ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಸ್ಕಾಲರ್ ಶಿಪ್ | ಕೂಡಲೇ ಅರ್ಜಿ ಸಲ್ಲಿಸಿ

March 3, 2026
Share on WhatsappShare on FacebookShare on Twitter

ಬೆಂಗಳೂರು : ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ರಾಜ್ಯ ಸರ್ಕಾರದಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 10 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಇದಕ್ಕಾಗಿ ಈಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಅಧ್ಯಯನ ಮಾಡುತ್ತಿರುವ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಕಡ್ಡಾಯವಾಗಿ ಇದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಾದ ಯೋಜನೆಯಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಕೆಲವೊಂದು ಅರ್ಹತಾ ಮಾನದಂಡಗಳನ್ನು ರೂಪಿಸಲಾಗಿದೆ. ಅವು ಈ ಕೆಳಗಿನಂತಿವೆ.

ಅರ್ಹತೆಗಳು ಏನೇನು?

• ವಿದ್ಯಾರ್ಥಿಗಳು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು
• ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರಬೇಕು
• ಕುಟುಂಬದ ಆದಾಯ ವಾರ್ಷಿಕ 2.5 ಲಕ್ಷ ರೂಪಾಯಿ ಮೀರಿರಬಾರದು
• ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇ.60 ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಪಡೆದಿರಬೇಕು

ಅರ್ಜಿ ಸಲ್ಲಿಸುವುದು ಹೇಗೆ?

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಸಲ್ಲಿಸುವವರು rdpr.karnataka.gov.in ಗೆ ಭೇಟಿ ನೀಡಬಹುದು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ನಿಮ್ಮ ಗ್ರಾಮ ಪಂಚಾಯಿತಿ ಅಥವಾ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ.

ಇತ್ತೀಚಿನ ಎರಡು ಪಾಸ್ ಪೋರ್ಟ್ ಸೈಜಿನ ಫೋಟೊಗಳು, ಆಧಾರ್ ಕಾರ್ಡ್, ಶಿಕ್ಷಣ ಸಂಸ್ಥೆಯ ಗುರುತಿನ ಚೀಟಿ, ಶೈಕ್ಷಣಿಕ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!

Tags: bengaloreKarnataka News beat
SendShareTweet
Previous Post

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!

Next Post

ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್

Related Posts

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

ಕೇಂದ್ರ ಸರ್ಕಾರದ ಪರಮಾಣು ಇಂಧನ ಸಂಕೀರ್ಣದಲ್ಲಿ ನೇಮಕಾತಿ : 1.06 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಪರಮಾಣು ಇಂಧನ ಸಂಕೀರ್ಣದಲ್ಲಿ ನೇಮಕಾತಿ : 1.06 ಲಕ್ಷ ರೂ. ಸಂಬಳ

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು

Next Post
ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್

ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ 'ಭೂದಾಳಿ' ಕುರಿತು ಟ್ರಂಪ್ ಯೂಟರ್ನ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

TMC ಆಂತರಿಕ ಬೇಗುದಿ : ದೀದಿಗೆ ಬಂಡಾಯ ಸಂಸದೆ ಕಾಕೋಲಿ ದಸ್ತಿದಾರ್ ಪುತ್ರನಿಂದ ಕಾನೂನು ನೋಟಿಸ್!

TMC ಆಂತರಿಕ ಬೇಗುದಿ : ದೀದಿಗೆ ಬಂಡಾಯ ಸಂಸದೆ ಕಾಕೋಲಿ ದಸ್ತಿದಾರ್ ಪುತ್ರನಿಂದ ಕಾನೂನು ನೋಟಿಸ್!

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

TMC ಆಂತರಿಕ ಬೇಗುದಿ : ದೀದಿಗೆ ಬಂಡಾಯ ಸಂಸದೆ ಕಾಕೋಲಿ ದಸ್ತಿದಾರ್ ಪುತ್ರನಿಂದ ಕಾನೂನು ನೋಟಿಸ್!

TMC ಆಂತರಿಕ ಬೇಗುದಿ : ದೀದಿಗೆ ಬಂಡಾಯ ಸಂಸದೆ ಕಾಕೋಲಿ ದಸ್ತಿದಾರ್ ಪುತ್ರನಿಂದ ಕಾನೂನು ನೋಟಿಸ್!

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat