ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

August 13, 2026
Share on WhatsappShare on FacebookShare on Twitter

ಬೆಂಗಳೂರು : ಸಮಗ್ರ ಶಿಕ್ಷಣ ಕರ್ನಾಟಕ (SSK) ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ನಿರ್ವಹಣೆಗಾಗಿ 7 ಬ್ಲಾಕ್ ಸಂಪನ್ಮೂಲ ಕೇಂದ್ರಗಳಿಗೆ ತಲಾ ಒಬ್ಬರಂತೆ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಗಳ (Consultant/Academic Resource Person) ನೇಮಕಾತಿ ಪ್ರಕ್ರಿಯೆ (Samagra Shikshana Dharwad Recruitment 2026) ಆರಂಭವಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಸಂಸ್ಥೆ: ಸಮಗ್ರ ಶಿಕ್ಷಣ ಧಾರವಾಡ
ಹುದ್ದೆಗಳ ಹೆಸರು: ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ
ಹುದ್ದೆಗಳ ಸಂಖ್ಯೆ: 7
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 17

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎ, ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ dharwad.nic.in ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ದಾಖಲೆಗಳನ್ನು ಧಾರವಾಡದ ಸಮಗ್ರ ಶಿಕ್ಷಣ ಇಲಾಖೆ ಕಚೇರಿಗೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.

ಧಾರವಾಡ ಜಿಲ್ಲೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2026-27ನೇ ಸಾಲಿಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವುದು ನೇಮಕಾತಿ ಹೊಂದಿದವರ ಕರ್ತವ್ಯವಾಗಿದೆ. ಮಾನಸಿಕ ಆರೋಗ್ಯ ನಿರ್ವಹಿಸಲು, ವಿದ್ಯಾರ್ಥಿಗಳ ಭಾವನಾತ್ಮಕ, ಮಾನಸಿಕ ಹಾಗೂ ಸಾಮಾಜಿಕ ಯೋಗಕ್ಷೇಮವನ್ನು ಉತ್ತೇಜಿಸುವುದು ಯೋಜನೆಯ ಉದ್ದೇಶವಾಗಿದೆ.

ಹೆಚ್ಚಿನ ಮಾಹಿತಿಗೆ ಎಸ್.ಎಂ. ಹುಡೇದಮನಿ ಡಿ.ವೈ.ಪಿ.ಸಿ ಆರ್.ಎಂ.ಎಸ್., ಧಾರವಾಡ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ-9880984396, 9741177623.

ಇದನ್ನೂ ಓದಿ : ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

Tags: Education Department JobsEducation Jobs KarnatakaGovernment Job NotificationGovernment Jobs 2026Karnataka Government JobsKarnataka Jobs 2026Karnataka News beatKarnataka RecruitmentKNBSamagra Shiksha KarnatakaSamagra Shiksha RecruitmentTeacher Jobs Karnataka
SendShareTweet
Previous Post

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

Next Post

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ

Related Posts

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ

ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿಯಲ್ಲಿ ನೇಮಕಾತಿ: ಬೆಂಗಳೂರಲ್ಲೇ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿಯಲ್ಲಿ ನೇಮಕಾತಿ: ಬೆಂಗಳೂರಲ್ಲೇ ಕೆಲಸ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

Next Post
ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ

ಖರ್ಗೆ ಸಮಾವೇಶದ ಬೆನ್ನಲ್ಲೇ 'ಶುದ್ಧೀಕರಣ' : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat