ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ | ಸೆಮಿ ಫೈನಲ್‌ ತಲುಪಿದ ಟೀಂ ಇಂಡಿಯಾ

March 2, 2026
Share on WhatsappShare on FacebookShare on Twitter

ಕೋಲ್ಕತ್ತಾ: ಮಾಡು ಇಲ್ಲವೇ  ಮಡಿ  ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ವೆಸ್ಟ್‌ ಇಂಡಿಸ್‌ ವಿರುದ್ಧ ಭಾರತ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿ ಫೈನಲ್‌ ಪ್ರವೇಶಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ವೆಸ್ಟ್‌ ಇಂಡೀಸ್‌ 4 ವಿಕೆಟ್‌ ನಷ್ಟಕ್ಕೆ 195 ರನ್‌ ಗಳಿಸಿತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಭಾರತ ಇನ್ನೂ 4 ಎಸೆತ ಬಾಕಿ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 199 ರನ್‌ ಗಳಿಸಿ ಜಯಗಳಿಸಿತು. ಈ ಜಯದೊಂದಿಗೆ ಭಾರತ ಫೆ.5 ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ.

Man on a mission! 🚀

Sanju Samson looks in sublime touch as he bring up his fifty! 🙌

ICC Men’s #T20WorldCup, SUPER 8, #INDvWI | LIVE NOW ➡️ https://t.co/Y26WH6p8dS pic.twitter.com/yrCOStYeaF

— Star Sports (@StarSportsIndia) March 1, 2026

ಭಾರತ ಕೊನೆಯ 12 ಎಸೆತಗಳಲ್ಲಿ 17 ರನ್‌ಗಳ ಅಗತ್ಯವಿತ್ತು. 19ನೇ ಓವರ್‌ನ ಎರಡನೇ ಎಸೆತದಲ್ಲಿ ಹಾರ್ದಿಕ್‌ ಪಾಂಡ್ಯ ಔಟಾದಾಗ ಟೀಂ ಇಂಡಿಯಾದ ಅಭಿಮಾನಿಗಳ ಒತ್ತಡ ಹೆಚ್ಚಾಗಿತ್ತು.ಈ ವೇಳೆ ಕ್ರೀಸಿಗೆ ಬಂದ ಶಿವಂ ದುಬೆ 4 ಎಸೆತಗಳಲ್ಲಿ 2 ಬೌಂಡರಿ ಹೊಡೆದು 8 ರನ್‌ ಹೊಡೆದು ಪಂದ್ಯಕ್ಕೆ ರೋಚಕ ತಿರುವು ನೀಡಿದರು.

ಕೊನೆಯ ಓವರ್‌ನಲ್ಲಿ ಭಾರತಕ್ಕೆ 7 ರನ್‌ ಬೇಕಿತ್ತು. ಸಂಜು ಸ್ಯಾಮ್ಸನ್‌ ಜೋಸೆಫ್‌ ಅವರ ಮೊದಲ ಎಸೆತವನ್ನು ಸಿಕ್ಸ್‌ಗೆ ಅಟ್ಟಿದರೆ ಎರಡನೇ ಎಸೆತವನ್ನು ಬೌಂಡರಿಗೆ ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.

ಇದನ್ನೂ ಓದಿ : “ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

Tags: CricketKarnataka News beatSanju's firepowerTeam India reaches semi-finalsthrilling 5-wicket win |
SendShareTweet
Previous Post

ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

Next Post

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

Related Posts

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು
ಕ್ರೀಡೆ

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್
ಕ್ರೀಡೆ

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ
ಕ್ರೀಡೆ

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್
ಕ್ರೀಡೆ

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್

ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!
ಕ್ರೀಡೆ

ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ
ಕ್ರೀಡೆ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

Next Post
ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ | ಸೆಮಿ ಫೈನಲ್‌ ತಲುಪಿದ ಟೀಂ ಇಂಡಿಯಾ

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ | ಸೆಮಿ ಫೈನಲ್‌ ತಲುಪಿದ ಟೀಂ ಇಂಡಿಯಾ

ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

ಬ್ಯಾಡಗಿ | ಸ್ವಿಮ್ಮಿಂಗ್ ಪೂಲ್​​​ನಲ್ಲಿ ಮುಳುಗಿ ಯುವಕ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!

ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

ಅಮೃತಹಳ್ಳಿ ಗ್ಯಾಂಗ್‌ ರೇಪ್ ಪ್ರಕರಣ | ಆರೋಪಿ ನಿಖಿಲ್ ಕಸ್ಟಡಿಯಲ್ಲಿ ಪೊಲೀಸರಿಗೆ ಮೊಬೈಲ್‌ ಒಪ್ಪಿಸದೇ ಕಳ್ಳಾಟ ಆರೋಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat