ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Wriddhiman Saha : ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ ಸಾಹ!

February 2, 2025
Share on WhatsappShare on FacebookShare on Twitter

ನವದೆಹಲಿ: ಭಾರತ ತಂಡೆದ ಹಿರಿಯ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ವೃದ್ದಿಮಾನ್‌ ಸಾಹ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ ಶನಿವಾರ ನಿವೃತ್ತಿ ಘೋಷಿಸಿದ್ದಾರೆ. 2024-25ರ ರಣಜಿ ಟ್ರೋಫಿಯಲ್ಲಿ ಬಂಗಾಳ ಪರ ಆಡುತ್ತಿರುವ ಅವರು ತಮ್ಮ ಕೊನೆಯ ಲೀಗ್‌ ಪಂದ್ಯ ಮುಗಿದ ಬಳಿಕ ವಿದಾಯ ಘೋಷಿಸಿದ್ದಾರೆ. ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಭಾವನಾತ್ಮಕ ಪತ್ರದ ಮೂಲಕ ವೃದ್ದಿಮಾನ್‌ ಸಾಹ ತಮ್ಮ ಸುದೀರ್ಘ ಅವಧಿಯ ವೃತ್ತಿ ಜೀವನಕ್ಕೆ ಗುಡ್‌ ಬೈ ಹೇಳಿದ್ದಾರೆ.

ವೃದ್ದಿಮಾನ್‌ ಸಾಹ ತಮ್ಮ 28 ವರ್ಷಗಳ ವೃತ್ತಿಜೀವನಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ದೇಶ, ರಾಜ್ಯ, ಜಿಲ್ಲೆ, ಕ್ಲಬ್‌ಗಳು, ವಿಶ್ವವಿದ್ಯಾಲಯ, ಕಾಲೇಜು ಮತ್ತು ಶಾಲೆಯನ್ನು ಪ್ರತಿನಿಧಿಸುವುದು ತಮ್ಮ ಜೀವನದ ಅತ್ಯಂತ ದೊಡ್ಡ ಗೌರವ ಎಂದು ಹೇಳಿದ್ದಾರೆ.

ಭಾರತ ತಂಡದ ಪರ ವೃದ್ದಿಮಾನ್‌ 40 ಟೆಸ್ಟ್‌ ಪಂದ್ಯಗಳನ್ನು ಆಡಿ 1353 ರನ್‌ಗಳನ್ನು ಗಳಿಸಿದ್ದಾರೆ. ಆ ಮೂಲಕ ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ಶ್ರೇಷ್ಢ ವಿಕೆಟ್‌ ಕೀಪರ್‌ಗಳಲ್ಲಿ ಒಬ್ಬರಾಗಿದ್ದಾರೆ. ಅಸಾಧಾರಣ ವಿಕೆಟ್‌ ಕೀಪರ್‌ ಕೌಶಲದ ಹೊರತಾಗಿಯೂ ಎಂಎಸ್‌ ಧೋನಿ ರೀತಿಯ ಕೌಶಲದ ಕೊರತೆಯಿಂದಾಗಿ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಆಡಲು ಸಾಧ್ಯವಾಗಿರಲಿಲ್ಲ.

ಧೋನಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ವೃದ್ದಿಮಾನ್‌ ರೆಡ್‌ ಬಾಲ್‌ ತಂಡಕ್ಕೆ ಬಂದರೂ ಹೆಚ್ಚಿನ ಪಂದ್ಯಗಳನ್ನು ಆಡಲು ಸಾಧ್ಯವಾಗಲಿಲ್ಲ. ರಿಷಭ್‌ ಪಂತ್‌ ಭಾರತ ತಂಡಕ್ಕೆ ಮರಳಿದ ಬಳಿಕ ಸಾಹಗೆ ಅವಕಾಶ ಸಿಗಲಿಲ್ಲ.

Thank You, Cricket. Thank You everyone. 🙏 pic.twitter.com/eSKyGQht4R

— Wriddhiman Saha (@Wriddhipops) February 1, 2025

2014ರ ಐಪಿಎಲ್‌ನಲ್ಲಿ ಶತಕ ಸಿಡಿಸಿದ್ದ ಸಹಾ
ವೃದ್ದಿಮಾನ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಟೂರ್ನಿಯಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳನ್ನು ಪ್ರತಿನಿಧಿಸಿದ್ದರು. 2014ರ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ದ ಶತಕ ಸಿಡಿಸಿದ್ದು ಸಾಹ ಪಾಲಿಗೆ ಅತ್ಯಂತ ಸ್ಮರಣೀಯ ಕ್ಷಣ. ಕಳೆದ ಐಪಿಎಲ್‌ ಟೂರ್ನಿಗಳಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ಶುಭಮನ್‌ ಗಿಲ್‌ ನಾಯಕತ್ವದಲ್ಲಿ ಗುಜರಾತ್‌ ಟೈಟನ್ಸ್‌ ಪರ ಆಡಿದ್ದರು. ಅವರು 2023ರ ಟೂರ್ನಿಯಲ್ಲಿ 371 ರನ್‌ಗಳನ್ನು ಕಲೆ ಹಾಕಿದ್ದರು.

ಭಾವನಾತ್ಮಕ ಪತ್ರ
1997ರಲ್ಲಿ ನಾನು ಮೊದಲ ಬಾರಿ ಕ್ರಿಕೆಟ್ ಮೈದಾನಕ್ಕೆ ಕಾಲಿಟ್ಟು ಇಂದಿಗೆ 28 ವರ್ಷಗಳಾಗಿವೆ ಮತ್ತು ಇದು ಅದ್ಭುತ ಪ್ರಯಾಣ. ಇಂದು ನಾನು ಹೊಂದಿರುವ ಪ್ರತಿಯೊಂದು ಸಾಧನೆ, ಕಲಿತ ಪ್ರತಿಯೊಂದು ಪಾಠ-ಇವೆಲ್ಲವುಗಳಿಗೂ ನಾನು ಈ ಅದ್ಭುತ ಆಟಕ್ಕೆ ಋಣಿ.

ಕ್ರಿಕೆಟ್ ನನಗೆ ಅಪಾರ ಸಂತೋಷದ ಕ್ಷಣಗಳು, ಮರೆಯಲಾಗದ ವಿಜಯಗಳು ಮತ್ತು ಅಮೂಲ್ಯ ಅನುಭವಗಳನ್ನು ನೀಡಿದೆ. ಇದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ. ಏರಿಳಿತಗಳು, ವಿಜಯಗಳು ಮತ್ತು ಹಿನ್ನಡೆಗಳ ಮೂಲಕ ಈ ಪ್ರಯಾಣವು ನನ್ನನು ನಾನಾಗಿ ರೂಪಿಸಿದೆ. ಆದರೆ ಇವೆಲ್ಲವೂ ಒಂದಲ್ಲ ಒಂದು ಕೊನೆಯಾಗಬೇಕಾಗಿದೆ. ಆದ್ದರಿಂದ ಇದೀಗ ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಎಂದು ಸುದೀರ್ಘ ಪತ್ರದಲ್ಲಿ ಬರೆದಿದ್ದಾರೆ.

Tags: CricketCricketerIndiaWriddhiman Saha
SendShareTweet
Previous Post

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

Next Post

Union Budget 2025: ನಿರ್ಮಲಾ ಬಜೆಟ್‌ನಲ್ಲಿ ಕ್ರೀಡಾಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ವಿವರ

Related Posts

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?
ಕ್ರೀಡೆ

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?
ಕ್ರೀಡೆ

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!
ಕ್ರೀಡೆ

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ
ಕ್ರೀಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ
ಕ್ರೀಡೆ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

2027ರ ವಿಶ್ವಕಪ್‌ಗೆ ಬೌಲಿಂಗ್‌ ಬಳಗದ ಪರೀಕ್ಷೆ : ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ಮೊರ್ಕೆಲ್‌ಗೆ ಮಹತ್ವದ ಹೊಣೆ!
ಕ್ರೀಡೆ

2027ರ ವಿಶ್ವಕಪ್‌ಗೆ ಬೌಲಿಂಗ್‌ ಬಳಗದ ಪರೀಕ್ಷೆ : ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ಮೊರ್ಕೆಲ್‌ಗೆ ಮಹತ್ವದ ಹೊಣೆ!

Next Post
Union Budget 2025: ನಿರ್ಮಲಾ ಬಜೆಟ್‌ನಲ್ಲಿ ಕ್ರೀಡಾಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ವಿವರ

Union Budget 2025: ನಿರ್ಮಲಾ ಬಜೆಟ್‌ನಲ್ಲಿ ಕ್ರೀಡಾಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ವಿವರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat