ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

February 26, 2026
Share on WhatsappShare on FacebookShare on Twitter

ಟೆಲ್ ಅವಿವ್ : ಪ್ರಧಾನಿ ನರೇಂದ್ರ ಮೋದಿ ಅವರ ಇಸ್ರೇಲ್‌ ಪ್ರವಾಸವು ಕೇವಲ ರಾಜತಾಂತ್ರಿಕ ಕಾರಣಗಳಿಗಷ್ಟೇ ಅಲ್ಲದೆ, ಉಭಯ ನಾಯಕರ ನಡುವಿನ ಆತ್ಮೀಯ ಒಡನಾಟದಿಂದಾಗಿಯೂ ಜಾಗತಿಕ ಗಮನ ಸೆಳೆದಿದೆ. ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ನೆತನ್ಯಾಹು, ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಇಬ್ಬರು ನಾಯಕರ ವಸ್ತ್ರವಿನ್ಯಾಸದ ನಡುವಿನ ಸಾಮ್ಯತೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸಾರಾ ವಸ್ತ್ರಕ್ಕೆ ಮೋದಿ ಪಾಕೆಟ್ ಸ್ಕ್ವೇರ್ ಮ್ಯಾಚಿಂಗ್!

ಸಾಂಪ್ರದಾಯಿಕ ಬಿಳಿ ಕುರ್ತಾ, ಪೈಜಾಮಾ ಮತ್ತು ಜಾಕೆಟ್ ಧರಿಸಿದ್ದ ಪ್ರಧಾನಿ ಮೋದಿ, ಕೇಸರಿ ಬಣ್ಣದ ಪಾಕೆಟ್ ಸ್ಕ್ವೇರ್ (Pocket Square) ಧರಿಸಿದ್ದರು. ವಿಶೇಷವೆಂದರೆ, ನೆತನ್ಯಾಹು ಅವರ ಪತ್ನಿ ಸಾರಾ ಅವರು ಕೂಡ ಅದೇ ಬಣ್ಣದ ಜಾಕೆಟ್ ಧರಿಸಿದ್ದರು. ಇದನ್ನು ಗಮನಿಸಿದ ನೆತನ್ಯಾಹು, “ನನ್ನ ಪತ್ನಿ ಏನು ಧರಿಸಿದ್ದಾರೆ ನೋಡಿ” ಎಂದು ಮೋದಿಯವರಿಗೆ ತಮಾಷೆಯಾಗಿ ತೋರಿಸಿದರು. ಇದಕ್ಕೆ ನಗುಮುಖದಿಂದಲೇ ಪ್ರತಿಕ್ರಿಯಿಸಿದ ಮೋದಿ, “ಹೌದು, ಇದು ಕೇಸರಿ ಬಣ್ಣ” ಎಂದು ಉತ್ತರಿಸಿದರು. ಈ ವಿಡಿಯೋ ಕ್ಲಿಪ್ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ಉಭಯ ದೇಶಗಳ ನಡುವಿನ ಸ್ನೇಹಕ್ಕೆ ಈ ‘ಕೇಸರಿ ಬಣ್ಣ’ ಸಾಕ್ಷಿಯಾಗಿದೆ ಎಂದು ನೆಟ್ಟಿಗರು ಬಣ್ಣಿಸುತ್ತಿದ್ದಾರೆ.

ಭಾರತೀಯ ಉಡುಪಿನಲ್ಲಿ ಮಿಂಚಿದ ಇಸ್ರೇಲ್ ಪ್ರಧಾನಿ

ಮೋದಿ ಅವರ ಗೌರವಾರ್ಥ ಏರ್ಪಡಿಸಲಾಗಿದ್ದ ಭೋಜನಕೂಟಕ್ಕೂ ಮುನ್ನ ನೆತನ್ಯಾಹು ಅವರು ಮತ್ತೊಂದು ಅಚ್ಚರಿ ನೀಡಿದರು. ಅವರು ಸ್ವತಃ ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸಿ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು. ಈ ಕುರಿತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ವಿಡಿಯೋ ಹಂಚಿಕೊಂಡ ನೆತನ್ಯಾಹು, “ನನ್ನ ಗೆಳೆಯ ಮೋದಿಯವರಿಗಾಗಿ ನಾನು ಭಾರತೀಯ ಉಡುಪು ಧರಿಸಿ ಅಚ್ಚರಿ ಮೂಡಿಸಿದೆ” ಎಂದು ಬರೆದುಕೊಂಡಿದ್ದಾರೆ. ಈ ‘ವಸ್ತ್ರ ರಾಜತಾಂತ್ರಿಕತೆ’ (Dress Diplomacy) ಉಭಯ ನಾಯಕರ ನಡುವಿನ ಗಾಢವಾದ ‘ಬ್ರೋಮ್ಯಾನ್ಸ್’ ಅನ್ನು ಜಗತ್ತಿಗೆ ಸಾರಿದೆ.

ಇಸ್ರೇಲ್ ಪ್ರಧಾನಿ ಖುದ್ದಾಗಿ ವಿಮಾನ ನಿಲ್ದಾಣಕ್ಕೆ ಬಂದು ಸ್ವಾಗತಿಸಿದ್ದು ಮತ್ತು ಭಾರತೀಯ ಸಂಸ್ಕೃತಿಗೆ ಗೌರವ ನೀಡಿದ್ದು ಭಾರತೀಯರ ಮನ ಗೆದ್ದಿದೆ. “ಕೇಸರಿ ನಾಡಿನಿಂದ ನಾವೀನ್ಯತೆಯ ನಾಡಿಗೆ ಬಂದ ನಾಯಕರು” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಈ ಭೇಟಿಯನ್ನು ಶ್ಲಾಘಿಸಿದ್ದಾರೆ. ಸಾರಾ ನೆತನ್ಯಾಹು ಅವರು ಕೂಡ ಭಾರತವು ಅದ್ಭುತ ದೇಶವಾಗಿದ್ದು, ಮತ್ತೊಮ್ಮೆ ಅಲ್ಲಿಗೆ ಭೇಟಿ ನೀಡುವ ಹಂಬಲವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮೈದಾನದಲ್ಲೇ ಕರ್ನಾಟಕದ ಆಟಗಾರನಿಗೆ ‘ಹೆಡ್‌ಬಟ್’ ಮಾಡಿದ ಪಾರಸ್ ಡೋಗ್ರಾಗೆ ದಂಡ

Tags: IndiaKarnataka News beat
SendShareTweet
Previous Post

ಮೈದಾನದಲ್ಲೇ ಕರ್ನಾಟಕದ ಆಟಗಾರನಿಗೆ ‘ಹೆಡ್‌ಬಟ್’ ಮಾಡಿದ ಪಾರಸ್ ಡೋಗ್ರಾಗೆ ದಂಡ

Next Post

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!

Related Posts

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!
ವಿದೇಶ

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ
ವಿದೇಶ

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ
ವಿದೇಶ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ
ವಿದೇಶ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!
ವಿದೇಶ

ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!

ಸಾಕು ನಾಯಿಯಿಂದ ಮಾರಣಾಂತಿಕ ಸೋಂಕು | ಎರಡೂ ಕೈ-ಕಾಲುಗಳನ್ನು ಕಳೆದುಕೊಂಡ ಮಹಿಳೆ!
ವಿದೇಶ

ಸಾಕು ನಾಯಿಯಿಂದ ಮಾರಣಾಂತಿಕ ಸೋಂಕು | ಎರಡೂ ಕೈ-ಕಾಲುಗಳನ್ನು ಕಳೆದುಕೊಂಡ ಮಹಿಳೆ!

Next Post
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಪಿಂಕ್ ಲೈನ್‌ಗೆ ಬಂದೇ ಬಿಡ್ತು ಮೂರನೇ ರೈಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ | ಉದಯಪುರದಲ್ಲಿ ‘ವಿರೋಶ್’ ಅದ್ಧೂರಿ ವಿವಾಹ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ | ಉದಯಪುರದಲ್ಲಿ ‘ವಿರೋಶ್’ ಅದ್ಧೂರಿ ವಿವಾಹ!

ಭಾರತದ ವಿರುದ್ಧದ ಆರೋಪಗಳನ್ನು ಕೈಬಿಟ್ಟ ಕೆನಡಾ | ಪ್ರಧಾನಿ ಕಾರ್ನಿ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ

ಭಾರತದ ವಿರುದ್ಧದ ಆರೋಪಗಳನ್ನು ಕೈಬಿಟ್ಟ ಕೆನಡಾ | ಪ್ರಧಾನಿ ಕಾರ್ನಿ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ

ಉಡುಪಿ | ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು!

ಉಡುಪಿ | ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು!

ಲಂಕಾ ಅಭಿಮಾನಿಗಳಿಗೆ ಗ್ಲೆನ್ ಫಿಲಿಪ್ಸ್ ‘ನಾಗಿಣಿ’ ಸವಾಲು!

ಲಂಕಾ ಅಭಿಮಾನಿಗಳಿಗೆ ಗ್ಲೆನ್ ಫಿಲಿಪ್ಸ್ ‘ನಾಗಿಣಿ’ ಸವಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ | ಉದಯಪುರದಲ್ಲಿ ‘ವಿರೋಶ್’ ಅದ್ಧೂರಿ ವಿವಾಹ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ | ಉದಯಪುರದಲ್ಲಿ ‘ವಿರೋಶ್’ ಅದ್ಧೂರಿ ವಿವಾಹ!

ಭಾರತದ ವಿರುದ್ಧದ ಆರೋಪಗಳನ್ನು ಕೈಬಿಟ್ಟ ಕೆನಡಾ | ಪ್ರಧಾನಿ ಕಾರ್ನಿ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ

ಭಾರತದ ವಿರುದ್ಧದ ಆರೋಪಗಳನ್ನು ಕೈಬಿಟ್ಟ ಕೆನಡಾ | ಪ್ರಧಾನಿ ಕಾರ್ನಿ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat