ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಬೆಣ್ಣೆ ಹಳ್ಳ, ತುಪರಿ ಹಳ್ಳದ ಕಾಮಗಾರಿ ಬಗ್ಗೆ ಸಂತೋಷ್ ಲಾಡ್

May 29, 2025
Share on WhatsappShare on FacebookShare on Twitter

ಧಾರವಾಡ : ಹಲವಾರು ಕಾರಣಗಳಿಂದಾಗಿ ಬೆಣ್ಣೆ ಹಳ್ಳ ಮತ್ತು ತುಪರಿ ಹಳ್ಳ ಕಾಮಗಾರಿ ಸದ್ಯಕ್ಕೆ ಆರಂಭವಾಗುತ್ತಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ನವಲಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಾರಿ ಮಳೆ ಬಂದಾಗ ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳ ತುಂಬಿ ಪ್ರವಾಹವನ್ನು ಸೃಷ್ಟಿ ಮಾಡುತ್ತವೆ. ಕಿತ್ತೂರು, ಬೆಳಗಾವಿ, ಹಾವೇರಿ, ಶಿಗ್ಗಾವಿ ಕ್ಷೇತ್ರದ ಎಲ್ಲಾ ನೀರು ಕೂಡ ಇಲ್ಲಿಗೆ ಬರುತ್ತದೆ. 56ಕ್ಕೂ ಹೆಚ್ಚು ಹಳ್ಳಿಗಳಿಗೆ ದೊಡ್ಡ ಪ್ರಮಾಣದಲ್ಲಿ ನೀರು ಬರುತ್ತದೆ. ಅದ್ದರಿಂದ ಜನರಿಗೆ ತೊಂದರೆಯಾಗುತ್ತದೆ. 200 ಕೋಟಿ ರೂ. ವೆಚ್ಚದಲ್ಲಿ 140 ಕಿಮೀ ನಷ್ಟು ಹಳ್ಳದ ಕಾಮಗಾರಿಯ ಟೆಂಡರ್ ಕರೆಯಲಾಗಿದೆ. ಕಾರಣಾಂತರದಿಂದ ಕಾಮಗಾರಿ ಸದ್ಯಕ್ಕೆ ಆರಂಭ ಆಗಲ್ಲ ಮುಂದಿನ ವರ್ಷ ಕಾಮಗಾರಿ ಆರಂಭ ಮಾಡುತ್ತೇವೆ. ಹಳ್ಳದ ಪಕ್ಕದ ಗ್ರಾಮಗಳ ಜನರಿಗೆ ಜಾಗೃತಿ ಮೂಡಿಸಲು ಮಾಕ್ ಡ್ರಿಲ್ ಮಾಡಲಾಗಿದೆ ಎಂದಿದ್ದಾರೆ.

ಇದೆ ರೀತಿಯ 5 ಬ್ಯಾಚ್ ಗಳನ್ನು ನಿರ್ಮಿಸಲು ಸೂಚಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಅವುಗಳನ್ನು ಬಳಸಿಕೊಳ್ಳಬೇಕು. ಯಾವುದೇ ಪ್ರಾಣಹಾನಿ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ನಮ್ಮಲ್ಲಿ ಮಳೆ ಕಡಿಮೆಯಾಗಿದೆ. ಮೂರು ತಿಂಗಳಲ್ಲಿ ಬೇರೆ ಕಡೆ ಮಳೆಯಾದರೂ ಸಹ ನಮಲ್ಲಿ ಪ್ರವಾಹ ಭೀತಿ ಇದೆ. ಹೀಗಾಗಿ ಜನರ ಅನುಕೂಲಕ್ಕೆ ಈ ಮಾಕ್ ಡ್ರಿಲ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Tags: Awareness to peoplebutter pit and thupari pitdrillFlood threatMinisterMock drillsanthosh ladWork
SendShareTweet
Previous Post

₹2,032.85 ಮಿಲಿಯನ್ ಆದಾಯ ಘೋಷಿಸಿದ ಬೆಂಗಳೂರು ಮೂಲದ ಡೆಂಟಾ ವಾಟರ್

Next Post

ನನ್ನ ಪ್ರಾಣಕ್ಕೆ ಹಾನಿಯಾದರೆ ರಮೇಶ್ ಕುಮಾರ್ ಕಾರಣ

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ
ಧಾರವಾಡ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!
ಧಾರವಾಡ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
ನನ್ನ ಪ್ರಾಣಕ್ಕೆ ಹಾನಿಯಾದರೆ ರಮೇಶ್ ಕುಮಾರ್ ಕಾರಣ

ನನ್ನ ಪ್ರಾಣಕ್ಕೆ ಹಾನಿಯಾದರೆ ರಮೇಶ್ ಕುಮಾರ್ ಕಾರಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat