ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

August 10, 2026
Share on WhatsappShare on FacebookShare on Twitter

ಬೆಂಗಳೂರ : ಕನಕಪುರ ರಸ್ತೆಯ ಉದೀಪಾಳ್ಯ ಗ್ರಾಮದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಎದುರು ಬಡವರು ಹಾಗೂ ದಲಿತರ ಭೂಮಿ ಹಕ್ಕುಗಳ ರಕ್ಷಣೆಗಾಗಿ ಸಮತಾ ಸೈನಿಕ ದಳ ಹಾಗೂ ಸ್ಥಳೀಯ ದಲಿತಪರ ಸಂಘಟನೆಗಳ ವತಿಯಿಂದ ನಡೆಯುತ್ತಿರುವ ಶಾಂತಿಯುತ ಅಹೋರಾತ್ರಿ ಧರಣಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಗೃಹ ಸಚಿವರು ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಪ್ರತಿಭಟನೆಗೆ ಅಡ್ಡಿಪಡಿಸುವ ಉದ್ದೇಶದಿಂದ ಬೇರೆ ಬೇರೆ ಊರುಗಳಿಂದ ಕೆಲವರನ್ನು ಕರೆಸಿ, ಹೋರಾಟಗಾರರ ವಿರುದ್ಧ ಆಧಾರರಹಿತ ಹಾಗೂ ದುರುದ್ದೇಶಪೂರ್ವಕ ದೂರುಗಳನ್ನು ನೀಡಲಾಗುತ್ತಿದೆ ಎಂದು ಸಂಘಟನೆ ಆರೋಪಿಸಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಪಟಪಟಿ ಶ್ರೀನಿವಾಸ್, ರಾಧಾಕೃಷ್ಣ, ಮಾದಿಗ ದಂಡೋರ ಶಂಕ್ರಪ್ಪ, ವೈ. ಸಂಪಂಗಿ, ಎಂ.ಎಸ್. ಜಗನ್ನಾಥ್, ಎಂ. ವೆಂಕಟಸ್ವಾಮಿ ಸೇರಿದಂತೆ ಕೆಲವರು ಹೋರಾಟವನ್ನು ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಇವರಲ್ಲಿ ಕೆಲವರು ಸ್ಥಳೀಯ ನಿವಾಸಿಗಳಲ್ಲ, ಸುಮಾರು 10 ಕಿ.ಮೀ ವ್ಯಾಪ್ತಿಯಲ್ಲೂ ವಾಸಿಸುವವರಲ್ಲ ಎಂದು ಸಂಘಟನೆ ತಿಳಿಸಿದೆ. ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೇಲ್ಕಂಡ ವ್ಯಕ್ತಿಗಳ ವೈಯಕ್ತಿಕ ವಿಚಾರಗಳ ಬಗ್ಗೆ ಯಾವುದೇ ತೇಜೋವಧೆ ಮಾಡುವ ಮಾತುಗಳನ್ನು ಆಡಿಲ್ಲ. ಆದರೂ ಪೊಲೀಸ್ ಠಾಣೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸಂಪೂರ್ಣ ಸತ್ಯಕ್ಕೆ ದೂರವಾದ ದೂರುಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಕಳೆದ ಹಲವು ವರ್ಷಗಳಿಂದ ಬಡವರು ಹಾಗೂ ದಲಿತರ ಭೂಮಿ ವಿಚಾರದಲ್ಲಿ ಅನ್ಯಾಯಗಳ ವಿರುದ್ಧ ಹೋರಾಟ ಮಾಡಬೇಕಾದ ಕೆಲವರು ದಲ್ಲಾಳಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಆರೋಪವನ್ನೂ ಸಂಘಟನೆ ಮಾಡಿದೆ. ಪಟಪಟಿ ಶ್ರೀನಿವಾಸ್ ಸೇರಿದಂತೆ ಕೆಲವರ ಚಟುವಟಿಕೆಗಳು ಹಾಗೂ ಆಸ್ತಿ-ಪಾಸ್ತಿಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. ಈ ಹಿಂದೆ ಎಂ. ವೆಂಕಟಸ್ವಾಮಿ ಅವರು ರಂಗಮ್ಮ ಎಂಬ ವೃದ್ಧೆಗೆ ನ್ಯಾಯ ಕೊಡಿಸುವುದಾಗಿ ಹೋರಾಟ ರೂಪಿಸಿ, ಬಳಿಕ ಅದನ್ನು ಅರ್ಧಕ್ಕೆ ಕೈಬಿಟ್ಟಿದ್ದರು ಎಂಬ ಆರೋಪವನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಸಂವಿಧಾನಬದ್ಧವಾಗಿ ಶಾಂತಿಯುತ ಪ್ರತಿಭಟನೆ ನಡೆಸುವುದು ತಮ್ಮ ಹಕ್ಕಾಗಿದ್ದು, ಯಾವುದೇ ಆಸ್ತಿಪಾಸ್ತಿಗೆ ಹಾನಿ ಮಾಡದೆ ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದು ಸಮತಾ ಸೈನಿಕ ದಳ ಸ್ಪಷ್ಟಪಡಿಸಿದೆ. ಪ್ರತಿಭಟನೆಯಲ್ಲಿ ಭಾಗವಹಿಸುವವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಹೋರಾಟಗಾರರಿಗೆ ಅಥವಾ ಪ್ರತಿಭಟನೆಗೆ ಯಾವುದೇ ಅಪರಿಚಿತರು ಅಥವಾ ಪರಿಚಿತರಿಂದ ತೊಂದರೆ ಉಂಟಾದರೆ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಮೇಲ್ಕಂಡ ವ್ಯಕ್ತಿಗಳೇ ನೇರ ಹೊಣೆಗಾರರಾಗಬೇಕು ಎಂದು ಸಂಘಟನೆ ಮನವಿಯಲ್ಲಿ ತಿಳಿಸಿದೆ.

ಮನವಿಯಲ್ಲಿ ಉಲ್ಲೇಖಿಸಿರುವವರ ಪೈಕಿ ಎಂ. ವೆಂಕಟಸ್ವಾಮಿ–ಮೆಜೆಸ್ಟಿಕ್, ಬೆಂಗಳೂರು; ಪಟಪಟಿ ಶ್ರೀನಿವಾಸ್–ಅತ್ತಿಬೆಲೆ, ಆನೇಕಲ್; ವೈ. ಸಂಪಂಗಿ–ಕೆಜಿಎಫ್; ಡಾ. ನವೀನ್–ಮೈಸೂರು; ಶಂಕ್ರಪ್ಪ–ಕೆ.ಆರ್. ಪುರಂ, ಬೆಂಗಳೂರು; ಆರ್.ಎಂ. ರಮೇಶ್–ಬೊಮ್ಮನಹಳ್ಳಿ; ಎಂ.ಎಸ್. ಜಗನ್ನಾಥ್–ಮಾಗಡಿ-ಸೋಲೂರು ನಿವಾಸಿಗಳೆಂದು ಸಂಘಟನೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಹೋರಾಟಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಆಧಾರರಹಿತ ದೂರುಗಳನ್ನು ಪರಿಗಣಿಸದೆ ಶಾಂತಿಯುತ ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡಬೇಕು ಹಾಗೂ ಪಟಪಟಿ ಶ್ರೀನಿವಾಸ್ ಸೇರಿದಂತೆ ಆರೋಪಿಸಲಾಗಿರುವವರ ಚಟುವಟಿಕೆಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸಮತಾ ಸೈನಿಕ ದಳ ಹಾಗೂ ಸ್ಥಳೀಯ ದಲಿತಪರ ಸಂಘಟನೆಗಳು ಆಗ್ರಹಿಸಿವೆ. ಬಡವರು ಮತ್ತು ದಲಿತರ ಭೂಮಿ ಹಕ್ಕುಗಳ ವಿಚಾರದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸೂಕ್ತ ಭದ್ರತೆ ಒದಗಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಗೃಹ ಇಲಾಖೆ ಮತ್ತು ಬೆಂಗಳೂರು ಪೊಲೀಸರಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

Tags: Bengaluru ProtestKarnataka NewsKarnataka News beatKarnataka ProtestKNBOvernight Protestpolice protectionPolice SecurityProtest NewsProtest SecuritySamata Sainik DalSamata Sainik Dal Protest
SendShareTweet
Previous Post

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

Next Post

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

Related Posts

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?
ರಾಜ್ಯ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!
ರಾಜಕೀಯ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Next Post
ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat