ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿದೇಶದಲ್ಲಿ ಶಿಕ್ಷಕರ ಹುದ್ದೆಗಳಿಗೆ ಲಕ್ಷಾಂತರ ರೂ. ಸಂಬಳ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

April 15, 2025
Share on WhatsappShare on FacebookShare on Twitter

ಮಸ್ಕಟ್: ಒಮಾನ್ ದೇಶದಲ್ಲಿರುವ ಒಮಾನ್ ಇಂಡಿಯನ್ ಸ್ಕೂಲ್ ನಲ್ಲಿ ಹಲವು ಬೋಧಕ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದೇ (ಏಪ್ರಿಲ್ 15) ಕೊನೆಯ ದಿನವಾಗಿರುವ ಕಾರಣ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಪೆಡೆಕ್ (ODEPEC) ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಶಿಕ್ಷಕರಿಗೂ ಲಕ್ಷಾಂತರ ರೂ. ಸಂಬಳ ನೀಡಲಾಗುತ್ತದೆ.

ಆಯಾ ಹುದ್ದೆಗಳಿಗೆ ತಕ್ಕಂತೆ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಕನಿಷ್ಠ ಐದು ವರ್ಷ ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತದೆ. ಇಂಗ್ಲಿಷ್ ನಲ್ಲಿ ಸಂವಹನ ಮಾಡುವ ಕೌಶಲ ಇರಬೇಕು ಎಂದು ತಿಳಿಸಲಾಗಿದೆ. ವೈಸ್ ಪ್ರಿನ್ಸಿಪಾಲ್, ಸೆಕೆಂಡರಿ ಇಂಗ್ಲಿಷ್ ಶಿಕ್ಷಕರು, ಸೆಕೆಂಡರಿ ಗಣಿತ ಶಿಕ್ಷಕರು, ಪ್ರಾಥಮಿಕ ಇಂಗ್ಲಿಷ್ ಶಿಕ್ಷಕರು, ಪ್ರಾಥಮಿಕ ಗಣಿತ ಶಿಕ್ಷಕರು, ಸೆಕೆಂಡರಿ ಭೌತಶಾಸ್ತ್ರ ಶಿಕ್ಷಕರು, ಸೆಕೆಂಡರಿ ಐಸಿಟಿ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಶಿಕ್ಷಕರಿಗೆ ಮಾಸಿಕ 300 ರಿಂದ 350 ಒಮಾನಿ ರಿಯಾಲ್ಗಳ ವೇತನ ದೊರೆಯಲಿದೆ. ಅಂದರೆ ಸರಿಸುಮಾರು 67,000 – 78,000 ಭಾರತೀಯ ರೂ. ಸಂಬಳ ಸಿಗಲಿದೆ. ಉಪ ಪ್ರಾಂಶುಪಾಲರಾಗಿ ಆಯ್ಕೆಯಾದವರು ಮಾಸಿಕ 500 ಒಮಾನಿ ರಿಯಾಲ್ಗಳವರೆಗೆ (1,11,734 ಭಾರತೀಯ ರೂ.) ವೇತನ ಪಡೆಯುತ್ತಾರೆ.

ಸಂಬಳದ ಜತೆಗೆ, ವಸತಿ, ವೀಸಾ ಮತ್ತು ಟಿಕೆಟ್ಗಳು ಸೇರಿ ಹಲವು ಪ್ರಯೋಜನಗಳು ಇರುತ್ತವೆ. ಅಭ್ಯರ್ಥಿಗಳು ಏಪ್ರಿಲ್ 15 ರೊಳಗೆ ತಮ್ಮ ಸಿವಿಯನ್ನು career@odepc.in ಇಮೇಲ್ ಐಡಿಗೆ ಕಳುಹಿಸಬೇಕು. ಇಮೇಲ್ನ ಸಬ್ಜೆಕ್ಟ್ ವಿಭಾಗದಲ್ಲಿ ‘ಒಮಾನ್ ಶಾಲಾ ಹುದ್ದೆಗಳು 2025’ ಎಂದು ನಮೂದಿಸಿರಬೇಕು ಎಂದು ಸೂಚಿಸಲಾಗಿದೆ.

Tags: abroadapplicationsJobsSalaryteaching posts
SendShareTweet
Previous Post

ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ಗುದ್ದಾಟ: ಲಿಂಗಾಯತ-ಒಕ್ಕಲಿಗರಿಂದ ಭಾರೀ ಅಪಸ್ವರ

Next Post

ಚುನಾವಣೆ ಹೆಬ್ಬಾಗಿಲಲ್ಲೇ ಹೊತ್ತಿದ ಅಸಮಾಧಾನದ ಬೆಂಕಿ: ಬಿಹಾರ ಎನ್ ಡಿಎ ಮೈತ್ರಿ ಕೂಟದಲ್ಲಿ ಬಂಡಾಯದ ಕೂಗು

Related Posts

ಸರ್ಕಾರದ ಆರ್ಥಿಕ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿಯಾಗಬೇಕೇ? : “ಚಿನ್ನ ಖರೀದಿ, ವಿದೇಶಿ ಪ್ರವಾಸ ಬೇಡ” ಎಂದ ಮೋದಿಗೆ ವಿಪಕ್ಷ ತರಾಟೆ
ದೇಶ

ಸರ್ಕಾರದ ಆರ್ಥಿಕ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿಯಾಗಬೇಕೇ? : “ಚಿನ್ನ ಖರೀದಿ, ವಿದೇಶಿ ಪ್ರವಾಸ ಬೇಡ” ಎಂದ ಮೋದಿಗೆ ವಿಪಕ್ಷ ತರಾಟೆ

‘ಯುಪಿಐ ಪಾವತಿ’ಯಿಂದಾಗಿ ಸಿಕ್ಕಿಬಿದ್ದ ಸುವೇಂದು ಅಧಿಕಾರಿ ಆಪ್ತನ ಹಂತಕರು : ಉ.ಪ್ರದೇಶ, ಬಿಹಾರದಲ್ಲಿ ಮೂವರು ವೃತ್ತಿಪರ ಕಿಲ್ಲರ್ಸ್ ಬಂಧನ
ದೇಶ

‘ಯುಪಿಐ ಪಾವತಿ’ಯಿಂದಾಗಿ ಸಿಕ್ಕಿಬಿದ್ದ ಸುವೇಂದು ಅಧಿಕಾರಿ ಆಪ್ತನ ಹಂತಕರು : ಉ.ಪ್ರದೇಶ, ಬಿಹಾರದಲ್ಲಿ ಮೂವರು ವೃತ್ತಿಪರ ಕಿಲ್ಲರ್ಸ್ ಬಂಧನ

ವಿದೇಶ ವಿವಾಹ, ಚಿನ್ನ ಖರೀದಿ ಬೇಡ, ವರ್ಕ್‌ ಫ್ರಂ ಹೋಮ್‌ ಮಾಡಿ : ‘ಕೋವಿಡ್‌ ಮಾದರಿ’ಯತ್ತ ಮರಳಲು ಮೋದಿ ಕರೆ ಕೊಟ್ಟಿದ್ದೇಕೆ?
ದೇಶ

ವಿದೇಶ ವಿವಾಹ, ಚಿನ್ನ ಖರೀದಿ ಬೇಡ, ವರ್ಕ್‌ ಫ್ರಂ ಹೋಮ್‌ ಮಾಡಿ : ‘ಕೋವಿಡ್‌ ಮಾದರಿ’ಯತ್ತ ಮರಳಲು ಮೋದಿ ಕರೆ ಕೊಟ್ಟಿದ್ದೇಕೆ?

ಠಾಣೆಯಿಂದಲೇ ಪೊಲೀಸ್ ವಾಹನವನ್ನು ಕದ್ದು, ಪೆಟ್ರೋಲ್ ಹಾಕಿಸಿ ಹೋಟೆಲ್‌ಗೆ ಹೋದ ಕಳ್ಳ!
ದೇಶ

ಠಾಣೆಯಿಂದಲೇ ಪೊಲೀಸ್ ವಾಹನವನ್ನು ಕದ್ದು, ಪೆಟ್ರೋಲ್ ಹಾಕಿಸಿ ಹೋಟೆಲ್‌ಗೆ ಹೋದ ಕಳ್ಳ!

ತಮಿಳುನಾಡಿನ ಸಿಎಂ ಆಗಿ ‘ದಳಪತಿ’ ವಿಜಯ್ ಪ್ರಮಾಣ ವಚನ : 9 ಶಾಸಕರಿಗೆ ಒಲಿದ ಸಚಿವ ಸ್ಥಾನ!
ದೇಶ

ತಮಿಳುನಾಡಿನ ಸಿಎಂ ಆಗಿ ‘ದಳಪತಿ’ ವಿಜಯ್ ಪ್ರಮಾಣ ವಚನ : 9 ಶಾಸಕರಿಗೆ ಒಲಿದ ಸಚಿವ ಸ್ಥಾನ!

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!
ದೇಶ

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!

Next Post
ಚುನಾವಣೆ ಹೆಬ್ಬಾಗಿಲಲ್ಲೇ ಹೊತ್ತಿದ ಅಸಮಾಧಾನದ ಬೆಂಕಿ: ಬಿಹಾರ ಎನ್ ಡಿಎ ಮೈತ್ರಿ ಕೂಟದಲ್ಲಿ ಬಂಡಾಯದ ಕೂಗು

ಚುನಾವಣೆ ಹೆಬ್ಬಾಗಿಲಲ್ಲೇ ಹೊತ್ತಿದ ಅಸಮಾಧಾನದ ಬೆಂಕಿ: ಬಿಹಾರ ಎನ್ ಡಿಎ ಮೈತ್ರಿ ಕೂಟದಲ್ಲಿ ಬಂಡಾಯದ ಕೂಗು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat