ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಾಯಿರಾಜ್​ ಬಹುತುಳೆ ರಾಜಸ್ಥಾನ್ ತಂಡಕ್ಕೆ ಸ್ಪಿನ್ ಕೋಚ್​ ​

February 14, 2025
Share on WhatsappShare on FacebookShare on Twitter

ಜೈಪುರ: ಐಪಿಎಲ್‌2025ನೇ ((IPL 2025) ) ಆವೃತ್ತಿಯ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ ತಂಡಕ್ಕೆ ನೇಮಕಗಳು ಆಗುತ್ತಿವೆ. ಅಂತೆಯೇ ರಾಜಸ್ಥಾನ ರಾಯಲ್ಸ್, ಮಾಜಿ ಟೀಮ್‌ ಇಂಡಿಯಾ ಕ್ರಿಕೆಟಿಗ ಸಾಯಿರಾಜ್ ಬಹುತುಳೆ(Sairaj Bahutule) ಅವರನ್ನು ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ನೇಮಿಸಿರುವುದಾಗಿ ಪ್ರಕಟಿಸಿದೆ.

52 ವರ್ಷದ ಸಾಯಿರಾಜ್​​ ಬಹುತುಳೆ 2018-21ರ ಅವಧಿಯಲ್ಲಿ ತಂಡದ ಭಾಗವಾಗಿದ್ದರು. ಈಗ ಮತ್ತೆ ತಂಡಕ್ಕೆ ಮರಳಿದ್ದಾರೆ. ರಾಹುಲ್ ದ್ರಾವಿಡ್ ಮುಖ್ಯ ಕೋಚ್‌ ಆಗಿದ್ದಾರೆ.
ಬಹುತುಳೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅಮೋಘ ಬೌಲಿಂಗ್‌ ದಾಖಲೆ ಹೊಂದಿದ್ದಾರೆ. 630ಕ್ಕೂ ಅಧಿಕ ವಿಕೆಟ್‌ ಗಳನ್ನು ಉರುಳಿಸಿದ್ದಾರೆ ಮತ್ತು 6,000ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದಾರೆ. ಆದರೆ, ಭಾರತ ತಂಡಕ್ಕೆ ಹೆಚ್ಚು ಅವಕಾಶಗಳು ಸಿಕ್ಕಿಲ್ಲ. ಅವರು ಎರಡು ಟೆಸ್ಟ್‌ಗಳನ್ನು ಮತ್ತು 8 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಕೋಚಿಂಗ್​​ ವೃತ್ತಿಯಲ್ಲಿ ಯಶಸ್ಸು ಕಂಡ ಅವರು, ಮುಂಬೈ, ಬಂಗಾಳ, ಕೇರಳ ಮತ್ತು ಭಾರತೀಯ ರಾಷ್ಟ್ರೀಯ ಪುರುಷರ ತಂಡದಲ್ಲೂ ಕಾರ್ಯನಿರ್ವಹಿಸಿದ್ದರು.
‘ಸ್ಪಿನ್ ಬೌಲಿಂಗ್‌ನಲ್ಲಿ ಆಳವಾದ ಪರಿಣತಿ ಹೊಂದಿರುವ ಸಾಯಿರಾಜ್, ಯುವ ಬೌಲರ್‌ಗಳನ್ನು ರೂಪಿಸುವ ಅವರ ಸಾಮರ್ಥ್ಯವು ರಾಜಸ್ಥಾನ ರಾಯಲ್ಸ್‌ನಲ್ಲಿ ನಾವು ಹೊಂದಿರುವ ಮುನ್ನೋಟಕ್ಕೆ ಪರಿಪೂರ್ಣವಾಗಿ ಹೊಂದುತ್ತದೆ. ಅವರೊಂದಿಗೆ ನಾನು ಹಿಂದೆ ಕೆಲಸ ಮಾಡಿರುವುದರಿಂದ, ಅವರ ಯೋಚನೆಗಳು ಮತ್ತು ಮಾರ್ಗದರ್ಶನವು ನಮ್ಮ ಆಟಗಾರರಿಗೆ ಭಾರೀ ಉಪಯುಕ್ತವಾಗಲಿದೆ ಎಂದು ನಾನು ಭಾವಿಸಿದ್ದೇನೆ’ ಎಂದು ತಂಡದ ಮುಖ್ಯ ಕೋಚ್‌ ದ್ರಾವಿಡ್‌ ಹೇಳಿದ್ದಾರೆ.

ರಾಜಸ್ಥಾನ್‌ ತಂಡ
ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್​, ವಾನಿಂದು ಹಸರಂಗ, ಮಹೀಶ್​ ತೀಕ್ಷಣ, ಆಕಾಶ್​ ಮಧ್ವಲ್, ಕುಮಾರ್​ ಕಾರ್ತಿಕೇಯ, ನಿತೀಶ್​ ರಾಣಾ, ತುಷಾರ್​ ದೇಶಪಾಂಡೆ, ಶುಭಂ ದುಬೆ, ಯಧ್ವೀರ್​ ಸಿಂಗ್​, ಫಜಲ್ಲಾಕ್​ ಫಾರೂಖಿ, ವೈಭವ್​ ಸೂರ್ಯವಂಶಿ, ಕ್ವೆನಾ ಮಾಫಕ, ಅಶೋಕ್​ ಶರ್ಮ, ಕುನಾಲ್​ ರಾಥೋಡ್​.

Tags: CoachCricketIPLSairaj Bahutule
SendShareTweet
Previous Post

ಮೆಟ್ರೋ ಪರಿಷ್ಕೃತ ದರ ಏನಿದೆ? ಏನೆಲ್ಲ ಬದಲಾವಣೆ?

Next Post

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಿಎಂ ಗೌರವ ನಮನ!

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಿಎಂ ಗೌರವ ನಮನ!

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಿಎಂ ಗೌರವ ನಮನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat