ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಂಜು ಸ್ಯಾಮ್ಸನ್ ಅಬ್ಬರ.. ವಿರಾಟ್ ಕೊಹ್ಲಿ ದಾಖಲೆ ಬ್ರೇಕ್ ಮಾಡಿದ ಕೇರಳ ಸ್ಟಾರ್!

March 2, 2026
Share on WhatsappShare on FacebookShare on Twitter

ಕೊಲ್ಕತ್ತಾ : ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತಮ್ಮ ವೃತ್ತಿಜೀವನದ ಶ್ರೇಷ್ಠ ಇನಿಂಗ್ಸ್ ಆಡುವ ಮೂಲಕ ಭಾರತವನ್ನು ಸೆಮಿಫೈನಲ್‌ಗೆ ಕೊಂಡೊಯ್ದಿದ್ದಾರೆ. ವೆಸ್ಟ್ ಇಂಡೀಸ್ ನೀಡಿದ ಸವಾಲಿನ ಗುರಿಯನ್ನು ಬೆನ್ನಟ್ಟುವಾಗ ಸಂಜು ಕೇವಲ 50 ಎಸೆತಗಳಲ್ಲಿ 97 ರನ್ ಸಿಡಿಸಿ ಅಜೇಯರಾಗಿ ಉಳಿದರು.

ಈ ಸ್ಫೋಟಕ ಬ್ಯಾಟಿಂಗ್ ಮೂಲಕ ಟಿ20 ವಿಶ್ವಕಪ್‌ನ ಯಶಸ್ವಿ ರನ್ ಚೇಸ್‌ನಲ್ಲಿ ಭಾರತೀಯ ಆಟಗಾರನೊಬ್ಬ ಗಳಿಸಿದ ಗರಿಷ್ಠ ಸ್ಕೋರ್ ಎಂಬ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಹಿಂದಿಕ್ಕಿದ್ದಾರೆ. ಒಂದು ಹಂತದಲ್ಲಿ ವಿಕೆಟ್ ಉರುಳುತ್ತಿದ್ದರೂ ಎದೆಗುಂದದೆ ಅಬ್ಬರಿಸಿದ ಸಂಜು, ಟೀಮ್ ಇಂಡಿಯಾಕ್ಕೆ ಐದು ವಿಕೆಟ್‌ಗಳ ರೋಚಕ ಜಯ ತಂದುಕೊಟ್ಟರು.

ನಾಯಕ ಸೂರ್ಯಕುಮಾರ್ ಯಾದವ್ ಹ್ಯಾಟ್ಸ್​​ಆಫ್​

ಸಂಜು ಸ್ಯಾಮ್ಸನ್ ಅವರ ಈ ಅಪ್ರತಿಮ ಪ್ರದರ್ಶನ ಕಂಡು ಮೈದಾನದಲ್ಲಿದ್ದ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಪಂದ್ಯ ಮುಗಿಯುತ್ತಿದ್ದಂತೆ ಗಡಿರೇಖೆಯ ಬಳಿಯೇ ತಮ್ಮ ಕ್ಯಾಪ್ ತೆಗೆದ ಸೂರ್ಯಕುಮಾರ್, ಸಂಜು ಅವರಿಗೆ ತಲೆಬಾಗಿ ಶಿರಸಾಷ್ಟಾಂಗ ನಮನ ಸಲ್ಲಿಸುವ ಮೂಲಕ ಗೌರವ ಸೂಚಿಸಿದರು. ನಂತರ ಬಿಸಿಸಿಐ ಹಂಚಿಕೊಂಡಿರುವ ವಿಡಿಯೋದಲ್ಲಿ ಮಾತನಾಡಿದ ಸೂರ್ಯ, “ಒಳ್ಳೆಯ ಜನರಿಗೆ ಯಾವಾಗಲೂ ಒಳ್ಳೆಯದೇ ಆಗುತ್ತದೆ. ಸಂಜು ತಂಡಕ್ಕಾಗಿ ಆಡಬೇಕು ಎಂಬ ದೃಢ ಸಂಕಲ್ಪ ಹೊಂದಿದ್ದರು. ಕಳೆದ ಒಂದು ವರ್ಷದಿಂದ ಅವರು ಎದುರಿಸಿದ ಟೀಕೆಗಳು ಮತ್ತು ಕಠಿಣ ಹಂತಕ್ಕೆ ಇಂದು ಅವರ ಬ್ಯಾಟ್ ಉತ್ತರ ನೀಡಿದೆ. ವಿಶ್ವಕಪ್‌ನಂತಹ ದೊಡ್ಡ ವೇದಿಕೆಯಲ್ಲಿ ಧೈರ್ಯವಂತರು ಮಾತ್ರ ಇಂತಹ ಇನಿಂಗ್ಸ್ ಆಡಲು ಸಾಧ್ಯ” ಎಂದು ಭಾವುಕರಾಗಿ ಪ್ರಶಂಸಿಸಿದರು.

‘ರುಲಾಯೇಗಾ ಕ್ಯಾ ಪಗ್ಲೇ?’: ನಾಯಕನ ಹೊಗಳಿಕೆಗೆ ಸಂಜು ಭಾವುಕ ಪ್ರತಿಕ್ರಿಯೆ

ನಾಯಕ ಸೂರ್ಯಕುಮಾರ್ ಯಾದವ್ ಅವರು ನಿರಂತರವಾಗಿ ಸಂಜು ಅವರ ಶ್ರೇಷ್ಠತೆಯನ್ನು ಹೊಗಳುತ್ತಿದ್ದಾಗ ವಾತಾವರಣವು ತುಸು ಭಾವುಕವಾಗಿತ್ತು. ಸೂರ್ಯ ಅವರ ಪ್ರೀತಿಯ ಮಾತುಗಳನ್ನು ಕೇಳಿದ ಸಂಜು ಸ್ಯಾಮ್ಸನ್ ನಗುತ್ತಲೇ ಕಣ್ಣೀರು ತಡೆಯಲು ಪ್ರಯತ್ನಿಸಿ, “ರುಲಾಯೇಗಾ ಕ್ಯಾ ಪಗ್ಲೇ?” (ನನ್ನನ್ನು ಅಳಿಸುತ್ತೀಯಾ ಮರುಳ?) ಎಂದು ಕೇಳುವ ಮೂಲಕ ಹಾಸ್ಯದ ಜೊತೆಗೆ ತಮ್ಮ ಸಂತಸವನ್ನು ಹಂಚಿಕೊಂಡರು. ಬೆಂಚ್ ಕಾಯುತ್ತಿದ್ದ ದಿನಗಳಿಂದ ಹಿಡಿದು ಇಂದು ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮುವವರೆಗಿನ ಸಂಜು ಅವರ ಜರ್ನಿ ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಭಾರತ ತಂಡ ಈಗ ಸೆಮಿಫೈನಲ್ ಪ್ರವೇಶಿಸಿದ್ದು, ಮಾರ್ಚ್ 5 ರಂದು ಇಂಗ್ಲೆಂಡ್ ವಿರುದ್ಧ ಸೆಣಸಾಡಲಿದೆ.

ಇದನ್ನೂ ಓದಿ : ಬಳ್ಳಾರಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಮನೆ ಛಿದ್ರ ಛಿದ್ರ

Tags: CricketIndiaKarnataka News beat
SendShareTweet
Previous Post

ಬಳ್ಳಾರಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಮನೆ ಛಿದ್ರ ಛಿದ್ರ

Next Post

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ಮಳೆ | ಉದ್ವಿಗ್ನಗೊಂಡ ಪಶ್ಚಿಮ ಏಷ್ಯಾ

Related Posts

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ
ಕ್ರೀಡೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್
ಕ್ರೀಡೆ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್
ಕ್ರೀಡೆ

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!
ಕ್ರೀಡೆ

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!
ಕ್ರೀಡೆ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!

Next Post
ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ಮಳೆ | ಉದ್ವಿಗ್ನಗೊಂಡ ಪಶ್ಚಿಮ ಏಷ್ಯಾ

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ಮಳೆ | ಉದ್ವಿಗ್ನಗೊಂಡ ಪಶ್ಚಿಮ ಏಷ್ಯಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat