ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

February 20, 2026
Share on WhatsappShare on FacebookShare on Twitter

ಕೊಚ್ಚಿ :
ವೈದ್ಯರ ಎಡವಟ್ಟಿನಿಂದಾಗಿ ಮಹಿಳೆಯೋರ್ವರು ಸಂಕಷ್ಟ ಎದುರಿಸುವಂತಾಗಿದೆ. 5 ವರ್ಷಗಳ ಹಿಂದೆ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರು ಕತ್ತರಿಯನ್ನು(Artery Forceps) ಹೊಟ್ಟೆ ಒಳಗಿಟ್ಟು ಹೊಲಿಗೆ ಹಾಕಿದ್ದು, ಈಗ ಬೆಳಕಿಗೆ ಬಂದಿದೆ.

ಉಷಾ ಜೋಸೆಫ್‌ ಎಂಬ ಮಹಿಳೆಯೇ 5 ವರ್ಷಗಳಿಂದಲೂ ಕತ್ತರಿಯನ್ನು ಹೊಟ್ಟೆಯಲ್ಲಿ ಇಟ್ಟುಕೊಂಡವರು. ಇತ್ತೀಚೆಗೆ ಅವರಿಗೆ ವಿಪರೀತ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಹೀಗಾಗಿ ಹಿಂದೆ ಶಸ್ತ್ರಚಿಕಿತ್ಸೆ (Surgery) ಮಾಡಿಕೊಂಡಿದ್ದ ಕೇರಳ ಅಲಪ್ಪುಳ ವೈದ್ಯಕೀಯ ಕಾಲೇಜಿಗೆ ಮತ್ತೊಮ್ಮೆ ಚಿಕಿತ್ಸೆ ಒಳಗಾಗಿದ್ದರು. ಆನಂತರ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿಲ್ಲ. ವೈದ್ಯರಿಗೂ ನಿಖರ ಕಾರಣ ತಿಳಿದು ಬಂದಿಲ್ಲ. ಮೂತ್ರಕೋಶದಲ್ಲಿ ಕಿಡ್ನಿ ಸಮಸ್ಯೆ ಇರಬಹುದು ಎಂದು ಖಾಸಗಿ ವೈದ್ಯರ ಸಲಹೆಗೆ ಎಕ್ಸ್-ರೇ ಮಾಡಿದ್ದಾರೆ. ಪರೀಕ್ಷೆಯ ವೇಳೆ ಹೊಟ್ಟೆಯಲ್ಲಿ ಶಸ್ತ್ರಚಿಕಿತ್ಸೆಗೆ ಬಳಸಿದ್ದ ಉಪಕರಣ ಇರುವುದು ಕಂಡು ಬಂದಿದೆ. ವೈದ್ಯರೇ ಇದನ್ನು ಕಂಡು ಶಾಕ್ ಆಗಿದ್ದಾರೆ.

ಉಷಾ ಅವರಿಗೆ ಗರ್ಭಕೋಶದಲ್ಲಿ ಗೆಡ್ಡೆ ಬೆಳೆದಿತ್ತು. ಹೀಗಾಗಿ 2021ರ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಉಪಕರಣವನ್ನು ಹೊಟ್ಟೆಯ ಒಳಗಡೆ ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ಸದ್ಯ ಉಷಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕತ್ತರಿ ತೆಗೆಯಲು ವೈದ್ಯರು ಮುಂದಾಗಿದ್ದಾರೆ. ಈ ಕುರಿತು ಉಷಾ ಅವರ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರಿ ಸೇವೆಯಲ್ಲಿದ್ದ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದ್ದಾರೆ.

ಇದನ್ನೂ ಓದಿ : ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

Tags: Karnataka News beat
SendShareTweet
Previous Post

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

Next Post

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

Related Posts

ವರ್ಷ ತುಂಬುವ ಮೊದಲೇ ಗಂಡನಿಗೆ ಚಟ್ಟ ಕಟ್ಟಿಸಿದ್ಲಾ ಹೆಂಡತಿ? ಕಾರು ಕೊಡಿಸುತ್ತೇನೆ ಅಂತ ಕರೆಸಿ ಬಾವನನ್ನೇ ಕೊಲೆಗೈದ ಬಾಮೈದ
ಚಿಕ್ಕಬಳ್ಳಾಫುರ

ವರ್ಷ ತುಂಬುವ ಮೊದಲೇ ಗಂಡನಿಗೆ ಚಟ್ಟ ಕಟ್ಟಿಸಿದ್ಲಾ ಹೆಂಡತಿ? ಕಾರು ಕೊಡಿಸುತ್ತೇನೆ ಅಂತ ಕರೆಸಿ ಬಾವನನ್ನೇ ಕೊಲೆಗೈದ ಬಾಮೈದ

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!
ದೇಶ

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

“ನನಗ್ಯಾರೂ ಇಲ್ಲ, ಏನ್ಮಾಡಲಿ” : ಬದುಕಿರುವಾಗಲೇ ತನ್ನ ಸಾವಿನ ಔತಣಕೂಟ ಏರ್ಪಡಿಸಿದ ವೃದ್ಧ!
ದೇಶ

“ನನಗ್ಯಾರೂ ಇಲ್ಲ, ಏನ್ಮಾಡಲಿ” : ಬದುಕಿರುವಾಗಲೇ ತನ್ನ ಸಾವಿನ ಔತಣಕೂಟ ಏರ್ಪಡಿಸಿದ ವೃದ್ಧ!

ಪತಿಯನ್ನು ಬಿಟ್ಟು ಪ್ರಿಯಕರನೊಟ್ಟಿಗೆ ಹೊರಟ ಯುವತಿ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!
ದೇಶ

ಪತಿಯನ್ನು ಬಿಟ್ಟು ಪ್ರಿಯಕರನೊಟ್ಟಿಗೆ ಹೊರಟ ಯುವತಿ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!

ಅಬಕಾರಿ ಹಗರಣ | ದೆಹಲಿ ಹೈಕೋರ್ಟ್ ಜಡ್ಜ್ ಬದಲಾವಣೆಗೆ ಕೇಜ್ರಿವಾಲ್ ಪಟ್ಟು.. ತಾವೇ ವಾದ ಮಂಡಿಸಲು ನಿರ್ಧಾರ!
ದೇಶ

ಅಬಕಾರಿ ಹಗರಣ | ದೆಹಲಿ ಹೈಕೋರ್ಟ್ ಜಡ್ಜ್ ಬದಲಾವಣೆಗೆ ಕೇಜ್ರಿವಾಲ್ ಪಟ್ಟು.. ತಾವೇ ವಾದ ಮಂಡಿಸಲು ನಿರ್ಧಾರ!

Next Post
ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat