ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

September 1, 2026
Share on WhatsappShare on FacebookShare on Twitter

ಬಿಷ್ಕೇಕ್ : ಕಿರ್ಗಿಸ್ತಾನ ರಾಜಧಾನಿ ಬಿಷ್ಕೇಕ್‌ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ವಿರುದ್ಧ ಸಮರ ಸಾರಿದ್ದು, ಜಾಗತಿಕ ವೇದಿಕೆಯಲ್ಲಿ ಮತ್ತೊಮ್ಮೆ ಭಾರತದ ದಿಟ್ಟ ನಿಲುವನ್ನು ಪ್ರತಿಪಾದಿಸಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಸಾಲು ಸಾಲು ಜಾಗತಿಕ ನಾಯಕರ ಉಪಸ್ಥಿತಿಯಲ್ಲೇ ಖಡಕ್ಕಾಗಿ ಮಾತನಾಡಿದ ಮೋದಿ, ಭಯೋತ್ಪಾದನೆಯನ್ನು ಕೇವಲ ರಾಜಕೀಯ ಅಥವಾ ತಂತ್ರಜ್ಞಾನದ ಅಸ್ತ್ರವಾಗಿ ಬಳಸಿಕೊಳ್ಳುವುದನ್ನು ಯಾವುದೇ ದೇಶವೂ ಸಹಿಸಬಾರದು ಎಂದು ಎಚ್ಚರಿಸಿದ್ದಾರೆ.

ಎಸ್‌ಸಿಒ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯಂತಹ ಗಂಭೀರ ವಿಷಯದಲ್ಲಿ ದ್ವಿಮುಖ ನೀತಿಗೆ (Double Standards) ಅವಕಾಶವೇ ಇರಬಾರದು ಎಂದು ಖಡಕ್ ಆಗಿ ನುಡಿದರು. “ಭಯೋತ್ಪಾದಕರನ್ನು ತಮ್ಮ ದೇಶದ ನೀತಿಯ ಭಾಗವಾಗಿ ಬಳಸಿಕೊಳ್ಳುವ ಹಾಗೂ ಅವರಿಗೆ ಆಶ್ರಯ ನೀಡುವ ರಾಷ್ಟ್ರಗಳಿಗೆ ಜಗತ್ತು ಒಂದೇ ದನಿಯಲ್ಲಿ ಸ್ಪಷ್ಟ ಸಂದೇಶ ತಲುಪಿಸಬೇಕು. ಭಯೋತ್ಪಾದನೆಯು ಯಾರಿಗೂ ಸಹ ಆಯಕಟ್ಟಿನ ಆಸ್ತಿ ಆಗಲು ಸಾಧ್ಯವಿಲ್ಲ. ಭಯೋತ್ಪಾದಕ ಜಾಲವನ್ನು ಸಂಪೂರ್ಣವಾಗಿ ಧ್ವಂಸಗೊಳಿಸುವುದೇ ನಮ್ಮ ಆದ್ಯತೆಯಾಗಬೇಕು” ಎಂದು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಚಾಟಿ ಬೀಸಿದರು.

ಜಾಗತಿಕ ಭದ್ರತೆ, ಮಾದಕ ದ್ರವ್ಯ ತಡೆ

ಪ್ರಸ್ತುತ ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟುಗಳನ್ನು ಉಲ್ಲೇಖಿಸಿದ ಪ್ರಧಾನಿ, ಒಂದು ಪ್ರದೇಶದ ಸಂಘರ್ಷವು ಇಡೀ ಜಗತ್ತಿನ ಇಂಧನ ಭದ್ರತೆ, ಸಮುದ್ರ ವ್ಯಾಪಾರ ಹಾಗೂ ಪೂರೈಕೆ ಸರಪಳಿಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಯುವ ಸಮೂಹವನ್ನು ನಾಶಪಡಿಸುತ್ತಿರುವ ಮಾದಕ ದ್ರವ್ಯ ಕಳ್ಳಸಾಗಣೆಯು ಪ್ರಾದೇಶಿಕ ಭದ್ರತೆಗೆ ದೊಡ್ಡ ಬೆದರಿಕೆಯಾಗಿದ್ದು, ಇದನ್ನು ತಡೆಯಲು ಎಸ್‌ಸಿಒ ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ರಣರಂಗದಿಂದ ಯಾವುದೇ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವುದಿಲ್ಲ; ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕವೇ ಜಾಗತಿಕ ಸಂಘರ್ಷಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದರು.

ಅಖಂಡತೆಯನ್ನು ಗೌರವಿಸಲಿ

ಎಸ್‌ಸಿಒ ಒಕ್ಕೂಟದ ಮೂಲ ಆಶಯವಾದ ಪ್ರಾದೇಶಿಕ ಸಂಪರ್ಕ ಹಾಗೂ ವ್ಯಾಪಾರ ವೃದ್ಧಿಗೆ ಭಾರತದ ಸಂಪೂರ್ಣ ಬೆಂಬಲವಿದೆ ಎಂದ ಪ್ರಧಾನಿ, ಯಾವುದೇ ಸಂಪರ್ಕ ಯೋಜನೆಯಾಗಲಿ ಅದು ಸದಸ್ಯ ರಾಷ್ಟ್ರಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಅಖಂಡತೆಯನ್ನು ಗೌರವಿಸಬೇಕು ಎಂಬ ಉಲ್ಲೇಖ ಮಾಡಿದರು. ಬರೀ ರಸ್ತೆ ಮತ್ತು ರೈಲ್ವೆ ಸಂಪರ್ಕವಲ್ಲದೆ, ಡಿಜಿಟಲ್ ದಾಖಲೆಗಳು ಹಾಗೂ ಸುಂಕ ಪ್ರಕ್ರಿಯೆಗಳ ಸರಳೀಕರಣದ ಮೂಲಕ ಜನರ ನಡುವಿನ ಬಾಂಧವ್ಯವನ್ನು ಗಟ್ಟಿ ಮಾಡುವುದು ಮತ್ತು ಯುವಜನತೆಗೆ ಹಾಗೂ ಉದ್ಯಮಿಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವುದೇ ಎಸ್‌ಸಿಒದ ಮುಖ್ಯ ಗುರಿಯಾಗಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ಇದನ್ನೂ ಓದಿ : ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

Tags: Global NewsIndia PakistanInternational PoliticsKNBModi SpeechNarendra ModiPakistan Prime MinisterPM ModiSCO MeetingSCO SummitTerrorismTerrorism Against India
SendShareTweet
Previous Post

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

Next Post

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

Related Posts

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ
ವಿದೇಶ

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

Next Post
‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

'ಜೈಲರ್-2'ಗೆ 'ಬೃಂದಾವಿಹಾರಿ' ಚಾಲೆಂಜ್..?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat