ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೇಂದ್ರದಲ್ಲಿ ಸ್ಕೀಂ ಸರ್ಕಾರ, ರಾಜ್ಯದ್ದು ಸ್ಕ್ಯಾಂ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

June 12, 2025
Share on WhatsappShare on FacebookShare on Twitter

ಚಿತ್ರದುರ್ಗ: “ಕೇಂದ್ರ ಸರ್ಕಾರ ಸ್ಕೀಂ (ಅಭಿವೃದ್ಧಿ ಯೋಜನೆಗಳ) ಸರ್ಕಾರ, ರಾಜ್ಯ ಸರ್ಕಾರ ಸ್ಕ್ಯಾಂ (ಹಗರಣಗಳ) ಸರ್ಕಾರ” ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆಯಿಂದ ಸಂಜೆವರೆಗೂ ಯಾವ ಭ್ರಷ್ಟಾಚಾರ ಮಾಡಬೇಕು, ಎಲ್ಲೆಲ್ಲಿ ಎಷ್ಟು ಹಣ ಹೊಡೆಯಬೇಕು ಎಂದು ಯೋಚಿಸುವುದೇ ಇವರ ಆಡಳಿತ ಎಂದು ಟೀಕಿಸಿದರು. “ಈ ದೇಶ ಮೊದಲು ಎನ್ನುವ ಪಕ್ಷ” ಬಿಜೆಪಿ. ಆದರೆ, ಕಾಂಗ್ರೆಸ್ ಪಕ್ಷ ಬ್ರಿಟಿಷರು ಕಟ್ಟಿದ ಪಕ್ಷ. ಬ್ರಿಟಿಷರು ಕಟ್ಟಿದ ಪಕ್ಷವನ್ನೇ ಕಾಂಗ್ರೆಸ್ಸಿನವರು ಮುಂದುವರೆಸಿಕೊಂಡು ಹೋಗುತ್ತಿರುವುದರಿಂದಲೇ ಅವರಂತೆ ಲೂಟಿ ಹೊಡೆಯುತ್ತಿದ್ದಾರೆ ಎಂದರು.

ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ, ತನ್ನದೇ ಆದ ರೀತಿಯಲ್ಲಿ ರಾಷ್ಟ್ರ ಕಟ್ಟುವ ಕೆಲಸದಲ್ಲಿ ನಿರತವಾಗಿದೆ, ವಿಶೇಷವಾಗಿ ಮಾನ್ಯ ನರೇಂದ್ರ ಮೋದಿ ಜೀ ಅವರ ನೇತೃತ್ವದಲ್ಲಿ 11 ವರ್ಷಗಳ ಕಾಲ ಸಮರ್ಥ ಆಡಳಿತ ನಡೆಸಿದೆ. ಇದಕ್ಕೂ ಮೊದಲು 14 ವರ್ಷಗಳ ಕಾಲ ಗುಜರಾತ್‍ನ ಮುಖ್ಯಮಂತ್ರಿಗಳಾಗಿ ನಿಷ್ಕಳಂಕ ಆಡಳಿತ ಕೊಟ್ಟಿದ್ದಾರೆ. ಪ್ರಧಾನಮಂತ್ರಿಗಳು ನಿಷ್ಕಳಂಕ ಹಾಗೂ ಭ್ರಷ್ಟಾಚಾರರಹಿತ ಆಡಳಿತ ಕೊಟ್ಟಿರುವುದು ನಮ್ಮ ಹೆಮ್ಮೆ ಎಂದರು.

ಈ ಹಿಂದೆ ಆಡಳಿತ ನಡೆಸಿದವರ ಮೇಲೆ ಅನೇಕ ಭ್ರಷ್ಟಾಚಾರದ ಆರೋಪಗಳಿದ್ದವು. ಆದರೆ ಮಾನ್ಯ ನರೇಂದ್ರ ಮೋದಿಯವರದು ಹುಡುಕಿದರೂ ಒಂದೇ ಒಂದು ಭ್ರಷ್ಟಾಚಾರÀದ ಆರೋಪಗಳಿಲ್ಲದ ಆಡಳಿತ, ಇಂದು ವಿರೋಧ ಪಕ್ಷಗಳಲ್ಲಿರುವ ಅನೇಕ ನಾಯಕರು ಸಹ ಹೊಗಳುವಂತಹ ಆಡಳಿತ ನಡೆಸುತ್ತಿದ್ದಾರೆ. ನಮ್ಮ ದೇಶದ ಆರ್ಥಿಕ ಪರಿಸ್ಥಿತಿ ಇಂದು ಜಗತ್ತಿನಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಇನ್ನು ಸ್ವಲ್ಪ ದಿನಗಳಲ್ಲೇ ಆರ್ಥಿಕವಾಗಿ ನಾವು ಜಗತ್ತಿನ 3ನೇ ಸ್ಥಾನಕ್ಕೆ ಬರುತ್ತೇವೆ, ಆದರೆ ಸತ್ಯವನ್ನು ಮರೆಮಾಚಿ ಸಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ದೇಶದ ಸರ್ವತೋಮುಖ ಅಭಿವೃದ್ಧಿಯತ್ತ ನಮ್ಮ ದೇಶ ಮುನ್ನಡೆಯುತ್ತಿದೆ. ಇಡೀ ಜಗತ್ತು ಭಾರತದತ್ತ ತಿರುಗಿನೋಡುವಂತೆ ನಮ್ಮ ಪ್ರಧಾನಿಯವರು ಆಡಳಿತ ನಡೆÀಸುತ್ತಿದ್ದಾರೆ ಎಂದು ವಿವರಿಸಿದರು.

ರಾಜ್ಯದ ಮುಖ್ಯಮಂತ್ರಿಗಳು ಮುಡಾದಲ್ಲಿ, ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿದ್ದು, ಭ್ರಷ್ಟಾಚಾರÀವನ್ನು ಶಾಸನ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ, ಆದರೆ ರಾಜೀನಾಮೆ ನೀಡದೇ ಅಧಿಕಾರದಲ್ಲಿ ಮುಂದುವರೆಯುತ್ತಿದ್ದಾರೆ. ಇದು ಆಕ್ಷೇಪಾರ್ಹ ಎಂದು ತಿಳಿಸಿದರು.

ಜೂನ್ 4 ರಂದು ಆರ್ ಸಿ ಬಿ ಕ್ರಿಕೆಟ್ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಜನರು ಮೃತಪಟ್ಟರು, ಕ್ರಿಕೆಟ್ ಕ್ರೀಡಾಪಟುಗಳನ್ನು ಸನ್ಮಾನಿಸುವ ಆತುರವೇನಿತ್ತು ಅಥವಾ ಅವಶ್ಯಕತೆಯೇನಾದರೂ ಇತ್ತೇ? ಇದೊಂದು ಖಾಸಗಿ ಕಂಪನಿಯ ಮಾಲೀಕತ್ವದ ಟೀಮ್ ಆಗಿದ್ದು ಸರ್ಕಾರ ಸನ್ಮಾನಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ವಿಧಾನಸೌಧದ ಮುಂದೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ಮಾನಿಸಿ ಸಂಭ್ರಮಾಚರಣೆ ಮಾಡುವುದಾಗಿ ಮಾಧ್ಯಮಗಳ ಮುಂದೆ ಎಲ್ಲರಿಗೂ ಉಚಿತ ಪ್ರವೇಶವೆಂದು ತಿಳಿಸಿ ಆಹ್ವಾನಿಸಿದರು. ಜನರನ್ನು ಕರೆದು ಸರಿಯಾದ ಭದ್ರತೆ ನೀಡದೇ ಅವರ ಪ್ರಾಣ ತೆಗೆದಿದ್ದೀರಿ, ಇದರ ಹೊಣೆಯನ್ನು ಹೊತ್ತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು; ಇಲ್ಲವೆಂದರೆ ವಿರೋಧ ಪಕ್ಷವಾಗಿ ತಾವು ಬಿಡುವ ಪ್ರಶ್ನೆಯೇ ಇಲ್ಲವೆಂದರು.

2013 ರಲ್ಲಿ ಮುಖ್ಯಮಂತ್ರಿಯವರು ಸ್ವಕ್ಷೇತ್ರದಲ್ಲಿ ಸೋತರು, ಇಲ್ಲಿ ಸೋಲುವ ಭೀತಿ ಎದುರಾದಾಗ ಬಾದಾಮಿ ಕ್ಷೇತ್ರದಲ್ಲಿ ನಿಂತು ಚುನಾವಣೆಗೆ ನಿಂತು ಅಲ್ಲಿ ಗೆದ್ದರು ಎಂದರೆ ಅವರ ಜನಪ್ರಿಯತೆ ಎಷ್ಟು ಎಂದು ಪ್ರಶ್ನಿಸಿದರು. ಕ್ರಿಕೆಟ್ ಘಟನೆಯಲ್ಲಿ ಯಾರದೂ ತಪ್ಪಿಲ್ಲವಾದರೂ ಪೆÇಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ನೀವು ಅಧಿಕಾರವನ್ನು ಉಳಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದೀರಿ. ಇಡೀ ಕರ್ನಾಟಕ ಜನತೆ ಇದನ್ನು ಗಮನಿಸಿದೆ; ಇದಕ್ಕೆ ತಕ್ಕ ಪಾಠ ಕಲಿಸುತ್ತದೆ ಎಂದರು.

ವಿರೋಧಿಗಳೂ ಹೊಗಳುವಂತಹ ಅಭಿವೃದ್ಧಿ ಕಾರ್ಯ
ದೇಶದ ಸುಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ಸಿನವರ ಅಸಂಬದ್ಧ ಹೇಳಿಕೆಗಳನ್ನು ಖಂಡಿಸಿದರು, ಜಮ್ಮು ಕಾಶ್ಮೀರದಲ್ಲಿ ಅತಿ ಎತ್ತರದ ರೈಲ್ವೆ ಸಂಪರ್ಕ ಸೇತುವೆಯನ್ನು ಕಟ್ಟಿ ಭಾರತದ ಎಲ್ಲಾ ಕಡೆಗೂ ರೈಲು ಸಂಪರ್ಕ ಕಲ್ಪಿಸಿದ್ದಾರೆ, ಸ್ವ್ವಾತಂತ್ರ್ಯದ ನಂತರದಲ್ಲಿ ಯಾರೂ ಮಾಡದ ಕೆಲಸವನ್ನು ಮಾನ್ಯ ಮೋದಿಯವರು ಮಾಡಿ ತೋರಿಸಿದ್ದಾರೆ, ಸ್ವತಃ ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾರವರು ಈ ಮಾತನ್ನು ತಮ್ಮ ಬಾಯಿಂದಲೇ ಹೇಳಿದ್ದಾರೆ, ತಮ್ಮ 8 ನೇ ವಯಸ್ಸಿನಲ್ಲಿ ಈ ಯೋಜನೆಗೆ ಬ್ರಿಟೀಷರು ಅಡಿಗಲ್ಲಿಟ್ಟರು, ಇಲ್ಲಿಯವರೆಗೆ ಯಾರೂ ಈ ಕಾರ್ಯವನ್ನು ಮಾಡಿರಲಿಲ್ಲವೆಂದು ತಿಳಿಸಿದ್ದಾರೆ. ಈಗ ತಮ್ಮ ಮಗ ಪದವಿ ಓದುವಷ್ಟು ದೊಡ್ಡವನಾಗಿದ್ದಾನೆ, ಮಾನ್ಯ ಪ್ರಧಾನಿಯವರು ಬಂದ ಮೇಲೆ ಸದರಿ ರೈಲು ಸಂಪರ್ಕವನ್ನು ನಿರ್ಮಿಸಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ ಎಂದು ಗಮನ ಸೆಳೆದರು. ವಿರೋಧಿಗಳೂ ಹೊಗಳುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಮಾನ್ಯ ಪ್ರಧಾನಿಗಳನ್ನು ದೇಶ ಮತ್ತು ಇಡೀ ಜಗತ್ತು ಮೆಚ್ಚಿದೆ ಎಂದರು.

ಉಪಾಯ ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್..
ಕ್ರಿಕೆಟ್ ಅಭಿಮಾನಿಗಳು ಸತ್ತ ಪ್ರಕರಣವನ್ನು ಇಡೀ ರಾಜ್ಯ ಖಂಡಿಸಿತು. ಸಾರ್ವಜನಿಕರು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವ ಬಗ್ಗೆ ಜನರು ವಿರೋಧಿಸಿದರು, ಇದನ್ನು ಕಂಡ ಕಾಂಗ್ರೆಸ್ ಹೈಕಮಾಂಡ್‍ನವರು ಸಿಎಂ ಮತ್ತು ಡಿಸಿಎಂ ಇಬ್ಬರನ್ನೂ ದೆಹಲಿಗೆ ಕರೆಸಿ ಇಬ್ಬರನ್ನೂ ರಾಜೀನಾಮೆ ಕೊಡುವಂತೆ ಹೇಳುತ್ತಾರೆ ಎಂದುಕೊಂಡರೆ, ಕೇಂದ್ರದಲ್ಲಿರುವ ಕಾಂಗ್ರೆಸ್ ನಾಯಕರು ಉಪಾಯ ಹೇಳಿಕೊಟ್ಟು ಕಳುಹಿಸಿದ್ದಾರೆ ಎಂದು ಟೀಕಿಸಿದರು.

ದಾರಿ ತಪ್ಪಿಸುವ ಉಪಾಯ ಕೊಟ್ಟ ಕಾಂಗ್ರೆಸ್ ಹೈ ಕಮಾಂಡ್ “ಡೆಡ್ ವುಡ್” ಎಂದು ಜರಿದರು, ಅಲ್ಲಿ ಯೋಗ್ಯರೇ ಕುಳಿತಿಲ. ಪುನಃ ಜಾತಿಗಣತಿಯನ್ನು ಮುನ್ನೆಲೆಗೆ ತಂದು ಇನ್ನೊಮ್ಮೆ ಜಾತಿಗಣತಿ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಕೆಲಸ ಮಾಡಿರುವುದು ಅಕ್ಷಮ್ಯ ಎಂದರು. ಈಗಾಗಲೇ ಸುಮಾರು 250 ಕೋಟಿ ಖರ್ಚು ಮಾಡಿರುವ ಜಾತಿಗಣತಿಯ ಹಣ ಯಾರದ್ದು? ಸಾರ್ವಜನಿಕರ ಹಣವನ್ನು ಪುನಃ ಪೆÇೀಲು ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಬಿಜೆಪಿ ಖಂಡಿಸುತ್ತದೆ ಮತ್ತು ಕ್ರಿಕೆಟ್ ಸಾವಿನ ಘಟನೆಯನ್ನು ಮರೆಯುವ ಪ್ರಶ್ನೆಯೇ ಇಲ್ಲ ಇಬ್ಬರೂ ರಾಜೀನಾಮೆ ಕೊಡುವ ತನಕ ಪ್ರತಿಭಟಿಸುತ್ತೇವೆ ಎಂದು ತಿಳಿಸಿರು.

ನಿಂದಿಸುವ ಕೆಲಸ ನಿಲ್ಲಿಸಲು ಆಗ್ರಹ
ಮೋದೀಜಿಯವರನ್ನು ನಿಂದಿಸುವ ಕೆಲಸವನ್ನು ನಿಲ್ಲಿಸುವಂತೆ ಆಗ್ರಹಿಸಿದರು. ಮಾನ್ಯ ಪ್ರಧಾನಮಂತ್ರಿಗಳು ಕಳೆದ 25 ವರ್ಷಗಳಿಂದ ಸತತವಾಗಿ ಗೆದು ್ದಬಂದಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಸ್ವಕ್ಷೇತ್ರದಲ್ಲೇ ಸೋತರು. ಮುಂದಿನ ಬಾರಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದಾರೆ. ಆದರೆ ಇದೇ ರೀತಿ 4 ಬಾರಿ ಚುನಾವಣೆಗಳಲ್ಲಿ ಹೇಳಿ ಅನುಕಂಪ ಗಿಟ್ಟಿಸಿಕೊಂಡು ಗೆದ್ದಿದ್ದಾರೆ. ಮುಂದಿನ ಬಾರಿಯೂ ಇವರ ಹೇಳಿಕೆ ಬದಲಾಗಬಹುದು ಎಂದರು.

Tags: Chalavadi NarayanaswamyCongressgovernmentPoliticianScheme government
SendShareTweet
Previous Post

ಹೇಮಾವತಿ ಕೆನಾಲ್ ಸಮಸ್ಯೆ ಬಗ್ಗೆ ಸಂಸದ ಮಂಜುನಾಥ್ ಮಾತು

Next Post

ಕಾಂಗ್ರೆಸ್ ಜಾತಿ ಗಣತಿ ಹಿಂದೆ ದುರುದ್ದೇಶ

Related Posts

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್
ರಾಜ್ಯ

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ
ರಾಜ್ಯ

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ | ನಾವು ರೈತರ ಪರ ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯ

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ | ನಾವು ರೈತರ ಪರ ಎಂದ ಸಿಎಂ ಸಿದ್ದರಾಮಯ್ಯ

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!
ರಾಜ್ಯ

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಕೂಗಿಗೆ ಸ್ಪಂದಿಸಿದ ಸಿಎಂ | ನಾಳೆ ಸಭೆ ಕರೆದ ಸಿದ್ಧರಾಮಯ್ಯ
ರಾಜಕೀಯ

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಕೂಗಿಗೆ ಸ್ಪಂದಿಸಿದ ಸಿಎಂ | ನಾಳೆ ಸಭೆ ಕರೆದ ಸಿದ್ಧರಾಮಯ್ಯ

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್
ರಾಜ್ಯ

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

Next Post
ಕಾಂಗ್ರೆಸ್ ಜಾತಿ ಗಣತಿ ಹಿಂದೆ ದುರುದ್ದೇಶ

ಕಾಂಗ್ರೆಸ್ ಜಾತಿ ಗಣತಿ ಹಿಂದೆ ದುರುದ್ದೇಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಗಿಯದ ಕಾಮಗಾರಿಗಳು ; ಹೈರಣಾದ ಜನ ಜೀವನ

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಗಿಯದ ಕಾಮಗಾರಿಗಳು ; ಹೈರಣಾದ ಜನ ಜೀವನ

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಮೃತ

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಮೃತ

ಪಾಕ್ ಅಣು ಸ್ಥಾವರದ ಮೇಲಿನ ದಾಳಿಗೆ ಇಂದಿರಾ ಗಾಂಧಿ ಅನುಮೋದನೆ ನೀಡಿರಲಿಲ್ಲ: ಮಾಜಿ ಸಿಐಎ ಅಧಿಕಾರಿ

ಪಾಕ್ ಅಣು ಸ್ಥಾವರದ ಮೇಲಿನ ದಾಳಿಗೆ ಇಂದಿರಾ ಗಾಂಧಿ ಅನುಮೋದನೆ ನೀಡಿರಲಿಲ್ಲ: ಮಾಜಿ ಸಿಐಎ ಅಧಿಕಾರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಗಿಯದ ಕಾಮಗಾರಿಗಳು ; ಹೈರಣಾದ ಜನ ಜೀವನ

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಗಿಯದ ಕಾಮಗಾರಿಗಳು ; ಹೈರಣಾದ ಜನ ಜೀವನ

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat