ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

March 11, 2026
Share on WhatsappShare on FacebookShare on Twitter

ಬೆಂಗಳೂರು | ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಯಾದ ನಂತರ ಅದರ ವ್ಯಾಪ್ತಿಯ ಕೆಲ ಇಲಾಖೆಯಲ್ಲಿ ನೌಕರರಿಗೆ ವೇತನ ಪಾವತಿ ವಿಳಂಬವಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದವು. ಇದೀಗ ಜಿಬಿಎ ವ್ಯಾಪ್ತಿಯ ಪಶ್ಚಿಮ ನಗರಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಫೆಬ್ರವರಿ 2026 ತಿಂಗಳ ವೇತನ ಇನ್ನೂ ಪಾವತಿಯಾಗಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಜಿಬಿಎ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಪಶ್ಚಿಮ ನಗರಪಾಲಿಕೆಯ ಆಯುಕ್ತರಿಗೆ ಪತ್ರ ಬರೆದು ಕೂಡಲೇ ಸಿಬ್ಬಂದಿಗಳಿಗೆ ವೇತನ ಪಾವತಿಸುವಂತೆ ಆಗ್ರಹಿಸಿ ಎಚ್ಚರಿಕೆ ನೀಡಿದ್ದಾರೆ. ಪಶ್ಚಿಮ ವಲಯದ ನಗರಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ನೌಕರರಿಗೆ ಮಾರ್ಚ್ 11ರೊಳಗೂ ಫೆಬ್ರವರಿ ತಿಂಗಳ ವೇತನ ಪಾವತಿಸದ ಕಾರಣ ಹಲವು ಆರ್ಥಿಕ ಸಮಸ್ಯೆಗಳು ಎದುರಾಗುತ್ತಿವೆ ಎಂದು ಸಿಬ್ಬಂದಿ ತಮ್ಮ ಅಳಲನ್ನು ಸಂಘದ ಪದಾಧಿಕಾರಿಗಳ ಮುಂದೆ ವ್ಯಕ್ತಪಡಿಸಿದ್ದಾರೆ. ಮನೆಬಾಡಿಗೆ ಪಾವತಿ, ಮಕ್ಕಳ ಶಾಲಾ ಶುಲ್ಕ ಹಾಗೂ ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸುವುದಕ್ಕೂ ಕಷ್ಟವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ 24 ಗಂಟೆಗಳೊಳಗೆ ಫೆಬ್ರವರಿ ತಿಂಗಳ ವೇತನವನ್ನು ಪಾವತಿಸುವಂತೆ ಸಂಘವು ಆಯುಕ್ತರಿಗೆ ಮನವಿ ಮಾಡಿದ್ದು, ಇಂದು ಸಂಜೆ ಒಳಗೆ ವೇತನ ಪಾವತಿ ಮಾಡದಿದ್ದರೆ ಪಶ್ಚಿಮ ವಲಯದ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಪತ್ರದ ಮೂಲಕ ಎಚ್ಚರಿಕೆ ನೀಡಲಾಗಿದೆ.

ಇದೀಗ ಪಶ್ಚಿಮ ನಗರಪಾಲಿಕೆಯಲ್ಲಿ ಆದಾಯ ಕಡಿಮೆ ಇರುವುದರಿಂದಲೇ ವೇತನ ಪಾವತಿಯಲ್ಲಿ ಸಮಸ್ಯೆ ಎದುರಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅತಿ ಹೆಚ್ಚು ವಾರ್ಡುಗಳನ್ನು ಹೊಂದಿರುವ ಈ ಪಾಲಿಕೆಯಲ್ಲಿ ಸಿಬ್ಬಂದಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಬರುತ್ತಿರುವ ಆದಾಯದಲ್ಲೇ ಸಿಬ್ಬಂದಿಗಳ ವೇತನ ಪಾವತಿ ಮಾಡಬೇಕು ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನೂ ಕೈಗೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

ನಗರಪಾಲಿಕೆ ರಚನೆಯಾಗಿ ಕೇವಲ ಆರು ತಿಂಗಳು ಮಾತ್ರ ಕಳೆದಿರುವ ಈ ಸಂದರ್ಭದಲ್ಲಿ ವೇತನ ಪಾವತಿಗೆಲೇ ಆದಾಯ ಕೊರತೆ ಎದುರಾಗಿರುವುದು ಮುಂದಿನ ದಿನಗಳಲ್ಲಿ ಆಡಳಿತ ಹೇಗೆ ಸಾಗಲಿದೆ ಎಂಬ ಪ್ರಶ್ನೆಯನ್ನು ಸಿಬ್ಬಂದಿಗಳಲ್ಲಿ ಮೂಡಿಸಿದೆ. ಅದೇ ವೇಳೆ ಸಮಸ್ಯೆ ಶೀಘ್ರದಲ್ಲೇ ಪರಿಹಾರವಾಗದಿದ್ದರೆ ಪಶ್ಚಿಮ ನಗರಪಾಲಿಕೆಯ ಆಡಳಿತ ಹಾಗೂ ಸೇವೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.ʼ

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್ ಪಾಸ್ ಶೀಟ್.. ತಪ್ಪಿದ ಅನಾಹುತ!

Tags: bengaloreKarnataka News beat
SendShareTweet
Previous Post

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

Next Post

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

Related Posts

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!
ಬೆಂಗಳೂರು

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!

ಬೆಳ್ಳಂಬೆಳಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್ ಪಾಸ್  ಶೀಟ್.. ತಪ್ಪಿದ ಅನಾಹುತ!
ಬೆಂಗಳೂರು

ಬೆಳ್ಳಂಬೆಳಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್ ಪಾಸ್ ಶೀಟ್.. ತಪ್ಪಿದ ಅನಾಹುತ!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!
ರಾಜ್ಯ

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ಬೆಂಗಳೂರಿನ ಪಿಜಿಗಳಿಗೂ ತಟ್ಟಿದ ‘ವಾರ್‌’ ಎಫೆಕ್ಟ್‌.. ಇನ್ಮುಂದೆ ಊಟದ ಮೆನುನೇ ಚೇಂಜ್?
ಬೆಂಗಳೂರು

ಬೆಂಗಳೂರಿನ ಪಿಜಿಗಳಿಗೂ ತಟ್ಟಿದ ‘ವಾರ್‌’ ಎಫೆಕ್ಟ್‌.. ಇನ್ಮುಂದೆ ಊಟದ ಮೆನುನೇ ಚೇಂಜ್?

ಟ್ರಾನ್ಸ್‌ಫರ್‌ಗಾಗಿ ಗಿಳಿಶಾಸ್ತ್ರದ ಮೊರೆಹೋದ ಐಟಿ ಆಫೀಸರ್‌ಗೆ ಲಕ್ಷ ಲಕ್ಷ ವಂಚನೆ
ಬೆಂಗಳೂರು

ಟ್ರಾನ್ಸ್‌ಫರ್‌ಗಾಗಿ ಗಿಳಿಶಾಸ್ತ್ರದ ಮೊರೆಹೋದ ಐಟಿ ಆಫೀಸರ್‌ಗೆ ಲಕ್ಷ ಲಕ್ಷ ವಂಚನೆ

6 ತಿಂಗಳಿಂದ ಸ್ಕೆಚ್‌.. ಫಿಲ್ಮಿ ಸ್ಟೈಲ್‌ನಲ್ಲಿ ಮನೆ ದರೋಡೆ ಮಾಡಿದ ಖತರ್ನಾಕ್‌ ಕಳ್ಳ ಅಂದರ್‌
ಬೆಂಗಳೂರು

6 ತಿಂಗಳಿಂದ ಸ್ಕೆಚ್‌.. ಫಿಲ್ಮಿ ಸ್ಟೈಲ್‌ನಲ್ಲಿ ಮನೆ ದರೋಡೆ ಮಾಡಿದ ಖತರ್ನಾಕ್‌ ಕಳ್ಳ ಅಂದರ್‌

Next Post
ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ - ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat