ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

August 14, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಹೆಣ್ಣೂರು-ಬಾಣಸವಾಡಿ ಭಾಗದಲ್ಲಿರುವ ಕಾಸ್ಮೋಪಾಲಿಟನ್ ಕ್ಲಬ್‌ನಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ತರುವಂತಹ ಘಟನೆ ಬೆಳಕಿಗೆ ಬಂದಿದೆ. ಕ್ಲಬ್‌ನ ಲೇಡಿಸ್ ಟಾಯ್ಲೆಟ್ ಹಾಗೂ ಈಜುಕೊಳದ ಡ್ರೆಸ್ಸಿಂಗ್-ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳು ಪತ್ತೆಯಾಗಿವೆ ಎಂಬ ಆರೋಪ ಕೇಳಿಬಂದಿದೆ. ಸಿಸಿಟಿವಿ ಇರುವುದನ್ನು ಗಮನಿಸಿದ ಕ್ಲಬ್‌ನ ಮಹಿಳಾ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 15 ದಿನಗಳ ಹಿಂದಷ್ಟೇ ಕ್ಲಬ್‌ನ ಈಜುಕೊಳವನ್ನು ತೆರೆಯಲಾಗಿತ್ತು ಎನ್ನಲಾಗಿದೆ. ಈಜುಕೊಳ ಬಳಸಲು ತೆರಳಿದ್ದ ಸುಮಾರು 15 ವರ್ಷದ ಬಾಲಕಿ ಹಾಗೂ ಆಕೆಯ ತಾಯಿ ಬಟ್ಟೆ ಬದಲಿಸಲು ಡ್ರೆಸ್ಸಿಂಗ್ ರೂಮ್‌ಗೆ ತೆರಳಿದ ವೇಳೆ ಸಿಸಿಟಿವಿ ಕ್ಯಾಮೆರಾ ಇರುವುದನ್ನು ಗಮನಿಸಿ ಗಾಬರಿಗೊಂಡಿದ್ದಾರೆ. ಮಹಿಳೆಯರು ಮತ್ತು ಬಾಲಕಿಯರು ಬಟ್ಟೆ ಬದಲಿಸುವಂತಹ ಖಾಸಗಿ ಸ್ಥಳದಲ್ಲೇ ಸಿಸಿಟಿವಿ ಅಳವಡಿಸಿರುವುದು ಹೇಗೆ ಎಂಬ ಪ್ರಶ್ನೆ ಇದೀಗ ಎದ್ದಿದೆ.

ಘಟನೆ ಬಗ್ಗೆ ಮಹಿಳಾ ಸದಸ್ಯರು ಕ್ಲಬ್ ಆಡಳಿತ ಮಂಡಳಿಗೆ ದೂರು ನೀಡಿದ್ದು, ಸಿಸಿಟಿವಿ ಅಳವಡಿಸಿರುವ ಬಗ್ಗೆ ಆಡಳಿತ ಮಂಡಳಿಗೆ ಮಾಹಿತಿ ಇದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ್ದಾರೆ. ಮಹಿಳೆಯರು ಹಾಗೂ ಬಾಲಕಿಯರು ಬಳಸುವ ಸ್ಥಳದಲ್ಲಿ ಇಂತಹ ಕ್ಯಾಮೆರಾ ಅಳವಡಿಸಿರುವುದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಮಹಿಳಾ ಸದಸ್ಯರು ಆಗ್ರಹಿಸಿದ್ದಾರೆ.

ಇನ್ನು ಘಟನೆ ಸಂಬಂಧ ಕ್ಲಬ್‌ನ ಸೆಕ್ರೆಟರಿ ಪ್ರಶಾಂತ್ ರೆಡ್ಡಿ ವಿರುದ್ಧವೂ ಮಹಿಳಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಬೇಕು ಹಾಗೂ ಕ್ಯಾಮೆರಾಗಳನ್ನು ಯಾರು ಅಳವಡಿಸಿದರು, ಅವುಗಳ ದೃಶ್ಯಗಳು ಎಲ್ಲಿಗೆ ಹೋಗುತ್ತಿವೆ ಎಂಬುದನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಘಟನೆ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲು ಮಹಿಳೆಯರು ಮುಂದಾಗಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳನ್ನು ವಶಕ್ಕೆ ಪಡೆದು, ಅವುಗಳ ದಾಖಲೆಗಳನ್ನು ಪರಿಶೀಲಿಸುವುದರ ಜೊತೆಗೆ ಕ್ಯಾಮೆರಾಗಳನ್ನು ಅಳವಡಿಸಿದವರು ಯಾರು ಮತ್ತು ದೃಶ್ಯಗಳನ್ನು ಸಂಗ್ರಹಿಸಲಾಗುತ್ತಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಬೇಕೆಂಬ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ : ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್

Tags: Bengaluru ClubBengaluru Crime NewsBengaluru NewsCCTV CameraCCTV ScandalChanging RoomHidden CameraKarnataka CrimeKarnataka News beatKNBLadies ToiletPrivacy Violation
SendShareTweet
Previous Post

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!

Next Post

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

Related Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
ರಾಜ್ಯ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
ರಾಜಕೀಯ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ
ಬೆಂಗಳೂರು

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್
ರಾಜಕೀಯ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!
ರಾಜಕೀಯ

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

Next Post
ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ

ರಾಹುಲ್ ‘ಆಲಿಂಗನ’ ವ್ಯಂಗ್ಯಕ್ಕೆ ತಿರುಗೇಟು : ಇಂದಿರಾ ಗಾಂಧಿ-ಫಿಡೆಲ್ ಕ್ಯಾಸ್ಟ್ರೋ ಹಳೆಯ ಫೋಟೋ ಹಂಚಿಕೊಂಡ ಸಂಸದ ನಿಶಿಕಾಂತ್!

ರಾಹುಲ್ ‘ಆಲಿಂಗನ’ ವ್ಯಂಗ್ಯಕ್ಕೆ ತಿರುಗೇಟು : ಇಂದಿರಾ ಗಾಂಧಿ-ಫಿಡೆಲ್ ಕ್ಯಾಸ್ಟ್ರೋ ಹಳೆಯ ಫೋಟೋ ಹಂಚಿಕೊಂಡ ಸಂಸದ ನಿಶಿಕಾಂತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat