ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

“20 ಡಕ್ ಔಟ್ ಆದರೂ ನಿನ್ನನ್ನು ತೆಗೆಯಲ್ಲ”: ಗಂಭೀರ್-ಸೂರ್ಯನ ಭರವಸೆಯೇ ಸಂಜುಗೆ ಸಂಜೀವಿನಿ

August 10, 2025
Share on WhatsappShare on FacebookShare on Twitter

ಮುಂಬೈ: “ನೀನು ಸತತ 20 ಬಾರಿ ಡಕ್ ಔಟ್ ಆದರೂ ಚಿಂತೆಯಿಲ್ಲ, 21ನೇ ಬಾರಿಗೆ ಸೊನ್ನೆ ಸುತ್ತಿದ್ದಾಗ ಮಾತ್ರ ನಿನ್ನನ್ನು ತಂಡದಿಂದ ಕೈಬಿಡುತ್ತೇನೆ” – ಇದು ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು, ಸತತ ವೈಫಲ್ಯಗಳಿಂದ ಕಂಗೆಟ್ಟಿದ್ದ ಸಂಜು ಸ್ಯಾಮ್ಸನ್​ಗೆ ನೀಡಿದ್ದ ಅಭಯದ ನುಡಿ. ಈ ಮಾತು ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅವರ ಅಚಲವಾದ ನಂಬಿಕೆಯೇ, ದಾರಿ ತಪ್ಪುತ್ತಿದ್ದ ಪ್ರತಿಭಾನ್ವಿತ ಬ್ಯಾಟರ್‌ನೊಬ್ಬನ ವೃತ್ತಿಜೀವನಕ್ಕೆ ಮರುಜೀವ ನೀಡಿ, ಇಂದು ಅವರನ್ನು ಭಾರತ ತಂಡದ ಅತ್ಯಂತ ಯಶಸ್ವಿ ಬ್ಯಾಟರ್‌ಗಳಲ್ಲಿ ಒಬ್ಬರನ್ನಾಗಿ ರೂಪಿಸಿದೆ.

ಒಂದು ಕಾಲದಲ್ಲಿ ಸಂಜು ಸ್ಯಾಮ್ಸನ್ ಅವರ ವೃತ್ತಿಜೀವನ ಅಕ್ಷರಶಃ ಅತಂತ್ರ ಸ್ಥಿತಿಯಲ್ಲಿತ್ತು. ಅಪಾರ ಪ್ರತಿಭೆಯಿದ್ದರೂ, ಅವರಿಗೆ ಸಿಕ್ಕ ಅವಕಾಶಗಳು ಬೆರಳೆಣಿಕೆಯಷ್ಟು. ಸಿಕ್ಕ ಅವಕಾಶಗಳಲ್ಲಿ ಮಿಂಚಲೇಬೇಕಾದ ಒತ್ತಡದಲ್ಲಿ ಅವರು ವಿಫಲರಾಗುತ್ತಿದ್ದರು. ಆದರೆ, ಟಿ20 ತಂಡಕ್ಕೆ ಹೊಸ ನಾಯಕನಾಗಿ ಸೂರ್ಯಕುಮಾರ್ ಯಾದವ್ ಮತ್ತು ಕೋಚ್ ಆಗಿ ಗೌತಮ್ ಗಂಭೀರ್ ಬಂದಿದ್ದೇ ಸಂಜು ಪಾಲಿಗೆ ಅದೃಷ್ಟದ ಬಾಗಿಲು ತೆರೆಯಿತು.

ಗಂಭೀರ್-ಸೂರ್ಯನ ನಾಯಕತ್ವದ ಭರವಸೆಯೇ ಸಂಜುಗೆ ಮರುಜೀವ
ಈ ಬಗ್ಗೆ ಸ್ವತಃ ಸಂಜು ಸ್ಯಾಮ್ಸನ್ ಅವರೇ ರವಿಚಂದ್ರನ್ ಅಶ್ವಿನ್ ಅವರ ಯೂಟ್ಯೂಬ್ ಚಾನೆಲ್​​ನಲ್ಲಿ ಮಾತನಾಡಿ, “ನಾನು ದುಲೀಪ್ ಟ್ರೋಫಿ ಆಡುತ್ತಿದ್ದಾಗ, ಸೂರ್ಯ ನನ್ನ ಬಳಿ ಬಂದು, ‘ಚೇಟಾ (ಅಣ್ಣಾ), ನಿನಗಾಗಿ ಒಂದು ಒಳ್ಳೆಯ ಅವಕಾಶ ಕಾದಿದೆ. ಮುಂದೆ 7 ಟಿ20 ಪಂದ್ಯಗಳಿವೆ, ಆ ಏಳೂ ಪಂದ್ಯಗಳಲ್ಲಿ ನಿನಗೆ ಆರಂಭಿಕನಾಗಿ ಅವಕಾಶ ನೀಡುತ್ತೇನೆ’ ಎಂದರು. ನಾಯಕನೇ ಬಂದು ಹೀಗೆ ಹೇಳಿದಾಗ ಸಿಕ್ಕ ಆತ್ಮವಿಶ್ವಾಸ ದೊಡ್ಡದು,” ಎಂದು ನೆನಪಿಸಿಕೊಂಡಿದ್ದಾರೆ.

ಆದರೆ, ಜಿಂಬಾಬ್ವೆ ವಿರುದ್ಧ ಅರ್ಧಶತಕ ಗಳಿಸಿದ ನಂತರ, ಶ್ರೀಲಂಕಾ ವಿರುದ್ಧದ ಮುಂದಿನ ಎರಡು ಪಂದ್ಯಗಳಲ್ಲೂ ಸಂಜು ಡಕ್ ಔಟ್ ಆದರು. “ಇನ್ನು ನನ್ನ ಕಥೆ ಮುಗಿಯಿತು, ಅವಕಾಶ ಕೈತಪ್ಪಿ ಹೋಯಿತು ಎಂದು ನಾನು ಕುಗ್ಗಿದ್ದೆ. ಆಗ ನನ್ನ ಬಳಿ ಬಂದ ಗೌತಿ ಭಾಯ್ (ಗಂಭೀರ್), ‘ಏನಾಯ್ತು?’ ಎಂದು ಕೇಳಿದರು. ಸಿಕ್ಕ ಅವಕಾಶವನ್ನು ಕೈಚೆಲ್ಲಿದೆ ಎಂದಾಗ, ಅವರು, ‘ಅದಕ್ಕೇನಂತೆ? ನೀನು 21ನೇ ಬಾರಿ ಡಕ್ ಔಟ್ ಆದಾಗ ಮಾತ್ರ ನಿನ್ನನ್ನು ತಂಡದಿಂದ ತೆಗೆಯುತ್ತೇನೆ’ ಎಂದರು. ನಾಯಕ ಮತ್ತು ಕೋಚ್ ನೀಡಿದ ಈ ರೀತಿಯ ಭರವಸೆಯೇ, ನಾನು ನಂತರದ ಪಂದ್ಯಗಳಲ್ಲಿ ಅಬ್ಬರಿಸಲು ಕಾರಣವಾಯಿತು,” ಎಂದು ಸಂಜು ಹೇಳಿದ್ದಾರೆ.

ಈ ಭರವಸೆಯ ಫಲಿತಾಂಶ ಅಂಕಿಅಂಶಗಳಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಜುಲೈ 10, 2024ರ ನಂತರ, ಸಂಜು ಸ್ಯಾಮ್ಸನ್ ಭಾರತದ ಪರ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಈ ಅವಧಿಯಲ್ಲಿ ಅವರು 3 ಶತಕಗಳನ್ನು ಸಿಡಿಸಿ, ತಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದ್ದಾರೆ.

ನಾಯಕನೇ ಅಲಭ್ಯವಾದರೆ ನಾಯಕತ್ವ ಯಾರಿಗೆ? ಬಿಸಿಸಿಐಗೆ ಹೊಸ ತಲೆನೋವು
ಇಲ್ಲಿನ ವಿಪರ್ಯಾಸವೆಂದರೆ, ಸಂಜು ಅವರಂತಹ ಆಟಗಾರನಿಗೆ ಮರುಜೀವ ನೀಡಿದ ನಾಯಕ ಸೂರ್ಯಕುಮಾರ್ ಯಾದವ್ ಅವರೇ ಇದೀಗ ಗಾಯದ ಸಮಸ್ಯೆಯಿಂದಾಗಿ ಮುಂಬರುವ ಏಷ್ಯಾ ಕಪ್‌ಗೆ ಅಲಭ್ಯರಾಗುವ ಸಾಧ್ಯತೆಯಿದೆ. ಇದು ಭಾರತ ತಂಡವನ್ನು ಹೊಸ ನಾಯಕತ್ವದ ಬಿಕ್ಕಟ್ಟಿಗೆ ದೂಡಿದೆ.

ಉಪನಾಯಕನಾದ ಗಿಲ್, ಟೆಸ್ಟ್ ಕ್ರಿಕೆಟ್ ಮೇಲೆ ಗಮನಹರಿಸಿದ್ದಾರೆ ಮತ್ತು ಕಳೆದ ಒಂದು ವರ್ಷದಿಂದ ಒಂದೇ ಒಂದು ಟಿ20 ಪಂದ್ಯ ಆಡಿಲ್ಲ. ಏಷ್ಯಾ ಕಪ್ ನಂತರ ತಕ್ಷಣವೇ ಟೆಸ್ಟ್ ಸರಣಿ ಆರಂಭವಾಗುವುದರಿಂದ, ಅವರನ್ನು ಆಯ್ಕೆ ಮಾಡುವುದೇ ಕಷ್ಟ.

ಮತ್ತೊಬ್ಬ ಉಪನಾಯಕ ಅಕ್ಷರ್ ಪಟೇಲ್ ಅವರ ಆಡುವ ಹನ್ನೊಂದರ ಬಳಗದ ಸ್ಥಾನವೇ ಖಚಿತವಿಲ್ಲ. ಇತರ ಸ್ಪಿನ್ನರ್‌ಗಳು ಉತ್ತಮ ಫಾರ್ಮ್‌ನಲ್ಲಿರುವುದರಿಂದ, ಅವರಿಗೆ ನಾಯಕತ್ವ ನೀಡುವುದು ಎಷ್ಟು ಸೂಕ್ತ ಎಂಬ ಪ್ರಶ್ನೆ ಇದೆ.

ಅತ್ಯಂತ ಅನುಭವಿ ಹಾರ್ದಿಕ್ ಪಾಂಡ್ಯ ಅವರನ್ನು ಈ ಹಿಂದೆ ನಾಯಕತ್ವಕ್ಕೆ ಪರಿಗಣಿಸಿರಲಿಲ್ಲ. ಈಗ ಅನಿವಾರ್ಯ ಪರಿಸ್ಥಿತಿಯಲ್ಲಿ ಅವರನ್ನು ನಾಯಕನನ್ನಾಗಿ ಮಾಡುವುದು ಬಿಸಿಸಿಐನ ಹಿಂದಿನ ನಿರ್ಧಾರಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

Tags: CricketMumbaiSanju Samson'ssrilamkaSuryakumar YadavYadav & Gambhir's
SendShareTweet
Previous Post

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಂತ್ಯ? ಬೆಂಗಳೂರಿನಲ್ಲಿ 80,000 ಆಸನ ಸಾಮರ್ಥ್ಯದ ಹೊಸ ವಿಶ್ವದರ್ಜೆಯ ಕ್ರೀಡಾಂಗಣಕ್ಕೆ ಸರ್ಕಾರದ ಅನುಮೋದನೆ

Next Post

ಗಡಿನಾಡು ಶಕ್ತಿ ಯಲ್ಲಮ್ಮ ದೇವಿಗೆ ಜಲದಿಗ್ಬಂಧನ

Related Posts

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ
ಕ್ರೀಡೆ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಲ್ಲಿ ಕೊಹ್ಲಿ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು : ಮೊಹಮ್ಮದ್ ಕೈಫ್‌!
ಕ್ರೀಡೆ

ಕೊಲಂಬೊ ಟೆಸ್ಟ್‌ನಲ್ಲಿ ಕೊಹ್ಲಿ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು : ಮೊಹಮ್ಮದ್ ಕೈಫ್‌!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್

‘ಇಮ್ರಾನ್ ಖಾನ್ ಅವರನ್ನು ಘನತೆಯಿಂದ ನಡೆಸಿಕೊಳ್ಳಿ’ : ಗವಾಸ್ಕರ್, ಕಪಿಲ್ ದೇವ್ ಬಳಿಕ ಕಮಿನ್ಸ್ ಆಗ್ರಹ!
ಕ್ರೀಡೆ

‘ಇಮ್ರಾನ್ ಖಾನ್ ಅವರನ್ನು ಘನತೆಯಿಂದ ನಡೆಸಿಕೊಳ್ಳಿ’ : ಗವಾಸ್ಕರ್, ಕಪಿಲ್ ದೇವ್ ಬಳಿಕ ಕಮಿನ್ಸ್ ಆಗ್ರಹ!

ನ್ಯೂಜಿಲೆಂಡ್ ಸರಣಿಗೂ ಮುನ್ನವೇ ಭರ್ಜರಿ ಸಿದ್ಧತೆ : ಆಕಿಬ್‌ಗೆ ‘ಕೌಂಟಿ’ ಆಡಲು ಅವಕಾಶ ಕಲ್ಪಿಸಲು ಮುಂದಾದ BCCI
ಕ್ರೀಡೆ

ನ್ಯೂಜಿಲೆಂಡ್ ಸರಣಿಗೂ ಮುನ್ನವೇ ಭರ್ಜರಿ ಸಿದ್ಧತೆ : ಆಕಿಬ್‌ಗೆ ‘ಕೌಂಟಿ’ ಆಡಲು ಅವಕಾಶ ಕಲ್ಪಿಸಲು ಮುಂದಾದ BCCI

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್
ಕ್ರೀಡೆ

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

Next Post
ಗಡಿನಾಡು ಶಕ್ತಿ ಯಲ್ಲಮ್ಮ ದೇವಿಗೆ ಜಲದಿಗ್ಬಂಧನ

ಗಡಿನಾಡು ಶಕ್ತಿ ಯಲ್ಲಮ್ಮ ದೇವಿಗೆ ಜಲದಿಗ್ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat