ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

September 11, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣದ ಕನಸನ್ನು ಬಡತನವು ಕೊಂದು ಹಾಕುತ್ತದೆ. ಹೀಗೆ, ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (SBI Scholarships) ಈಗ ಸ್ಕಾಲರ್ ಶಿಪ್ ಯೋಜನೆ ಘೋಷಿಸಿದೆ. “ಎಸ್ಬಿಐ ಪ್ಲಾಟಿನಂ ಜೂಬ್ಲಿ ಆಶಾ ಸ್ಕಾಲರ್ ಶಿಪ್ 2026” (SBI Platinum Jubilee Asha Scholarship 2026) ಎಂಬ ಯೋಜನೆ ಘೋಷಣೆ ಮಾಡಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಇದಕ್ಕೂ ಮೊದಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4 ಕೊನೆಯ ದಿನವಾಗಿತ್ತು. ಈಗ ಇದನ್ನು ಸೆಪ್ಟೆಂಬರ್ 19ರವರೆಗೆ ವಿಸ್ತರಣೆ ಮಾಡಲಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 100 ಕೋಟಿ ರೂಪಾಯಿ ವಿದ್ಯಾರ್ಥಿವೇತನವನ್ನು ನೀಡಲು ನಿರ್ಧರಿಸಲಾಗಿದ್ದು, ದೇಶಾದ್ಯಂತ ಸುಮಾರು 25,707 ವಿದ್ಯಾರ್ಥಿಗಳಿಗೆ ಇದರ ಲಾಭ ಸಿಗಲಿದೆ. 9ನೇ ತರಗತಿಯಿಂದ 12 ತರಗತಿವರೆಗೆ, ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್, ಐಐಟಿ, ಐಐಎಂಗಳಲ್ಲಿ ಅಧ್ಯಯನ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಕೋರ್ಸಿಗೆ ಅನುಗುಣವಾಗಿ 15 ಸಾವಿರ ರೂ.ನಿಂದ 15 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್ ನೀಡಲಾಗುತ್ತದೆ.

ಅರ್ಹತಾ ಮಾನದಂಡಗಳೇನು?

• ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಅಥವಾ 7.5 CGPA ಗಳಿಸಿರಬೇಕು.
• ಶಾಲಾ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮೀರಿರಬಾರದು.
• ಕಾಲೇಜು/ಉನ್ನತ ಶಿಕ್ಷಣದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಮೀರಿರಬಾರದು.
• ಉನ್ನತ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುವವರು NAAC ನಿಂದ ‘A’ ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿ ಪಡೆದ ಶಿಕ್ಷಣ ಸಂಸ್ಥೆಗಳು, ಅಥವಾ ಎನ್ ಐ ಆರ್ ಎಫ್ (NIRF)/ಕ್ಯೂಎಸ್ (QS) ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಓದುತ್ತಿರಬೇಕು.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅಧಿಕೃತ ಎಸ್ಬಿಐ ಆಶಾ ಸ್ಕಾಲರ್ ಶಿಪ್ ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಕೊನೆಕ್ಷಣದ ಗೊಂದಲ ತಪ್ಪಿಸಲು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಸರಿಯಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗೆ www.sbiashascholarship.co.in ಗೆ ಭೇಟಿ ನೀಡಬಹುದು.

ಇದನ್ನೂ ಓದಿ : ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

Tags: Education FundingKNBNews beatSBI Education ScholarshipSBI ScholarshipSBI Scholarship 2026Scholarship ApplicationScholarship NewsScholarship SchemeState Bank of IndiaStudent Scholarship₹15 Lakh Scholarship
SendShareTweet
Previous Post

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

Next Post

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

Related Posts

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಟೈಪಿಸ್ಟ್ ಹುದ್ದೆಯ ನೇಮಕಾತಿ: 30 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಟೈಪಿಸ್ಟ್ ಹುದ್ದೆಯ ನೇಮಕಾತಿ: 30 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

Next Post
ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat