಆಸೆ ಇಚ್ಛೆಯಂತೆಯೇ ಮೈಸೂರಿನಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಎಸ್‌. ಜಾನಕಿ ಅವರ ಅಂತ್ಯಕ್ರಿಯೆಲ್ಲಿ ಸರ್ಕಾರದ ಪರವಾಗಿ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಫ್ರಾಂಚೈಸಿ ಕ್ರಿಕೆಟ್‌ಗೆ ಐಸಿಸಿ ಕಠಿಣ ನಿಯಮ? ಮ್ಯಾಚ್ ಫಿಕ್ಸಿಂಗ್ – ಬೆಟ್ಟಿಂಗ್ ಭೀತಿ ನಡುವೆ ಮಹತ್ವದ ನಿರ್ಧಾರದ ಸುಳಿವು

Tags: Karnataka News beat
SendShareTweet
Previous Post

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

Next Post

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat